ಮತ ಬ್ಯಾಂಕ್ ಆಗಿ ರೈತರ ಬಳಸಿದ “ಕೈ’
Team Udayavani, Jul 12, 2018, 6:00 AM IST
ಮಾಲೋಟ್: ಒಂದು ಕುಟುಂಬದ ಮತ ಬ್ಯಾಂಕ್ ಆಗಿ ಕಾಂಗ್ರೆಸ್ ರೈತರನ್ನು ಬಳಸಿಕೊಂಡಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ. ಕಾಂಗ್ರೆಸ್ ನೇತೃತ್ವದ ಸರ್ಕಾರಗಳ ನೀತಿಗಳಿಂದಲೇ ದೇಶದ ರೈತರು ಎಷ್ಟು ಕಷ್ಟಪಟ್ಟು ದುಡಿದರೂ ಉತ್ತಮ ಜೀವನ ಕಾಣಲು ಸಾಧ್ಯವಾಗುತ್ತಿಲ್ಲ ಎಂದು ದೂರಿದ್ದಾರೆ. ಪಂಜಾಬ್ನ ಮಾಲೋಟ್ನಲ್ಲಿ ಬುಧವಾರ ಆಯೋಜಿಸಲಾಗಿದ್ದ ರ್ಯಾಲಿಯಲ್ಲಿ ಭಾಗವಹಿಸಿ ಪ್ರಧಾನಿ ಮೋದಿ ಮಾತನಾಡಿದ್ದಾರೆ.
ಉ.ಭಾರತದಲ್ಲಿ ವಿಶೇಷವಾಗಿ ದೆಹಲಿ ಪ್ರದೇಶದಲ್ಲಿ ವಾಯುಮಾಲಿನ್ಯಕ್ಕೆ ಕಾರಣವಾಗಿರುವ ಕಳೆ ಸುಡುವ ಸಮಸ್ಯೆಗೆ ಪರಿಹಾರ ಕಂಡು ಹಿಡಿಯಲಾಗುತ್ತದೆ ಎಂದಿದ್ದಾರೆ ಪಿಎಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ