ಮೋದಿಯವರೇ ನಮ್ಮ ಹಣ ಎಲ್ಲಿದೆ?

Team Udayavani, Mar 17, 2019, 12:51 PM IST

ramya-600.jpg

ಪ್ರಧಾನಿ ನರೇಂದ್ರ ಮೋದಿಯವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸುವವರಲ್ಲಿ ಮುಂಚೂಣಿಯಲ್ಲಿರುವ ಕಾಂಗ್ರೆಸ್‌ ಪಕ್ಷದ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ಮತ್ತು ನಟಿ ರಮ್ಯಾ ಅವರು ಈ ಬಾರಿ ಮತ್ತೆ ಪ್ರಧಾನಿಯವರನ್ನು ಟೀಕಿಸಿದ್ದಾರೆ. ವಿವಿಧ ಸರಕಾರಿ ಸಂಸ್ಥೆಗಳ ಸಿಬ್ಬಂದಿಗಳಿಗೆ ಸರಕಾರವು ವೇತನ ಪಾವತಿಯನ್ನು ಮಾಡಿಲ್ಲ ಎಂಬ ಮಾಧ್ಯಮ ವರದಿಗಳ ಆಧಾರದಲ್ಲಿ ರಮ್ಯಾ ಅವರು ಟ್ವಿಟ್ಟರ್‌ ಮೂಲಕ ಪ್ರಧಾನಿಯವರನ್ನು ಪ್ರಶ್ನಿಸಿದ್ದಾರೆ.

‘ಲಕ್ಷಾಂತರ ಸರಕಾರಿ ಉದ್ಯೋಗಳಿಗೆ ಕೇಂದ್ರ ಸರಕಾರವು ತಿಂಗಳ ವೇತನವನ್ನು ಪಾವತಿಸಿಲ್ಲ. ತಮ್ಮ ಸ್ವಂತ ಪ್ರಚಾರಕ್ಕಾಗಿ ಸಾರ್ವಜನಿಕ ಹಣವನ್ನು ಪ್ರಧಾನಿಯವರು ದುರುಪಯೋಗ ಮಾಡ್ತಿದ್ರೆ, ಜನಸಾಮಾನ್ಯರು ಮೂಲಭೂತ ಸೌಕರ್ಯಗಳಿಲ್ಲದೆ ಪರದಾಡುತ್ತಿದ್ದಾರೆ, ಮೋದಿಯವರು ತೈಲ ಬೆಲೆಗಳ ಮೇಲೆ ಆಟವಾಡುತ್ತಿದ್ದಾರೆ’ ಎಂದು ರಮ್ಯಾ ತನ್ನ ಇತ್ತೀಚೆಗಿನ ಟ್ವೀಟ್‌ ನಲ್ಲಿ ಪ್ರಧಾನಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ತಮ್ಮ ಈ ಟ್ವೀಟ್‌ ಗೆ ಪೂರಕವಾಗಿ ರಮ್ಯಾ ಅವರು ಕೆಲವು ಪತ್ರಿಕೆಗಳ ಶೀರ್ಷಿಕೆಗಳಿರುವ ಫೊಟೋ ಒಂದನ್ನು ಅಟ್ಯಾಚ್‌ ಮಾಡಿದ್ದಾರೆ. ತಮ್ಮದೇ ಇನ್ನೊಂದು ಟ್ವೀಟ್‌ ನಲ್ಲಿ ಪ್ರಧಾನಿ ಅವರು ನಮ್ಮಂತೆಯೇ ತಪ್ಪುಗಳನ್ನು ಮಾಡುತ್ತಾರೆ ಎಂದು ಬರೆದುಕೊಂಡು, ಪ್ರಧಾನಿಯವರ ಮಿಸ್ಟೇಕ್‌ ಗಳಿರುವ ವಿಡಿಯೋ ತುಣುಕೊಂದನ್ನು ತಮ್ಮ ಟ್ವೀಟ್‌ ಜೊತೆ ಹಂಚಿಕೊಂಡಿದ್ದಾರೆ.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.