Udayavni Special

ಕೈ ನಾಯಕರಿಗೆ ಎಮ್ಮೆ ದಾಳಿ!


Team Udayavani, Aug 15, 2018, 10:26 AM IST

x-40.jpg

ದೇವಸ್‌ (ಮಧ್ಯಪ್ರದೇಶ): ಪ್ರತಿಭಟನೆಗಾಗಿ ಕರೆ ತಂದವರೇ ನಮ್ಮ ಮೇಲೆ ಹಲ್ಲೆ ನಡೆಸಿದರೆ, ನಮ್ಮನ್ನು ಹಣ್ಣುಗಾಯಿ ನೀರುಗಾಯಿ ಮಾಡಿದರೆ ಹೇಗಿರುತ್ತೆ? ಮಧ್ಯಪ್ರದೇಶದ ಕಾಂಗ್ರೆಸ್‌ ನಾಯಕರನ್ನು ಕೇಳಿದರೆ ಇದಕ್ಕೆ ಸೂಕ್ತ ಉತ್ತರ ಸಿಗುತ್ತದೆ. ಏಕೆಂದರೆ, ಇಂಥದ್ದೊಂದು ಪೇಚಿಗೆ ಸಿಲುಕಿ ಆಡಳಿತಾರೂಢ ಬಿಜೆಪಿ ನಾಯಕರು ಬಿದ್ದು ಬಿದ್ದು ನಗುವಂತೆ ಮಾಡಿಕೊಂಡಿದ್ದಾರೆ ಅವರು! 

ಆಗಿದ್ದಿಷ್ಟೇ. ಮಧ್ಯ ಪ್ರದೇಶದ ಇಂದೋರ್‌ ಮತ್ತು ದೇವಾಸ್‌ ನಡುವೆ ಇಂಟರ್‌ ಸಿಟಿ ಬಸ್‌ ಸೌಲಭ್ಯಕ್ಕೆ ಅನುಮತಿ ನೀಡಲು ಮುಖ್ಯ ಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಸರಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್‌, ಮಂಗಳವಾರ ಸರಕಾರದ ವಿರುದ್ಧ ಪ್ರತಿಭಟನೆಗೆ ಇಳಿದಿತ್ತು. 

ನಮ್ಮಲ್ಲಿ ಕನ್ನಡ ಚಳವಳಿಗಾರ ವಾಟಾಳ್‌ ನಾಗರಾಜ್‌ ಅವರು ಪ್ರತಿಭಟನೆ ವೇಳೆ ಎಮ್ಮೆ, ಎತ್ತುಗಳನ್ನು ಎಳೆದು ತರುವಂತೆ ಅಲ್ಲಿಯೂ ಕಾಂಗ್ರೆಸ್‌ ನಾಯಕರು ತಮ್ಮ ಪ್ರತಿಭಟನೆಗೆ ಎಮ್ಮೆಯೊಂದನ್ನು ತಂದಿದ್ದರಲ್ಲದೆ, ಅದಕ್ಕೊಂದು ಹೂವಿನ ಹಾರ ಹಾಕಿ ಅದನ್ನು ಜತೆಗಿಟ್ಟುಕೊಂಡು ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ಹೊರಟಿದ್ದರು. ಅಷ್ಟೇ ಮಾಡಿದ್ದರೆ ಸಾಕಾಗಿತ್ತು. ಪ್ರತಿಭಟನಾಕಾರರಲ್ಲೊಬ್ಬ ಎಮ್ಮೆಯ ಮುಂದೆ ಕೊಳಲು ಊದಿ ಬಿಟ್ಟಿದ್ದಾನೆ. ಈ ವೇಣು ಗಾನ ಕಿವಿಗೆ ಬೀಳುತ್ತಲೇ ಎಮ್ಮೆ ರೊಚ್ಚಿಗೆದ್ದು ಎಲ್ಲರ ಮೇಲೆ ದಾಳಿ ನಡೆಸಿ ಕಾಲಿನಿಂದ ತುಳಿದು ಓಡಿ ಹೋಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಅದೃಷ್ಟ ವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

00

Covid19: ಸೆಪ್ಟೆಂಬರ್ ಅಂತ್ಯದವರೆಗೂ ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಭೇಟಿಗೆ ಅವಕಾಶವಿಲ್ಲ !

river

ಬೀದರ್: ಆಟವಾಡಲು ಹೋಗಿ, ಕೆರೆಯಲ್ಲಿ ಬಿದ್ದು ಅಕ್ಕ-ತಮ್ಮ ಸಾವು

coviid-stater

ಕೋವಿಡ್-19 ಕಳವಳ – ಸೆ.19: 8364 ಹೊಸ ಪ್ರಕರಣ ; 10,815 ಡಿಸ್ಚಾರ್ಜ್; 114 ಸಾವು

chamarajnagar

ಚಾಮರಾಜನಗರ: ಇಂದು 72 ಕೋವಿಡ್ ಪ್ರಕರಣ ದೃಢ: ಇಬ್ಬರ ಸಾವು

ಸುರೇಶ್‌ ರೈನಾ ಶುಭ ಸಂದೇಶ

ಸುರೇಶ್‌ ರೈನಾ ಶುಭ ಸಂದೇಶ

ಮಂಡ್ಯ: ಕೋವಿಡ್ ಸೋಂಕಿನಿಂದ 412 ಮಂದಿ ಗುಣಮುಖ ; ಇಬ್ಬರ ಸಾವು, 93 ಹೊಸ ಪ್ರಕರಣ

ಮಂಡ್ಯ: ಕೋವಿಡ್ ಸೋಂಕಿನಿಂದ 412 ಮಂದಿ ಗುಣಮುಖ ; ಇಬ್ಬರ ಸಾವು, 93 ಹೊಸ ಪ್ರಕರಣ

ಮಂಡ್ಯ: ಮೂವರು ಅರ್ಚಕರ ಹತ್ಯೆ ಪ್ರಕರಣ: ಮತ್ತೆ 4 ಮಂದಿಯನ್ನು ಬಂಧಿಸಿದ ಪೊಲೀಸರು

ಮಂಡ್ಯ: ಮೂವರು ಅರ್ಚಕರ ಹತ್ಯೆ ಪ್ರಕರಣ: ಮತ್ತೆ 4 ಮಂದಿಯನ್ನು ಬಂಧಿಸಿದ ಪೊಲೀಸರು






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈದ್ಯರು, ನರ್ಸ್ ಮೇಲೆ ಹಲ್ಲೆ ನಡೆಸಿದ್ರೆ ಜೈಲು: ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆ ಪಾಸ್

ವೈದ್ಯರು, ನರ್ಸ್ ಮೇಲೆ ಹಲ್ಲೆ ನಡೆಸಿದ್ರೆ ಜೈಲು: ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆ ಪಾಸ್

ಕಾಶ್ಮೀರದಲ್ಲಿರುವ ಉಗ್ರರಿಗೆ ಪಾಕ್ ನಿಂದ ಡ್ರೋನ್ ಮೂಲಕ ಶಸ್ತ್ರಾಸ್ತ್ರ; ಮೂವರು ಉಗ್ರರ ಸೆರೆ

ಕಾಶ್ಮೀರದಲ್ಲಿರುವ ಉಗ್ರರಿಗೆ ಪಾಕ್ ನಿಂದ ಡ್ರೋನ್ ಮೂಲಕ ಶಸ್ತ್ರಾಸ್ತ್ರ; ಮೂವರು ಉಗ್ರರ ಸೆರೆ

ಕುಖ್ಯಾತ ರೌಡಿ ಸುಭಾಶ್ ಯಾದವ್ ಮನೆ ಮೇಲೆ ಪೊಲೀಸ್ ದಾಳಿ; ಕೋಟ್ಯಂತರ ರೂ. ಆಸ್ತಿ ಜಪ್ತಿ

ಕುಖ್ಯಾತ ರೌಡಿ ಸುಭಾಶ್ ಯಾದವ್ ಮನೆ ಮೇಲೆ ಪೊಲೀಸ್ ದಾಳಿ; ಕೋಟ್ಯಂತರ ರೂ. ಆಸ್ತಿ ಜಪ್ತಿ

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್!

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್!

ದೇಶದಲ್ಲಿ ಶೇ.60ರಷ್ಟು ವಿದ್ಯಾರ್ಥಿಗಳು ಕಾಲ್ನಡಿಗೆಯಲ್ಲಿಯೇ ಶಾಲೆಗೆ ತೆರಳುತ್ತಾರೆ: ಸಮೀಕ್ಷೆ

ದೇಶದಲ್ಲಿ ಶೇ.60ರಷ್ಟು ವಿದ್ಯಾರ್ಥಿಗಳು ಕಾಲ್ನಡಿಗೆಯಲ್ಲಿಯೇ ಶಾಲೆಗೆ ತೆರಳುತ್ತಾರೆ: ಸಮೀಕ್ಷೆ

MUST WATCH

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!



ಹೊಸ ಸೇರ್ಪಡೆ

ಕೋವಿಡ್‌ ಹಾಟ್‌ಸ್ಪಾಟ್‌ ಆಗುತ್ತಿರುವ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್

ಕೋವಿಡ್‌ ಹಾಟ್‌ಸ್ಪಾಟ್‌ ಆಗುತ್ತಿರುವ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್

00

Covid19: ಸೆಪ್ಟೆಂಬರ್ ಅಂತ್ಯದವರೆಗೂ ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಭೇಟಿಗೆ ಅವಕಾಶವಿಲ್ಲ !

‌ನರೇಗಾ ಕಾಮಗಾರಿಯಲ್ಲಿ ಭ್ರಷ್ಟಾಚಾರ: ಮೇಘರಾಜ್‌

‌ನರೇಗಾ ಕಾಮಗಾರಿಯಲ್ಲಿ ಭ್ರಷ್ಟಾಚಾರ: ಮೇಘರಾಜ್‌

ಪಿಂಚಣಿ ಸೌಲಭ್ಯ ನೀಡಲು ಒತ್ತಾಯ

ಪಿಂಚಣಿ ಸೌಲಭ್ಯ ನೀಡಲು ಒತ್ತಾಯ

river

ಬೀದರ್: ಆಟವಾಡಲು ಹೋಗಿ, ಕೆರೆಯಲ್ಲಿ ಬಿದ್ದು ಅಕ್ಕ-ತಮ್ಮ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.