ಅವಿಶ್ವಾಸ ಮಂಡನೆಗೆ ಕಾಂಗ್ರೆಸ್ ಸಜ್ಜು
Team Udayavani, Mar 24, 2018, 7:30 AM IST
ನವದೆಹಲಿ: ಇದೀಗ, ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲು ಕಾಂಗ್ರೆಸ್ ನಿರ್ಧರಿಸಿದೆ.
ಮಂಗಳವಾರ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಗೊತ್ತುವಳಿ ಮಂಡಿಸಲಿದ್ದು, ಈ ವೇಳೆ ಎಲ್ಲರೂ ಹಾಜರಿರುವಂತೆ ತನ್ನ ಸಂಸದರಿಗೆ ಕಾಂಗ್ರೆಸ್ ವಿಪ್ ಜಾರಿಗೊಳಿಸಿದೆ. ಇತ್ತೀಚೆಗೆ, ಟಿಡಿಪಿ, ವೈಎಸ್ಸಾರ್ ಕಾಂಗ್ರೆಸ್ ಪಕ್ಷಗಳೂ ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದು, ಗದ್ದಲದಿಂದಾಗಿ ಚರ್ಚೆಗೆ ಕೈಗೆತ್ತಿಕೊಳ್ಳಲು ಸಾಧ್ಯವಾಗಿಲ್ಲ. ಏತನ್ಮಧ್ಯೆ, ಪ್ರತಿಪಕ್ಷಗಳ ಗದ್ದಲದ ಕಾರಣ, ಸತತ 15ನೇ ದಿನವೂ ಸದನಗಳ ಕಲಾಪ ಕೊಚ್ಚಿಹೋಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?