ಮೋದಿ, ಶಾ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
Team Udayavani, May 11, 2018, 11:10 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಕೇಂದ್ರ ಚುನಾವಣಾ ಆಯೋಗಕ್ಕೆ ಶುಕ್ರವಾರ ದೂರು ಸಲ್ಲಿಸಿದೆ.
ಕಾಂಗ್ರೆಸ್ ಹಿರಿಯನಾಯಕರಾದ ಕಪಿಲ್ ಸಿಬಲ್ ಮತ್ತು ಮೋತಿಲಾಲ್ ವೋರಾ ಅವರು ಚುನಾವಣಾ ಆಯೋಗದ ಕೇಂದ್ರ ಕಚೇರಿಗಳಿಗೆ ದೂರು ಸಲ್ಲಿಸಿದ್ದಾರೆ.
ಇಬ್ಬರು ನಾಯಕರು ರಾಜ್ಯದಲ್ಲಿ ಚುನಾವಣಾ ಪ್ರಚಾರದ ವೇಳೆ ಪ್ರಚೋದನಕಾರಿ ಭಾಷಣ ಮಾಡಿ ಜನರಿಗೆ ತಪ್ಪು ಸಂದೇಶ ನೀಡಿದ್ದಾರೆ ಎಂದು ದೂರು ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಧಾನಿ ಮೋದಿ ಮತ್ತು ಅಮಿತ್ ಶಾ ನಿರಂತರ ಪ್ರಚಾರ ಸಭೆಗಳ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಚಾರ ಸೇರಿದಂತೆ ಹಲವು ಗಂಭೀರ ಆರೋಪಗಳನ್ನು ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು
Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ
Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ
Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ
ಸಿಆರ್ಝಡ್ ಮರಳು ಇನ್ನು ಸದ್ಯಕ್ಕೆ ಮರೀಚಿಕೆ