ಸಂಸದ ಶಶಿ ತರೂರ್ಗೆ ಜಾಮೀನು ರಹಿತ ವಾರಂಟ್
Team Udayavani, Nov 13, 2019, 12:30 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಶಿವಲಿಂಗದ ಮೇಲಿರುವ ಚೇಳು ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಹೊಸದಿಲ್ಲಿಯ ಕೋರ್ಟ್ ತಿರುವನಂತಪುರ ಕ್ಷೇತ್ರದ ಸಂಸದ ಶಶಿ ತರೂರ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಚೇಳು ಹೇಳಿಕೆ ವಿರುದ್ಧ ಮಾನನಷ್ಟ ಮೊಕ ದ್ದಮೆ ಹೂಡಲಾಗಿತ್ತು.
ವಿಚಾರಣೆ ವೇಳೆ ತರೂರ್ ಆಗಲೀ ಅಥವಾ ಅವರ ಪರ ವಕೀಲರಾಗಲೀ ಕೋರ್ಟ್ಗೆ ಹಾಜರಾಗಿರಲಿಲ್ಲ. ಮುಂದಿನ ವಿಚಾರಣೆ ನ.27ರಂದು ಹಾಜರಿರಲು ಸೂಚಿಸಲಾಗಿದೆ. ಇದೇ ವೇಳೆ ಅರ್ಜಿದಾರ ಬಿಜೆಪಿ ನಾಯಕ ರಾಜೀವ್ ಬಬ್ಬರ್ ಕೂಡಾ ಕೋರ್ಟ್ನಲ್ಲಿ ಇಲ್ಲದ್ದ ಕಾರಣ ಕೋರ್ಟ್ 500 ರೂ. ದಂಡ ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!