Udayavni Special

ಸೋನಿಯಾ ಜೊತೆ ನವಜೋತ್‌ ಸಿಂಗ್‌ ಸಿಧು ಚರ್ಚೆ


Team Udayavani, Feb 28, 2020, 1:18 PM IST

Sidhu-Sonia

ಹೊಸದಿಲ್ಲಿ: ಹಲವು ತಿಂಗಳ ಕಾಲ ರಾಜಕೀಯದಿಂದ, ಬಹಿರಂಗ ಹೇಳಿಕೆಗಳಿಂದ ದೂರವಿದ್ದ ಪಂಜಾಬ್‌ ಕಾಂಗ್ರೆಸ್‌ ನಾಯಕ, ಮಾಜಿ ಕ್ರಿಕೆಟಿಗ ನವಜೋತ್‌ ಸಿಂಗ್‌ ಸಿಧು, ಗುರುವಾರ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಒಂದು ಗಂಟೆಗೂ ಅಧಿಕ ಕಾಲ ಚರ್ಚೆ ನಡೆಸಿದ್ದು, ಮರಳಿ ರಾಜ್ಯ ರಾಜಕಾರಣದಲ್ಲಿ ತೊಡಗಿಸಿಕೊಳ್ಳುವ ನಿರೀಕ್ಷೆ ಇದೆ. ಪಂಜಾಬ್‌ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಜತೆೆ ಭಿನ್ನಾಭಿಪ್ರಾಯ ಹೊಂದಿರುವ ಸಿಧು ಕಾಂಗ್ರೆಸ್‌ ವರಿಷ್ಠರ ಜತೆಗೂ ಅಂತರ ಕಾಯ್ದಕೊಂಡಿದ್ದರು.

ದಿಲ್ಲಿ ವಿಧಾನಸಭೆ ಚುನಾವಣೆಗೆ ಅವರನ್ನು ಸ್ಟಾರ್‌ ಕ್ಯಾಂಪೇನರ್‌ ಆಗಿ ಆಯ್ಕೆ ಮಾಡಿದ್ದರೂ ಅವರು ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರನ್ನು ದಿಲ್ಲಿಗೆ ಕರೆಸಿಕೊಂಡು ಮಾತುಕತೆ ನಡೆಸಲಾಗಿದೆ ಎನ್ನಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸಿಧು, ದಿಲ್ಲಿಯಲ್ಲಿ ಪ್ರಿಯಾಂಕಾ ಜತೆೆ 40 ನಿಮಿಷ ಹಾಗೂ ಸೋನಿಯಾ ಜತೆೆ ಒಂದು ಗಂಟೆಗೂ ಅಧಿಕ ಕಾಲ ಚರ್ಚೆ ನಡೆಸಿದ್ದು, ‘ಎಲ್ಲವನ್ನೂ ತಾಳ್ಮೆಯಿಂದ ಆಲಿಸಿದ್ದೇನೆ’ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Championd

ಸೂಪರ್‌ ಚೆನ್ನೈಗೆ 4ನೇ ಐಪಿಎಲ್‌ ಕಿರೀಟ

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಮಾಜಿ ಪಿಎಂ ಮನಮೋಹನ್‌ ಸಿಂಗ್‌ ಆರೋಗ್ಯ ಸ್ಥಿರ

ಮಾಜಿ ಪಿಎಂ ಮನಮೋಹನ್‌ ಸಿಂಗ್‌ ಆರೋಗ್ಯ ಸ್ಥಿರ

ವಿಕ್ರಾಂತ್‌ ನಿರ್ಮಾಣದ ವೆಚ್ಚ ವ್ಯರ್ಥವಾಗದು: ಕರಮ್‌ಬೀರ್‌ ಸಿಂಗ್‌ ಭರವಸೆ

ವಿಕ್ರಾಂತ್‌ ನಿರ್ಮಾಣದ ವೆಚ್ಚ ವ್ಯರ್ಥವಾಗದು: ಕರಮ್‌ಬೀರ್‌ ಸಿಂಗ್‌ ಭರವಸೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಮಾಜಿ ಪಿಎಂ ಮನಮೋಹನ್‌ ಸಿಂಗ್‌ ಆರೋಗ್ಯ ಸ್ಥಿರ

ಮಾಜಿ ಪಿಎಂ ಮನಮೋಹನ್‌ ಸಿಂಗ್‌ ಆರೋಗ್ಯ ಸ್ಥಿರ

MUST WATCH

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

udayavani youtube

ಮೈಸೂರು ದಸರಾ: ಅಭಿಮನ್ಯು ಕಂಡರೆ ಕಾಡಾನೆಗೆ ಮೈನಡುಕ!

ಹೊಸ ಸೇರ್ಪಡೆ

Championd

ಸೂಪರ್‌ ಚೆನ್ನೈಗೆ 4ನೇ ಐಪಿಎಲ್‌ ಕಿರೀಟ

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.