Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

Team Udayavani, May 10, 2024, 11:12 AM IST

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

ನವದೆಹಲಿ: ಪಿತ್ರಾರ್ಜಿತ ತೆರಿಗೆ ಮತ್ತು ಭಾರತೀಯರ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ನಂತರ ಇದೀಗ ಮತ್ತೊಬ್ಬ ಕಾಂಗ್ರೆಸ್ ಹಿರಿಯ ನಾಯಕರೊಬ್ಬರ ವಿವಾದಾತ್ಮಕ ಹೇಳಿಕೆ ಬೆಳಕಿಗೆ ಬಂದಿದೆ.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಪಾಕಿಸ್ತಾನಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ನೆರೆಯ ರಾಷ್ಟ್ರವದ ಪಾಕಿಸ್ತಾನ ಪರಮಾಣು ಬಾಂಬ್‌ಗಳನ್ನು ಹೊಂದಿರುವುದರಿಂದ ನಾವು (ಭಾರತೀಯರು) ಪಾಕಿಸ್ತಾನವನ್ನು ಗೌರವಿಸಬೇಕು ಎಂದು ಮಣಿಶಂಕರ್ ಅಯ್ಯರ್ ಸಂದರ್ಶನವೊಂದರಲ್ಲಿ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ನಾವು ಅವರನ್ನು ಗೌರವಿಸದಿದ್ದರೆ ಅವರು ಭಾರತದ ಮೇಲೆ ಪರಮಾಣು ದಾಳಿಯ ಬಗ್ಗೆ ಯೋಚಿಸಬಹುದು ಎಂದು ಹೇಳಿದ್ದಾರೆ.

ಪಾಕಿಸ್ತಾನದ ಬಳಿಯೂ ಅಣ್ವಸ್ತ್ರಗಳಿವೆ ಎಂಬುದನ್ನು ಭಾರತ ಮರೆಯಬಾರದು ಎಂದು ಅಯ್ಯರ್ ಹೇಳಿದ್ದಾರೆ. ಪಾಕಿಸ್ತಾನದಲ್ಲಿ ಭಯೋತ್ಪಾದನೆ ಇರುವುದರಿಂದ ನಾವು ಅವರನ್ನು ಕಡೆಗಣಿಸುವುದು ಸರಿಯಲ್ಲ, ಅಲ್ಲದೆ ಈಗಿನ ಸರಕಾರ ಪಾಕಿಸ್ತಾನವನ್ನು ಯಾಕೆ ಕಡೆಗಣಿಸುತ್ತಿದೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ಭಯೋತ್ಪಾದನೆಯನ್ನು ಕೊನೆಗೊಳಿಸಲು ಚರ್ಚೆ ಬಹಳ ಮುಖ್ಯ ಎಂಬುದನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ. ಇಲ್ಲದಿದ್ದರೆ, ಭಾರತವು ದುರಹಂಕಾರದಿಂದ ನಮ್ಮನ್ನು ಜಗತ್ತಿನಲ್ಲಿ ಚಿಕ್ಕವರಂತೆ ಕಾಣುತ್ತಿದೆ ಎಂದು ಪಾಕಿಸ್ತಾನ ಭಾವಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಪಾಕಿಸ್ತಾನ ತಮ್ಮ ಮೇಲೆ ದಾಳಿಗೂ ಮುಂದಾಗಬಹುದು ಇದರ ಕುರಿತು ನಾವು ಎಚ್ಚರದಿಂದಿರಬೇಕು ಎಂದು ಹೇಳಿದ್ದಾರೆ.

ಸದ್ಯ ಕಾಂಗ್ರೆಸ್ ಹಿರಿಯ ನಾಯಕರ ಹೇಳಿಕೆ ಭಾರಿ ಚರ್ಚೆಗೆ ಎಡೆ ಮಾಡಿಕೊಟ್ಟಿದ್ದು ನಾಯಕರ ಹೇಳಿಕೆ ಕುರಿತು ಬಿಜೆಪಿ ಕಿಡಿ ಕಾರಿದೆ.

ಟಾಪ್ ನ್ಯೂಸ್

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqwewq

Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

Four IS terrorists arrested at Ahmedabad airport

Gujarat ATS; ಅಹಮದಾಬಾದ್ ಏರ್ಪೋರ್ಟ್ ನಲ್ಲಿ ನಾಲ್ವರು ಉಗ್ರರನ್ನು ಬಂಧಿಸಿದ ಪೊಲೀಸರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

1-wqeqwewq

Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.