ಕೈ ಐಟಿ ಸೆಲ್ ಸದಸ್ಯ ಸೆರೆ
Team Udayavani, Aug 1, 2018, 10:41 AM IST
ಹೊಸದಿಲ್ಲಿ: ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕಾಂಗ್ರೆಸ್ ಐಟಿ ಘಟಕದ ಸದಸ್ಯರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಐಟಿ ಸೆಲ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಗೆ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಚಿರಾಗ್ ಪಾಟ್ನಾಯಕ್ರನ್ನು ಸೋಮವಾರ ರಾತ್ರಿ ಬಂಧಿಸಲಾಗಿದೆ ಎಂದು ದಿಲ್ಲಿ ಪೊಲೀಸರು ಮಾಹಿತಿ ನೀಡಿದ್ದಾರೆ. ಜು.3ರಂದೇ ಚಿರಾಗ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇತ್ತೀಚೆಗೆ ಪ್ರಕರಣ ಸಂಬಂಧ ಪ್ರಕಟಣೆ ಹೊರಡಿಸಿದ್ದ ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ಮುಖ್ಯಸ್ಥೆ ದಿವ್ಯಸ್ಪಂದನ, “ಚಿರಾಗ್ ಪರ ತಂಡದ ಸದಸ್ಯರು ಸಹಿ ಮಾಡಿದ್ದ ಪತ್ರವನ್ನು ತೋರಿಸಿದ್ದರಲ್ಲದೆ, ದೂರದಾರಳು ತಮ್ಮ ವೈಯಕ್ತಿಕ ಹಾಗೂ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಐಟಿ ಘಟಕಕ್ಕೆ ರಾಜೀನಾಮೆ ನೀಡಿದ್ದಾರೆ’ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ