Sainik Schools: ಕೇಂದ್ರದಿಂದ ಸೈನಿಕ ಶಾಲೆಗಳ ಖಾಸಗೀಕರಣ: ರಾಷ್ಟ್ರಪತಿಗೆ ಖರ್ಗೆ ಪತ್ರ
Team Udayavani, Apr 11, 2024, 7:45 AM IST
ಹೊಸದಿಲ್ಲಿ: ಸೈನಿಕ ಶಾಲೆಗಳನ್ನು ಖಾಸಗೀಕರಣ ಮಾಡುವ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.
ಜತೆಗೆ ಈ ಕುರಿತ ಎಲ್ಲಾ ಒಪ್ಪಂದಗಳನ್ನು ರದ್ದುಗೊಳಿಸ ಬೇಕೆಂದು ಒತ್ತಾಯಿಸಿದ್ದಾರೆ. ಸೈನಿಕ ಶಾಲೆಗಳನ್ನು ಖಾಸಗೀಕರಣ ಮಾಡುವ ಮೂಲಕ ಸಿದ್ಧಾಂತ ಪ್ರೇರಿತ ಶಿಕ್ಷಣ ನೀಡಲು ಉದ್ದೇಶಿಸಿದೆ.
ಕೇಂದ್ರದ ಈ ನಿರ್ಧಾರದಿಂದ ಸಾರ್ವಜನಿಕ ಮತ್ತು ಖಾಸಗಿ ಸಹಭಾ ಗಿತ್ವದಡಿ 33 ಸೈನಿಕ ಶಾಲೆಗಳ ಪೈಕಿ ಶೇ.62 ಶಾಲೆಗಳು ಬಿಜೆಪಿ-ಆರ್ಎಸ್ಎಸ್ ನಾಯಕರ ಕೈಸೇರಲಿವೆ ಎಂದು ಖರ್ಗೆ ಕಿಡಿಕಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ