ಕಾಂಗ್ರೆಸ್‌ ಪ್ರಭಾವಿಗಳ ಮೂಲಕ ಸಿಂಗ್‌ ಮೇಲೆ ಪ್ರಭಾವ?

Team Udayavani, Dec 29, 2018, 12:30 AM IST

manmohan-singh-s.jpg

ನವದೆಹಲಿ: ವಿವಿಐಪಿ ಕಾಪ್ಟರ್‌ ಡೀಲ್‌ ಪಡೆಯುವ ನಿಟ್ಟಿನಲ್ಲಿ ಮಧ್ಯವರ್ತಿ ಕ್ರಿಶ್ಚಿಯನ್‌ ಮೈಕೆಲ್‌, ಅಂದಿನ ಪ್ರಧಾನಿಯಾಗಿದ್ದ ಡಾ.ಮನಮೋಹನ್‌ ಸಿಂಗ್‌ ಮೇಲೆ ಕಾಂಗ್ರೆಸ್‌ನ ಪ್ರಭಾವಿ ನಾಯಕರ ಮೂಲಕ ಒತ್ತಡ ಹೇರುತ್ತಿದ್ದ. ಸರ್ಕಾರದ ಉನ್ನತ ವಲಯದಲ್ಲಿ ಏನಾಗುತ್ತಿತ್ತು ಎಂಬ ಬಗ್ಗೆ ಕರಾರುವಾಕ್ಕಾದ ಮಾಹಿತಿ ಪಡೆಯುತ್ತಿದ್ದ. ಈ ಬಗ್ಗೆ ಬಂಧಿತ ಮೈಕೆಲ್‌ ಫಿನ್‌ಮೆಕ್ಯಾನಿಕಾದ ಮಾಜಿ ಸಿಇಒ ಗಿಸೆಪ್ಪಿ ಓರ್ಸಿಗೆ 2009 ಆ.28ರಂದು ಬರೆದಿದ್ದ ಪತ್ರದಲ್ಲಿ ತಿಳಿಸಿದ್ದಾನೆ. ಈ ಪತ್ರವನ್ನು ಉಲ್ಲೇಖೀಸಿ “ಇಂಡಿಯಾ ಟುಡೇ’ ಚಾನೆಲ್‌ ವರದಿ ಮಾಡಿದೆ.

ಪ್ರಧಾನಮಂತ್ರಿಗಳ ಕಚೇರಿ, ರಕ್ಷಣಾ ಸಚಿವಾಲಯ ಮತ್ತು ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದ ಬಗ್ಗೆ ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ. ಇದರ ಜತೆಗೆ ಅಮೆರಿಕದ ವಿದೇಶಾಂಗ ಸಚಿವೆಯಾಗಿದ್ದ ಹಿಲರಿ ಕ್ಲಿಂಟನ್‌ ಮತ್ತು ಪ್ರಧಾನಿಯಾಗಿದ್ದ ಮನಮೋಹನ್‌ ಸಿಂಗ್‌ ನಡುವಿನ ಸಭೆಯ ವಿವರಗಳೂ ಕೂಡ ಆತನಿಗೆ ಲಭ್ಯವಿತ್ತು ಎಂದು ವರದಿಯಲ್ಲಿ ಹೇಳಿಕೊಳ್ಳಲಾಗಿದೆ. ಅಲ್ಲದೇ, ಡೀಲ್‌ ಕುರಿತು ಚರ್ಚಿಸಲು ಔತಣಕೂಟವೊಂದನ್ನು ಏರ್ಪಡಿಸಿದ್ದ ಬಗ್ಗೆಯೂ ಪ್ರಸ್ತಾಪಿಸಲಾಗಿದೆ. ಜತೆಗೆ, “ನಾಯಿಗೆ ಮೂಳೆ ಇಷ್ಟವಾಯಿತು ಅಂದುಕೊಂಡಿದ್ದೇನೆ’ ಎಂದು ಇದರಲ್ಲಿ ಮೈಕೆಲ್‌ ಬರೆದುಕೊಂಡಿದ್ದು, ಔತಣಕೂಟದಲ್ಲಿ ಪಾಲ್ಗೊಂಡಿದ್ದ ನಾಯಕರನ್ನು ಕುರಿತು ಈ ಪ್ರಸ್ತಾಪ ಮಾಡಿರಬಹುದು ಎಂದು ಶಂಕಿಸಲಾಗಿದೆ.

ಟಾಪ್ ನ್ಯೂಸ್

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

9-koratagere

Koratagere: ಜೂ.9 ರಂದು ಉಚಿತ ಸಾಮೂಹಿಕ ವಿವಾಹ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.