ಮಹಾರಾಷ್ಟ್ರದ 40 ಲೋಕಸಭಾ ಸೀಟುಗಳಲ್ಲಿ ಕಾಂಗ್ರೆಸ್‌, NCP ಸ್ಪರ್ಧೆ


Team Udayavani, Jan 5, 2019, 6:45 AM IST

pawar-rahul-sonia-700.jpg

ಹೊಸದಿಲ್ಲಿ : 2019ರ ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿಯನ್ನು ಹಣಿಯಲು ಎನ್‌ಸಿಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಕೈಜೋಡಿಸಿ ಪರಸ್ಪರರಲ್ಲಿ ಸೀಟು ಹಂಚಿಕೆಯನ್ನು ಅಂತಿಮಗೊಳಿಸಿವೆ.

ಎನ್‌ಸಿಪಿ ನಾಯಕ ಪ್ರಫ‌ುಲ್‌ ಪಟೇಲ್‌ ಈ ವಿಷಯವನ್ನು ದೃಢೀಕರಿಸಿದ್ದಾರೆ. ಎನ್‌ಸಿಪಿ ಮತ್ತು ಕಾಂಗ್ರೆಸ್‌ ಪಕ್ಷ 40 ಲೋಕಸಭಾ ಸೀಟುಗಳಲ್ಲಿ ಜಂಟಿಯಾಗಿ ಸ್ಪರ್ಧಿಸಲಿವೆ; ಉಳಿದ ಎಂಟು ಸೀಟುಗಳ ಬಗೆಗಿನ ನಿರ್ಧಾರವನ್ನು ಇನ್ನಷ್ಟೇ ತೆಗೆದುಕೊಳ್ಳಬೇಕಿದೆ ಎಂದಿದ್ದಾರೆ.

ಮಹಾರಾಷ್ಟ್ರದಲ್ಲಿ ಒಟ್ಟು 48 ಲೋಕಸಭಾ ಸೀಟುಗಳಿವೆ. 80 ಸೀಟು ಹೊಂದಿರುವ ಉತ್ತರ ಪ್ರದೇಶದ ಬಳಿಕ ಗರಿಷ್ಠ ಸಂಖ್ಯೆಯ ಲೋಕಸಭಾ ಸೀಟು ಹೊಂದಿರುವ ದೇಶದ ಎರಡನೇ ರಾಜ್ಯ ಮಹಾರಾಷ್ಟ್ರ ಆಗಿದೆ. 

ಸಮಾನ ಮನಸ್ಕ ಪಕ್ಷಗಳು ಒಗ್ಗೂಡಿ ಹೋರಾಡಿದಲ್ಲಿ 2019ರ ಲೋಕಸಭಾ ಚುನಾವಣೆಯಲ್ಲಿ ಪ್ರಚಂಡ ಯಶಸ್ಸು ಗಳಿಸುವುದು ಸುಲಭ ಮತ್ತು ಖಚಿತ ಎಂದು ಶರದ್‌ ಪವಾರ್‌ ನೇತೃತ್ವದ ಎನ್‌ಸಿಪಿ ಹೇಳಿಕೊಂಡಿದೆ. 

ಇದೇ ವೇಳೆ ಎನ್‌ಸಿಪಿ ನಾಯಕ ಶರದ್‌ ಪವಾರ್‌, ಲೋಕಸಭಾ ಚುನಾವಣೆ ಸಿದ್ಧತೆ ಮತ್ತು ರಣತಂತ್ರ ರೂಪಣೆಗೆಂದು ಪ್ರಮುಖ ವಿರೋಧ ಪಕ್ಷಗಳ ನಾಯಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. 

ಮಹಾರಾಷ್ಟ್ರದಲ್ಲಿನ ಲೋಕಸಭಾ ಸೀಟುಗಳನ್ನು ಯಾವ ಅನುಪಾತದಲ್ಲಿ ಹಂಚಿಕೊಳ್ಳಬೇಕೆಂಬುದನ್ನು ಎನ್‌ಸಿಪಿ ಮತ್ತು ಕಾಂಗ್ರೆಸ್‌ ಪಕ್ಷದ ಕೇಂದ್ರ ನಾಯಕರು ಚರ್ಚಿಸಿ ತೀರ್ಮಾನಿಸಲಿದ್ದಾರೆ ಎಂದು ಉಭಯ ಪಕ್ಷಗಳ ಮೂಲಗಳು ತಿಳಿಸಿವೆ. 

ಟಾಪ್ ನ್ಯೂಸ್

4-mangaluru

ಮಂಗಳೂರು: 14ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್

tdy-10

ಚನ್ನಪಟ್ಟಣಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಯಾರು?

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ODI World Cup 2023: Mumbai, Ahmedabad To Hosts Semis And Final

ಮುಂಬೈನಲ್ಲಿ ವಿಶ್ವಕಪ್ ಸೆಮಿಫೈನಲ್ ಮ್ಯಾಚ್; ಭಾರತ- ಪಾಕ್ ಪಂದ್ಯ ನಡೆಯುವುದು ಎಲ್ಲಿ?

ರಾಮನವಮಿ ಆಚರಣೆ ಮಾಡುವುದು ಹೇಗೆ? ರಾಮನವಮಿಯ ಮಹತ್ವ ಏನು…

ರಾಮನವಮಿ ಆಚರಣೆ ಮಾಡುವುದು ಹೇಗೆ? ರಾಮನವಮಿಯ ಮಹತ್ವ ಏನು…

3–sulya

ಕಾಣಿಯೂರು: ದೈವ ನರ್ತನದ ವೇಳೆ ಕುಸಿದು ಬಿದ್ದು ಇಹಲೋಕ ತ್ಯಜಿಸಿದ ದೈವ ನರ್ತಕ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

firing

ಕಚೇರಿಯಲ್ಲಿ ಕುರ್ಚಿ ವಿಚಾರಕ್ಕೆ ವಾಗ್ವಾದ ; ಸಹೋದ್ಯೋಗಿಯ ಮೇಲೆ ಗುಂಡು!

No Different Rule For MP, MLA, Common People On Suspension Of Conviction’: Supreme Court

ಜನಪ್ರತಿನಿಧಿಗಳಿಗೂ ಜನಸಾಮಾನ್ಯರಿಗೂ ಒಂದೇ ನಿಯಮ; ಸುಪ್ರೀಂ ಕೋರ್ಟ್

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

tdy-2ಮಹಾರಾಷ್ಟ್ರ: ರಾಮಮಂದಿರದ ಹೊರಗಡೆ ಗುಂಪು ಘರ್ಷಣೆ; ಪೊಲೀಸ್‌ ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ

ಮಹಾರಾಷ್ಟ್ರ: ರಾಮಮಂದಿರದ ಹೊರಗಡೆ ಗುಂಪು ಘರ್ಷಣೆ; ಪೊಲೀಸ್‌ ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ

ಭಾರತದಲ್ಲಿ ಪಾಕ್‌ ಸರ್ಕಾರದ ಟ್ವಿಟರ್‌ ಖಾತೆಗೆ ಮತ್ತೆ ತಡೆ

ಭಾರತದಲ್ಲಿ ಪಾಕ್‌ ಸರ್ಕಾರದ ಟ್ವಿಟರ್‌ ಖಾತೆಗೆ ಮತ್ತೆ ತಡೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

TDY-15

ರಾಹುಲ್‌ ಕೋಲಾರಕ್ಕೆ ಬಂದರೇನು ಬದಲಾವಣೆ ಆಗಲ್ಲ

tdy-14

ಅಧಿಕಾರಿ ಕಚೇರಿ ಆವರಣದಲ್ಲೇ ನೀತಿ ಸಂಹಿತೆ ಉಲ್ಲಂಘನೆ

tdy-13

ಶ್ರೀರಂಗಪಟ್ಟಣ ಕೈನಲ್ಲಿ ಭುಗಿಲೆದ್ದ ಭಿನ್ನಮತ

firing

ಕಚೇರಿಯಲ್ಲಿ ಕುರ್ಚಿ ವಿಚಾರಕ್ಕೆ ವಾಗ್ವಾದ ; ಸಹೋದ್ಯೋಗಿಯ ಮೇಲೆ ಗುಂಡು!

tdy-12

ಎಚ್‌.ಡಿ.ಕೋಟೆಯಲ್ಲಿ ಜನ ಸಾಮಾನ್ಯರಿಗೆ ಸಿಗದ ಜನೌಷಧ