ಕಾಂಗ್ರೆಸ್ ಯಾವ ಅಭಿವೃದ್ಧಿಯನ್ನೂ ಮಾಡಿಲ್ಲ: ಜೆಪಿ ನಡ್ಡಾ
Team Udayavani, Nov 17, 2021, 9:45 PM IST
ನವದೆಹಲಿ: 70 ವರ್ಷಗಳ ಕಾಲ ಆಡಳಿತದಲ್ಲಿದ್ದ ಕಾಂಗ್ರೆಸ್ ಪಕ್ಷ ಜನ ಸಾಮಾನ್ಯರ ಅಭಿವೃದ್ಧಿಗಾಗಿ ಏನನ್ನೂ ಮಾಡಿಲ್ಲವೆಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ.
ನವದೆಹಲಿಯ ಮಾಡೆಲ್ ಟೌನ್ನಲ್ಲಿ ಸಾರ್ಥಕ ಚೌಪಲ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, “70 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಕಾಂಗ್ರೆಸ್ ಮತಕ್ಕಾಗಿ ಜನರಿಗೆ ಬರೀ ಬಿಟ್ಟಿ ಕೊಡುಗೆಗಳನ್ನು ಕೊಟ್ಟಿತು. ಅವರ ಅಭಿವೃದ್ಧಿಗಾಗಿ ಏನನ್ನೂ ಮಾಡಲಿಲ್ಲ.
ಜನರಿಗೆ ಹಣ ಬೇಡ ಬದಲಾಗಿ ಅಭಿವೃದ್ಧಿ ಬೇಕು. ಆ ಕೆಲಸವನ್ನು ಬಿಜೆಪಿ, ಉಜ್ವಲ ಯೋಜನೆ, ಆಯುಷ್ಮಾನ್ ಭಾರತ ಆರೋಗ್ಯ ವಿಮೆ ಸೇರಿ ಹಲವು ಯೋಜನೆಗಳ ಮೂಲಕ ಮಾಡುತ್ತಿದೆ’ ಎಂದಿದ್ದಾರೆ.
ಇದನ್ನೂ ಓದಿ:ಪ್ರಧಾನಿ ಮೋದಿ ಕೆಲಸಕ್ಕೆ ವಿಶ್ವದ ಮೆಚ್ಚುಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ