ಚೀನ ರಾಯಭಾರಿಯನ್ನು ರಾಹುಲ್‌ ಭೇಟಿಯಾಗಿಲ್ಲ: ಕಾಂಗ್ರೆಸ್‌ ಸ್ಪಷ್ಟನೆ


Team Udayavani, Jul 10, 2017, 11:20 AM IST

Rahul questions-700.jpg

ಹೊಸದಿಲ್ಲಿ : ಸಿಕ್ಕಿಂ ಗಡಿಯಲ್ಲಿನ ಡೋಕ್‌ ಲಾ ಪ್ರದೇಶದಲ್ಲಿ  ಭಾರತ – ಚೀನ ಸೇನೆಗಳು ಕಳೆದ ಮೂರು ವಾರಗಳಿಂದ ಜಿದ್ದಿನಿಂದ ಮುಖಾಮುಖೀಯಾಗಿದ್ದು ಅದಿನ್ನೂ ಮುಂದುವರಿದಿರುವ ನಡುವೆಯೇ ಕಳೆದ ಜುಲೈ 8ರಂದು ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರು ಭಾರತದಲ್ಲಿನ ಚೀನ ರಾಯಭಾರಿ ಲುವೋ ಝಾವೋಹುಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ನಿಜವೇ ಎಂಬ ಪ್ರಶ್ನೆ ಮಾಧ್ಯಮಗಳಲ್ಲೀಗ ಚರ್ಚೆಗೆ ಗ್ರಾಸವಾಗಿದೆ. 

ಇಂಥದ್ದೊಂದು ವಿವಾದಾತ್ಮಕ ವರದಿ ಕಳೆದ ವಾರ ಮಾಧ್ಯಮಗಳಲ್ಲಿ ಹರಿದಾದಿತ್ತು.ಅದರಿಂದಾಗಿ ಕಾಂಗ್ರೆಸ್‌ ಇಕ್ಕಟ್ಟಿಗೆ ಸಿಲುಕಿತ್ತು. 

ಇಂದು ಕಾಂಗ್ರೆಸ್‌ ಪಕ್ಷ ಅಧಿಕೃತವಾಗಿ ಅದನ್ನು ಅಲ್ಲಗಳೆದು ಹೇಳಿಕೆ ನೀಡಿದೆ. ಪಕ್ಷದ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರು ಚೀನೀ ರಾಯಭಾರಿಯನ್ನು  ಕಂಡದ್ದೂ ಇಲ್ಲ; ಮಾತನಾಡಿಸಿದ್ದೂ ಇಲ್ಲ ಎಂದು ಕಾಂಗ್ರೆಸ್‌ ಖಡಾಖಂಡಿತವಾಗಿ ಹೇಳಿದೆ 

ರಾಹುಲ್‌ ಗಾಂಧಿ ಅವರು ಕಳೆದ ವಾರ ಮಾಧ್ಯಮ ವರದಿಗಳಲ್ಲಿ “ಪ್ರಧಾನಿ ನರೇಂದ್ರ ಮೋದಿ ಅವರು ಸಿಕ್ಕಿಂ ಗಡಿಯಲ್ಲಿನ ಚೀನೀ ಅತಿಕ್ರಮಣ, ಭಾರತ ಸೇನೆಯೊಂದಿಗಿನ ಮುಖಾಮುಖೀಯ ಬಗ್ಗೆ ಏಕೆ ಮೌನ ತಳೆದಿದ್ದಾರೆ’ ಎಂದು ಪ್ರಶ್ನಿಸಿದ್ದರು. 

ಸಿಕ್ಕಿಂ ಗಡಿ ಸಮೀಪ, ಭೂತಾನ್‌ ಜಂಕ್ಷನ್‌ ಪ್ರದೇಶದಲ್ಲಿ, ಚೀನ ರಸ್ತೆಯನ್ನು ನಿರ್ಮಿಸಲು ಮುಂದಾದದ್ದು ವಿವಾದಕ್ಕೆ ಕಾರಣವಾಗಿತ್ತು. ಪರಿಣಾಮವಾಗಿ ಕಳೆದ ಮೂರು ವಾರಗಳಿಂದ ಸಿಕ್ಕಿಂ ಗಡಿಯಲ್ಲಿ ಡೋಕ್‌ ಲಾ ಪ್ರದೇಶದಲ್ಲಿ ಉಭಯ ಸೇನೆಗಳ ನಡುವೆ ಉದ್ವಿಗ್ನತೆ ತಲೆದೋರಿತ್ತು. ಡೋಕ್‌ ಲಾ ಪ್ರದೇಶ ತನ್ನದೆಂದು ಚೀನ ಹೇಳಿಕೊಂಡಿದೆ. 

ಭಾರತ ಮತ್ತು ಚೀನ 3,488 ಕಿ.ಮೀ. ಉದ್ದದ ಗಡಿಯನ್ನು ಹಂಚಿಕೊಂಡಿವೆ. ಇದು ಜಮ್ಮು ಕಾಶ್ಮೀರದಿಂದ ಅರುಣಾಚಲ ಪ್ರದೇಶದ ವರೆಗೆ ಚಾಚಿಕೊಂಡಿದೆ. ಇದರಲ್ಲಿ 220 ಕಿ.ಮೀ. ಗಡಿಯು ಸಿಕ್ಕಿಂ ವಲಯದಲ್ಲಿದೆ. 

ಟಾಪ್ ನ್ಯೂಸ್

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.