Udayavni Special

ಕಾಂಗ್ರೆಸ್‌ಗೆ ಇಟಲಿ ಮಹಿಳೆಯ ಚಿಂತೆ, ಮುಸ್ಲಿಂ ಮಹಿಳೆಯರ ಬಗೆಗಿಲ್ಲ

Team Udayavani, Jan 1, 2019, 9:29 AM IST

sub-swamy.jpg

ಹೊಸದಿಲ್ಲಿ: ಕಾಂಗ್ರೆಸ್‌ ಪಕ್ಷಕ್ಕೆ ಇಟಲಿ ಮಹಿಳೆಯ ಚಿಂತೆ ಹೊರತು ಮುಸ್ಲಿಂ ಮಹಿಳೆಯರ ಕುರಿತಾಗಿ ಯಾವುದೇ ಚಿಂತೆ ಇಲ್ಲ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್‌ ಸ್ವಾಮಿ ಲೇವಡಿ ಮಾಡಿದ್ದಾರೆ. 

ಎಎನ್‌ಐನೊಂದಿಗೆ ಮಾತನಾಡಿದ ಅವರು ‘ತ್ರಿವಳಿ ತಲಾಖ್‌ ವಿಧೇಯಕವನ್ನು  ರಾಜ್ಯಸಭೆಯಲ್ಲಿ  ಮಂಡಿಸಲು ನಾವು ಸಿದ್ದರಿದ್ದೇವೆ, ಆದರೆ ವಿಪಕ್ಷಗಳು ಅಡ್ಡಿ ಪಡಿಸುತ್ತಿವೆ. ಈಗ ರಾಜ್ಯ ಸಭೆಯಲ್ಲಿ ನಂಬರ್‌ ಗೇಮ್‌ ಆರಂಭವಾಗಿದೆ. ನಾವು ಈ ಬಗ್ಗೆ ಸಾಕಷ್ಟು ಚರ್ಚೆ ಮಾಡಿದ್ದೇವೆ,ಇಡೀ ದೇಶವೇ ಚರ್ಚೆ ಮಾಡಿದೆ’ ಎಂದರು. 

ಸೋಮವಾರ ರಾಜ್ಯಸಭೆಯಲ್ಲಿ  ಪ್ರತಿಪಕ್ಷಗಳ ತೀವ್ರ ಕೋಲಾಹಲದಿಂದಾಗಿ ತ್ರಿವಳಿ ತಲಾಖ್‌ ನಿಷೇಧ ವಿಧೇಯಕ 2018ರ ಬಗ್ಗೆ ಚರ್ಚೆ ಆರಂಭಿಸಲು ಸಾಧ್ಯವೇ ಆಗಿರಲಿಲ್ಲ. ಕಾಂಗ್ರೆಸ್‌ ನೇತೃತ್ವದ ಪ್ರತಿಪಕ್ಷಗಳು ವಿಧೇಯಕವನ್ನು ಸಂಸತ್‌ನ ಆಯ್ಕೆ ಸಮಿತಿಗೆ ಒಪ್ಪಿಸಲೇಬೇಕೆಂದು ಪಟ್ಟು ಹಿಡಿದು ಗದ್ದಲ ಎಬ್ಬಿಸಿದವು. ಆದರೆ ಕೇಂದ್ರ ಸರ್ಕಾರ ಮಾತ್ರ ಪ್ರತಿಪಕ್ಷಗಳ ಬೇಡಿಕೆಯನ್ನು ಒಪ್ಪಿಕೊಳ್ಳಲು ಸುತರಾಂ ಸಿದ್ಧವಿರಲಿಲ್ಲ. 

ಟಾಪ್ ನ್ಯೂಸ್

1-AAA

ನಕ್ಸಲ್ ನಂಟು : ವಿಠಲ ಮಲೆಕುಡಿಯ,ತಂದೆ ನಿರ್ದೋಷಿ ಎಂದ ಕೋರ್ಟ್

ಹೋಮ್ ವರ್ಕ್ ಮಾಡಿಲ್ಲ ಎಂದು 7ನೇ ತರಗತಿ ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ!

ದೀಪಾವಳಿ ಕೊಡುಗೆ: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ, 47 ಲಕ್ಷ ನೌಕರರಿಗೆ ಲಾಭ

22

ಮುಳ್ಳಯ್ಯನಗಿರಿಯಲ್ಲಿ ಭಾರಿ ಮಳೆ: ಪ್ರವಾಸಿರ ಪರದಾಟ

siddaramaiah

ಸಂಘ ಪರಿವಾರದವರು ಸಮಾಜ ಒಡೆಯುವ ಕೆಲಸ ಮಾಡ್ತಾರೆಂಬ ಭಯವಿದೆ: ಸಿದ್ದರಾಮಯ್ಯ

manchester united owner shows interest in ipl

ಐಪಿಎಲ್ ತಂಡ ಖರೀದಿಸಲು ಮುಂದಾದ ಮ್ಯಾಂಚೆಸ್ಟರ್ ಯುನೈಟೆಡ್ ಮಾಲಕರು

1-bgg

ಚೀನಾ ಬೆದರಿಕೆ: ಎಲ್‌ಎಸಿ ಬಳಿ ಭಾರತೀಯ ಸೇನೆಯ ಕಠಿಣ ಸಮರಾಭ್ಯಾಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೋಮ್ ವರ್ಕ್ ಮಾಡಿಲ್ಲ ಎಂದು 7ನೇ ತರಗತಿ ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ!

ಹೋಮ್ ವರ್ಕ್ ಮಾಡಿಲ್ಲ ಎಂದು 7ನೇ ತರಗತಿ ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ!

ದೀಪಾವಳಿ ಕೊಡುಗೆ: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ, 47 ಲಕ್ಷ ನೌಕರರಿಗೆ ಲಾಭ

ದೀಪಾವಳಿ ಕೊಡುಗೆ: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ, 47 ಲಕ್ಷ ನೌಕರರಿಗೆ ಲಾಭ

1-bgg-aaa

ಮಧ್ಯಪ್ರದೇಶದಲ್ಲಿ ಏರ್ ಫೋರ್ಸ್ ವಿಮಾನ ಪತನ; ಪೈಲಟ್ ಪಾರು

1-bgg

ಚೀನಾ ಬೆದರಿಕೆ: ಎಲ್‌ಎಸಿ ಬಳಿ ಭಾರತೀಯ ಸೇನೆಯ ಕಠಿಣ ಸಮರಾಭ್ಯಾಸ

ಪಾಕ್ ಪರ ಘೋಷಣೆ; ವೈರಲ್ ಆದ ವಿಡಿಯೋ ಮೂಲಕ ಗುರುತು ಪತ್ತೆ, ಮೂವರ ಬಂಧನ

MUST WATCH

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

udayavani youtube

ಉದಯವಾಣಿ ಕಚೇರಿಯಲ್ಲಿ ‘ಸಲಗ’ !

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

ಹೊಸ ಸೇರ್ಪಡೆ

1-AAA

ನಕ್ಸಲ್ ನಂಟು : ವಿಠಲ ಮಲೆಕುಡಿಯ,ತಂದೆ ನಿರ್ದೋಷಿ ಎಂದ ಕೋರ್ಟ್

ಹೋಮ್ ವರ್ಕ್ ಮಾಡಿಲ್ಲ ಎಂದು 7ನೇ ತರಗತಿ ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ!

ಹೋಮ್ ವರ್ಕ್ ಮಾಡಿಲ್ಲ ಎಂದು 7ನೇ ತರಗತಿ ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ!

ದೀಪಾವಳಿ ಕೊಡುಗೆ: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ, 47 ಲಕ್ಷ ನೌಕರರಿಗೆ ಲಾಭ

ದೀಪಾವಳಿ ಕೊಡುಗೆ: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ, 47 ಲಕ್ಷ ನೌಕರರಿಗೆ ಲಾಭ

22

ಮುಳ್ಳಯ್ಯನಗಿರಿಯಲ್ಲಿ ಭಾರಿ ಮಳೆ: ಪ್ರವಾಸಿರ ಪರದಾಟ

siddaramaiah

ಸಂಘ ಪರಿವಾರದವರು ಸಮಾಜ ಒಡೆಯುವ ಕೆಲಸ ಮಾಡ್ತಾರೆಂಬ ಭಯವಿದೆ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.