ಕಾಂಗ್ರೆಸ್‌ ಹೊರಗಿಟ್ಟು ಯುಪಿ ಲೋಕಸಭೆ ಸೀಟು ಹಂಚಿಕೊಂಡ SP, BSP

Team Udayavani, Dec 19, 2018, 11:42 AM IST

rahul-maya-akhilesh-700.jpg

ಹೊಸದಿಲ್ಲಿ : 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಹಣಿಯಲು ಒಗ್ಗೂಡಿ ಹೋರಾಡುವ ವಿರೋಧ ಪಕ್ಷಗಳ ಯೋಜನೆಗೆ ಇದೀಗ ಭಾರೀ ಹೊಡೆತ ಉಂಟಾಗಿದೆ.

ಲೋಕಸಭೆಗೆ 80 ಸದಸ್ಯರನ್ನು ಆಯ್ಕೆ ಮಾಡಿ ಕಳಿಸುವ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಹೊರಗಿಟ್ಟು  ಅಖೀಲೇಶ್‌ ಯಾದವ್‌ ಅವರ ಎಸ್‌ಪಿ ಮತ್ತು ಮಾಯಾವತಿ ಷವರ ಬಿಎಸ್‌ಪಿ ಪಕ್ಷ ತಮ್ಮೊಳಗೇ ಸೀಟು ಹಂಚಿಕೊಳ್ಳುವ ಪ್ರಸ್ತಾವವನ್ನು ಅಂತಿಮಗೊಳಿಸಿರುವ ಅಚ್ಚರಿಯ ವಿದ್ಯಮಾನ ಇಂದು ನಡೆದಿದೆ ಎಂದು ಮೂಲಗಳು ತಿಳಿಸಿವೆ. 

ಸೀಟು ಹಂಚಿಕೆಯ ಈ ಡೀಲ್‌ನಲ್ಲಿ  ಎಸ್‌ಪಿ ಮತ್ತು ಬಿಎಸ್‌ಪಿ ಜತೆಗೆ ರಾಷ್ಟ್ರೀಯ ಲೋಕ ದಳ ಕೂಡ ಸೇರಿಕೊಂಡಿದೆ ಎಂದು ತಿಳಿದು ಬಂದಿದೆ. 

ಆರ್‌ಎಲ್‌ಡಿ ಗೆ ಮೂರು ಸೀಟುಗಳನ್ನು ಬಿಟ್ಟುಕೊಡಲಾಗಿದ್ದು ಉಳಿದ ಸೀಟುಗಳನ್ನು ಎಸ್‌ಪಿ ಮತ್ತು ಬಿಎಸ್‌ಪಿ ಸಮಾನವಾಗಿ ಹಂಚಿಕೊಂಡಿರುವುದಾಗಿ ಮೂಲಗಳು ತಿಳಿಸಿವೆ. 

2019ರ ಜನವರಿ 15ರಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವ ಸಂದರ್ಭದಲ್ಲಿ ಎಸ್ಪಿ, ಬಿಎಸ್‌ಪಿ ಮತ್ತು ಆರ್‌ಎಲ್‌ಡಿ ನಡುವಿನ ಸೀಟು ಹಂಚಿಕೆ ಡೀಲನ್ನು ಅಧಿಕೃತವಾಗಿ ಘೋಷಿಸುವ ನಿರೀಕ್ಷೆ ಇದೆ ಎನ್ನಲಾಗಿದೆ. 

ಎಸ್‌ಪಿ ಮತ್ತು ಬಿಎಸ್‌ಪಿ ಒಗ್ಗೂಡಿರುವುದು 2019ರ ಲೋಕಸಭಾ ಚುನಾವಣೆಯಲ್ಲಿ  ಬಿಜೆಪಿಗೆ ಅತ್ಯಂತ ಕಠಿನ ಸವಾಲಾಗಿ ಪರಿಣಮಿಸಲಿದೆ ಎಂದು ತಿಳಿಯಲಾಗಿದೆ.

ಕೆಲ ತಿಂಗಳ ಹಿಂದೆ ನಡೆದಿದ್ದ ಉತ್ತರ ಪ್ರದೇಶದ ಗೋರಖ್‌ಪುರ (ಸಿಎಂ ಯೋಗಿ ಆದಿತ್ಯನಾಥ್‌ ಅವರ ಕ್ಷೇತ್ರ) ಮತ್ತು ಫ‌ೂಲ್‌ಪುರ  (ಡಿಸಿಎಂ ಸುಶೀಲ್‌ ಮೋದಿ ಕ್ಷೇತ್ರ) ಲೋಕಸಭಾ ಕ್ಷೇತ್ರಕ್ಕೆ ನಡೆದಿದ್ದ ಉಪ ಚುನಾವಣೆಯನ್ನು ಎಸ್‌ಪಿ – ಬಿಎಸ್‌ಪಿ ಮೈತ್ರಿಕೂಟ ಜಯಿಸಿತ್ತು ಎನ್ನುವುದು ಗಮನಾರ್ಹ. 

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಹೊರಗಿಡುವ ಆಲೋಚನೆ ಇದ್ದುದರಿಂದಲ್ಲೇ ಮಾಯಾವತಿ ಮತ್ತು ಅಖೀಲೇಶ್‌ ಯಾದವ್‌ ಅವರು ಮಧ್ಯಪ್ರದೇಶದ ನೂತನ ಕಾಂಗ್ರೆಸ್‌ ಸಿಎಂ ಅಶೋಕ್‌ ಗೆಹ್‌ಲೋಟ್‌ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ತಪ್ಪಿಸಿಕೊಂಡಿದ್ದರೆಂಬುದು ಈಗ ಸುಸ್ಪಷ್ಟ. 

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.