ಕಾಂಗ್ರೆಸ್ ಉಗ್ರ ಹಫೀಜ್ ಗೂ ಆಹ್ವಾನ ನೀಡಬಹುದು!; ಗುಜರಾತ್ ಡಿಸಿಎಂ
Team Udayavani, Oct 24, 2017, 11:50 AM IST
ಅಹಮದಾಬಾದ್: ಪಟೇಲ್ ಚಳವಳಿಯ ನಾಯಕ ಹಾರ್ದಿಕ್ ಪಟೇಲ್ ಜತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ರಹಸ್ಯವಾಗಿ ಮಾತುಕತೆ ನಡೆಸಿರುವುದಕ್ಕೆ ಸಂಬಂಧಿಸಿದಂತೆ ಗುಜರಾತ್ ಉಪ ಮುಖ್ಯಮಂತ್ರಿ ನಿತೀನ್ ಪಟೇಲ್ ಮಂಗಳವಾರ ವಾಗ್ದಾಳಿ ನಡೆಸಿದ್ದು, ಬಿಜೆಪಿ ಆಡಳಿತವಿರುವ ರಾಜ್ಯದಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಪಕ್ಷ ಏನು ಬೇಕಾದರೂ ಮಾಡಬಲ್ಲದು ಎಂದು ಆರೋಪಿಸಿದರು.
ಗುಜರಾತ್ ನಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಏರಲು ನೆರವು ನೀಡುವಂತೆ ಭಯೋತ್ಪಾದಕ ಹಫೀಜ್ ಸಯೀದ್ ನಂತವರಿಗೂ ಆಹ್ವಾನ ಕಳುಹಿಸಬಹುದು ಎಂದು ವ್ಯಂಗ್ಯವಾಡಿರುವುದಾಗಿ ಎಎನ್ ಐ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ