ನಿರ್ಮಾಣ ಹಂತದ ಕಟ್ಟಡದ ಲಿಫ್ಟ್ ಕುಸಿದು 7 ಮಂದಿ ದುರ್ಮರಣ
Team Udayavani, Sep 14, 2022, 2:00 PM IST
ಗುಜರಾತ್: ನಿರ್ಮಾಣ ಹಂತದ ಕಟ್ಟಡದ ಲಿಫ್ಟ್ ಕುಸಿದು ಏಳು ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬುಧವಾರ ಅಹಮದಾಬಾದ್ನಲ್ಲಿ ನಡೆದಿದೆ.
ಇದನ್ನೂ ಓದಿ:ಹಿಂದಿ ದಿವಸ್ ಸದ್ದು ಗದ್ದಲ: ಹುಚ್ಚಾಸ್ಪತ್ರೆಯಲ್ಲಿ ಮಾತನಾಡಿದಂತೆ ಮಾತಾಡ್ತೀರಾ?: ಸ್ಪೀಕರ್
ಸಂಜಯ್, ಜಗದೀಶ್, ಅಶ್ವಿನ್, ಮುಖೇಶ್, ರಾಜಮಲ್, ಮುಖೇಶ್ ಪಂಕಜಭಾಯಿ ಮೃತಪಟ್ಟ ದುರ್ದೈವಿಗಳು ಎಂದು ತಿಳಿದುಬಂದಿದೆ.
ಗುಜರಾತ್ ವಿಶ್ವವಿದ್ಯಾನಿಲಯದ ಬಳಿ ಹೊಸ ಕಟ್ಟಡದ ನಿರ್ಮಾಣ ಕಾರ್ಯ ನಡೆಯುತ್ತಿತ್ತು ಈ ವೇಳೆ 7 ಮಹಡಿಯಿಂದ ಲಿಫ್ಟ್ ಕುಸಿದಿದೆ, ಪರಿಣಾಮ 7 ಮಂದಿ ಸಾವನ್ನಪ್ಪಿದ್ದಾರೆ. ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತ ದೇಹಗಳನ್ನು ಸಿವಿಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಬೆಳಿಗ್ಗೆ 8 ಗಂಟೆ ವೇಳೆಗೆ ಈ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು