ಜಮ್ಮು: ಡಿಜಿಪಿ ನಿವಾಸದಲ್ಲಿ ಗುಂಡು ಹಾರಾಟ; ಪೊಲೀಸ್‌ ಗಂಭೀರ

Team Udayavani, Nov 19, 2018, 3:44 PM IST

firing.jpg

ಜಮ್ಮು : ಪೊಲೀಸ್‌ ಮಹಾ ನಿರ್ದೇಶಕರ ಅಧಿಕೃತ ನಿವಾಸದಲ್ಲಿ ಇಂದು ನಡೆದ ಫೈರಿಂಗ್‌ನಲ್ಲಿ ಓರ್ವ ಪೊಲೀಸ್‌ ಸಿಬಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು ಆತನ ಸ್ಥಿತಿ ಗಂಭೀರವಿದೆ ಎಂದು ವರದಿಯಾಗಿದೆ.

ನೌಶೇರಾದವರಾದ ಕಾನ್‌ಸ್ಬೆಬಲ್‌ ಸುಭಾಷ್‌ ಚಂದರ್‌ ತನ್ನ ಮೇಲೆ ತಾನೇ ಗುಂಡು ಹೊಡೆದುಕೊಂಡರೇ ಅಥವಾ ಅವರ ಮೇಲೆ ಬೇರೆ ಯಾರಾದರೂ ಗುಂಡು ಹೊಡೆದರೆ ಎಂಬುದು ಇನ್ನೂ ಗೊತಾಗಿಲ್ಲ. ಇಲ್ಲಿನ ಬಿಕ್ರಮ್‌ ಚೌಕ್‌ ನಲ್ಲಿರುವ ಡಿಜಿಪಿ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. 

ಡಿಜಿಪಿ ದಿಲ್‌ಬಾಗ್‌ ಸಿಂಗ್‌ ಅವರಿನ್ನೂ ತಮ್ಮ ಈ ಹೊಸ ಅಧಿಕೃತ ನಿವಾಸಕ್ಕೆ ಸ್ಥಳಾಂತರಗೊಂಡಿಲ್ಲ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೋರ್ವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.