ಆಡಳಿತ ವಿರೋಧಿ ಅಲೆ ಉಂಟಾಗಿದೆ; ಗುಜರಾತ್ನಲ್ಲಿ ಕಾಂಗ್ರೆಸ್ಗೇ ಜಯ: ರಾಹುಲ್
ಆಪ್ ಕಾಂಗ್ರೆಸ್ಗೆ ಪ್ರಬಲ ಎದುರಾಳಿಯೇ ಅಲ್ಲ
Team Udayavani, Oct 31, 2022, 10:27 PM IST
ಕೋತುರ್: ಶೀಘ್ರದಲ್ಲಿಯೇ ಗುಜರಾತ್ನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಲಿದೆ ಎಂದು ವಯನಾಡ್ ಸಂಸದ ರಾಹುಲ್ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾರತ್ ಜೋಡೋಯಾತ್ರೆಯಲ್ಲಿರುವ ಅವರು ತೆಲಂಗಾಣದ ಕೋತುರ್ ಎಂಬಲ್ಲಿ ಮಂಗಳವಾರ ಮಾತನಾಡಿದರು.
ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಗುಜರಾತ್ನಲ್ಲಿ ಆಡಳಿತ ವಿರೋಧಿ ಅಲೆ ಉಂಟಾಗಿದೆ. ಅದಕ್ಕೆ ಪೂರಕವಾಗಿ ಆಮ್ ಆದ್ಮಿ ಪಾರ್ಟಿ ಕೂಡ ಬಿರುಸಿನ ಪ್ರಚಾರ ನಡೆಸುತ್ತಿದೆ. ಆದರೆ, ಆ ಪಕ್ಷ ಕಾಂಗ್ರೆಸ್ಗೆ ಪ್ರಬಲ ಎದುರಾಳಿಯೇ ಅಲ್ಲವೆಂದರು. ಏಕೆಂದರೆ ಆ ಪಕ್ಷಕ್ಕೆ ತಳಮಟ್ಟದಲ್ಲಿ ಯಾವುದೇ ಬೆಂಬಲ ಇಲ್ಲ ಎಂದರು. ತೆಲಂಗಾಣದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ವೇಳೆ ತೆಲಂಗಾಣ ರಾಷ್ಟ್ರ ಸಮಿತಿ ಜತೆಗೆ ಯಾವುದೇ ರೀತಿ ಹೊಂದಾಣಿಕೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಹಿಮಾಚಲ ಪ್ರದೇಶ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಪ್ರಚಾರ ಮತ್ತು ಇತರ ವಿಚಾರಗಳ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೇ ನಿರ್ಧರಿಸಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ