“ನನ್ನ ಮುಂದಿನ ಹೊಣೆ ಏನು ಎಂಬುದನ್ನು ಖರ್ಗೆ ನಿರ್ಧರಿಸುತ್ತಾರೆ’
Team Udayavani, Oct 19, 2022, 8:27 PM IST
ನವದೆಹಲಿ: “ಪಕ್ಷದಲ್ಲಿ ನನ್ನ ಮುಂದಿನ ಪಾತ್ರ ಏನು ಹಾಗೂ ನನಗೆ ಯಾವ ಹೊಣೆ ನೀಡಲಾಗುತ್ತದೆ ಎಂಬುದನ್ನು ನೂತನ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ನಿರ್ಧರಿಸಲಿದ್ದಾರೆ,’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
“ಈ ಹಿಂದಿನಿಂದಲೂ ಕಾಂಗ್ರೆಸ್ನಲ್ಲಿ ಪಕ್ಷದ ಅಧ್ಯಕ್ಷರಿಗೆ ಪರಮ ಅಧಿಕಾರವಿದೆ. ಪಕ್ಷದ ಪ್ರತಿಯೊಬ್ಬರೂ ಅವರಿಗೆ ವರದಿ ಮಾಡುತ್ತಾರೆ.
ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಯಾರೇ ಆಯ್ಕೆಯಾದರೂ ಈ ಕ್ರಮ ಮುಂದುವರಿಯಲಿದೆ. ಖರ್ಗೆ ಅವರ ವಿಷಯದಲ್ಲೂ ಇದೇ ಆಗಲಿದೆ,’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ