ಸೋನಿಯಾ ಗಾಂಧಿಗೆ ಮಾತೃ ವಿಯೋಗ
Team Udayavani, Sep 1, 2022, 7:17 PM IST
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾಯಿ ಪಾವೊಲಾ ಮೈನೋ (90) ನಿಧನರಾಗಿದ್ದಾರೆ.
ವಯೋಸಹಜ ಕಾರಣಗಳಿಂದ ನಿಧನರಾಗಿದ್ದಾರೆ ಮತ್ತು ಅವರ ಅಂತ್ಯಕ್ರಿಯೆ ಬುಧವಾರ ನಡೆಯಿತು ಎಂದು ಸಂಸದ ಜೈರಾಂ ರಮೇಶ್ ಟ್ವೀಟ್ ಮಾಡಿದ್ದಾರೆ.
ತಾಯಿಯನ್ನು ಕಾಣಲು ಸೋನಿಯಾ ಆ.23ರಂದು ಇಟಲಿಗೆ ತೆರಳಿದ್ದರು. ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ವಾದ್ರಾ ಕೂಡ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.
ಸೋನಿಯಾ ತಾಯಿ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪ್ರಮುಖರು ಶೋಕ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು