ಕಾಂಗ್ರೆಸ್‌ 15 ಸರ್ಜಿಕಲ್‌ ಸ್ಟ್ರೈಕ್‌ ನಡೆಸಿತ್ತು: CM ಗೆಹಲೋಟ್‌


Team Udayavani, Mar 14, 2019, 5:55 AM IST

ashok-gehlot-700.jpg

ಹೊಸದಿಲ್ಲಿ : ‘ಕಾಂಗ್ರೆಸ್‌ ಆಡಳಿತೆಯ ವೇಳೆ ಹದಿನೈದು ಸರ್ಜಿಕಲ್‌ ಸ್ಟ್ರೈಕ್‌ಗಳನ್ನು ನಡೆಸಲಾಗಿತ್ತು; ಆದರೂ ಕಾಂಗ್ರೆಸ್‌ ಆ ಬಗ್ಗೆ ಟಾಂ ಟಾಂ ಹೊಡೆದಿಲ್ಲ’ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್‌ ಗೆಹಲೋಟ್‌ ಹೇಳಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಆಡಳಿತೆಯ ವೇಳೆ ನಡೆಸಿರುವ ಸರ್ಜಿಕಲ್‌ ಸ್ಟ್ರೈಕ್‌ ಬಗ್ಗೆ ಎಲ್ಲೆಡೆ ಕೊಚ್ಚಿಕೊಳ್ಳುತ್ತಿದ್ದಾರೆ; ಆ ವಿಷಯದಲ್ಲಿ  ಪ್ರಧಾನಿ ಮೋದಿ ಅವರು ನಿಜಕ್ಕೂ ಒಬ್ಬ ನಟ’ ಎಂದು ಗೆಹಲೋಟ್‌ ಲೇವಡಿ ಮಾಡಿದರು. 

‘ಮಾಜಿ ಪ್ರಧಾನಿಗಳಾದ ಜವಾಹರಲಾಲ್‌ ನೆಹರೂ ಮತ್ತು ಇಂದಿರಾ ಗಾಂಧಿ ಅವರು ದೇಶಕ್ಕೆ ಅಮೋಘ ಕಾಣಿಕೆ ನೀಡಿದ್ದಾರೆ. ಆದರೆ ಮೋದಿ ಸರಕಾರ ಅವ್ಯಾವುದಕ್ಕೂ ಮಹತ್ವ ನೀಡುತ್ತಿಲ್ಲ; ಮೇಲಾಗಿ ಮೋದಿ ಅವರು ಗಾಂಧಿ ಕುಟುಂಬಕ್ಕೆ ಕಳಂಕ ಹಚ್ಚುವ ಕೆಲಸ ಮಾಡುತ್ತಿದ್ದಾರೆ’ ಎಂದು ಗೆಹಲೋಟ್‌ ಆರೋಪಿಸಿದರು. 

‘ದೇಶದ ಜನರು ಮುಗ್ಧರಿದ್ದಾರೆ; ಪ್ರಧಾನಿ ಮೋದಿ ಸರ್ಜಿಕಲ್‌ ಸ್ಟ್ರೈಕ್‌ ನಡೆಸಿದ್ದಾರೆ ಎಂದವರು ಭಾವಿಸುತ್ತಾರೆ. ಆದರೆ ಮೋದಿ ಆಡಳಿತೆಗೂ ಮೊದಲು ಕಾಂಗ್ರೆಸ್‌ ಆಡಳಿತೆಯಲ್ಲಿ ಹದಿನೈದು ಸರ್ಜಿಕಲ್‌ ಸ್ಟ್ರೈಕ್‌ ಗಳು ನಡೆದಿವೆ. ಆದರೂ ಕಾಂಗ್ರೆಸ್‌ ಸರಕಾರ ಎಂದೂ ಕೂಡ ತಾನು ಸರ್ಜಿಕಲ್‌ ಸ್ಟ್ರೈಕ್‌ ನಡೆಸಿದ್ದೇನೆ ಎಂದು ಕೊಚ್ಚಿಕೊಂಡಿರಲಿಲ್ಲ’ ಎಂದು ಗೆಹಲೋಟ್‌ ಹೇಳಿದರು. 

‘ದೇಶದ ಭದ್ರತೆಗಾಗಿ ನಡೆಸುವ ಸರ್ಜಿಕಲ್‌ ಸ್ಟೈಕ್‌ ನಂತಹ ವಿದ್ಯಮಾನಗಳನ್ನು  ಎಲ್ಲೆಡೆ ಕೊಚ್ಚಿ ಕೊಳ್ಳುವುದು ಅಧಿಕಾರರೂಢ ಸರಕಾರಕ್ಕೆ ತಕ್ಕುದಲ್ಲ’ ಎಂದು ಗೆಹಲೋಟ್‌ ಹೇಳಿದರು. 

ಟಾಪ್ ನ್ಯೂಸ್

ತಮಿಳುನಾಡು: ಪಟಾಕಿ ಅಂಗಡಿಯಲ್ಲಿ ಸ್ಫೋಟ, ಮಾಲೀಕ ಸೇರಿ ಐವರು ಸಾವು, ಹಲವರಿಗೆ ಗಾಯ

ತಮಿಳುನಾಡು: ಪಟಾಕಿ ಅಂಗಡಿಯಲ್ಲಿ ಸ್ಫೋಟ, ಮಾಲೀಕ ಸೇರಿ ಐವರು ಸಾವು, ಹಲವರಿಗೆ ಗಾಯ

gjhgfd

ಬಂಟ್ವಾಳ : ಬಿಜೆಪಿ ಮುಖಂಡ ಬೆಳ್ಳೂರು ನಿವಾಸಿ‌ ಪ್ರಕಾಶ್ ಮೇಲೆ ಹಲ್ಲೆ

ತಿರುಚ್ಚಿ – ಹುಬ್ಬಳ್ಳಿ ಏರ್‌ಪೋರ್ಟ್‌ ವಿಲೀನ?

ತಿರುಚ್ಚಿ – ಹುಬ್ಬಳ್ಳಿ ಏರ್‌ಪೋರ್ಟ್‌ ವಿಲೀನ?

hfjhgfds

ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು? : ಸಿದ್ದರಾಮಯ್ಯ ವಿರುದ್ಧ C.T ರವಿ ಟ್ವೀಟ್

fhghgf

ಸಿಂದಗಿ – ಹಾನಗಲ್‌ ಉಪ ಚುನಾವಣೆ : ಇಂದು ಬಹಿರಂಗ ಪ್ರಚಾರ ಅಂತ್ಯ

bgfjfg

ರಾಜ್ಯೋತ್ಸವ ಹತ್ತಿರಕ್ಕೆ ಬಂದ ವೇಳೆ ಎಂಇಎಸ್ ಪುಂಡಾಟಿಕೆ ಶುರು ಮಾಡಿದೆ : HDK

rwytju11111111111

ಬುಧವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಮಿಳುನಾಡು: ಪಟಾಕಿ ಅಂಗಡಿಯಲ್ಲಿ ಸ್ಫೋಟ, ಮಾಲೀಕ ಸೇರಿ ಐವರು ಸಾವು, ಹಲವರಿಗೆ ಗಾಯ

ತಮಿಳುನಾಡು: ಪಟಾಕಿ ಅಂಗಡಿಯಲ್ಲಿ ಸ್ಫೋಟ, ಮಾಲೀಕ ಸೇರಿ ಐವರು ಸಾವು, ಹಲವರಿಗೆ ಗಾಯ

ತಿರುಚ್ಚಿ – ಹುಬ್ಬಳ್ಳಿ ಏರ್‌ಪೋರ್ಟ್‌ ವಿಲೀನ?

ತಿರುಚ್ಚಿ – ಹುಬ್ಬಳ್ಳಿ ಏರ್‌ಪೋರ್ಟ್‌ ವಿಲೀನ?

ಬೈಕಲ್ಲಿ ಮಕ್ಕಳ ಬೆಲ್ಟ್ ಕಡ್ಡಾಯ? ಹೊಸ ನಿಯಮ ಸಾಧ್ಯತೆ

ಬೈಕಲ್ಲಿ ಮಕ್ಕಳ ಬೆಲ್ಟ್ ಕಡ್ಡಾಯ? ಹೊಸ ನಿಯಮ ಸಾಧ್ಯತೆ

100 ಶಾಸಕರಿಗಿಲ್ಲ ಟಿಕೆಟ್‌? ಬಿಜೆಪಿಯಲ್ಲೂ ಆಮೂಲಾಗ್ರ ಬದಲಾವಣೆ ಸಾಧ್ಯತೆ

100 ಶಾಸಕರಿಗಿಲ್ಲ ಟಿಕೆಟ್‌? ಬಿಜೆಪಿಯಲ್ಲೂ ಆಮೂಲಾಗ್ರ ಬದಲಾವಣೆ ಸಾಧ್ಯತೆ

ಪ್ರಾಕೃತಿಕ ವಿಕೋಪಗಳ ಅತೀ ಅಪಾಯಕಾರಿ ವಲಯದಲ್ಲಿ ಕರ್ನಾಟಕ

ಪ್ರಾಕೃತಿಕ ವಿಕೋಪಗಳ ಅತೀ ಅಪಾಯಕಾರಿ ವಲಯದಲ್ಲಿ ಕರ್ನಾಟಕ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

ತಮಿಳುನಾಡು: ಪಟಾಕಿ ಅಂಗಡಿಯಲ್ಲಿ ಸ್ಫೋಟ, ಮಾಲೀಕ ಸೇರಿ ಐವರು ಸಾವು, ಹಲವರಿಗೆ ಗಾಯ

ತಮಿಳುನಾಡು: ಪಟಾಕಿ ಅಂಗಡಿಯಲ್ಲಿ ಸ್ಫೋಟ, ಮಾಲೀಕ ಸೇರಿ ಐವರು ಸಾವು, ಹಲವರಿಗೆ ಗಾಯ

gjhgfd

ಬಂಟ್ವಾಳ : ಬಿಜೆಪಿ ಮುಖಂಡ ಬೆಳ್ಳೂರು ನಿವಾಸಿ‌ ಪ್ರಕಾಶ್ ಮೇಲೆ ಹಲ್ಲೆ

ತಿರುಚ್ಚಿ – ಹುಬ್ಬಳ್ಳಿ ಏರ್‌ಪೋರ್ಟ್‌ ವಿಲೀನ?

ತಿರುಚ್ಚಿ – ಹುಬ್ಬಳ್ಳಿ ಏರ್‌ಪೋರ್ಟ್‌ ವಿಲೀನ?

hfjhgfds

ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು? : ಸಿದ್ದರಾಮಯ್ಯ ವಿರುದ್ಧ C.T ರವಿ ಟ್ವೀಟ್

fhghgf

ಸಿಂದಗಿ – ಹಾನಗಲ್‌ ಉಪ ಚುನಾವಣೆ : ಇಂದು ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.