ರಾಮಮಂದಿರ ನಿರ್ಮಾಣ ಆರಂಭ 


Team Udayavani, Jan 20, 2021, 7:00 AM IST

ರಾಮಮಂದಿರ ನಿರ್ಮಾಣ ಆರಂಭ 

ಅಯೋಧ್ಯೆ.: ಶ್ರೀ ರಾಮಮಂದಿರ ನಿರ್ಮಾಣದ ಕನಸಿಗೆ ರೆಕ್ಕೆ ಮೂಡಲಾರಂಭಿಸಿದೆ.

ಮಂಗಳವಾರದಿಂದ ಪಾಯ ಅಗೆಯುವ ಕೆಲಸ ಆರಂಭವಾಗಿದ್ದು, ಫೆಬ್ರವರಿಯಲ್ಲಿ ಕಂಬ ಅಳವಡಿಕೆ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಮಹಾಸಚಿವ ಚಂಪತರಾಯ್‌ ಹೇಳಿದ್ದಾರೆ. ಈಗಾಗಲೇ ರಾಮಜನ್ಮಭೂಮಿಯ ಮಣ್ಣಿನ ಪರೀಕ್ಷೆಯನ್ನು ಮೂರು ಬಾರಿ ನಡೆಸಲಾಗಿದ್ದು, ಪರಿಣತರು ಬುನಾದಿಗಾಗಿ ಅತ್ಯುತ್ತಮ ವಿನ್ಯಾಸ ರೂಪಿಸಿದ್ದಾರೆ.

ಚಂಪತ ರಾಯ್‌ ಪ್ರಕಾರ ಫೆಬ್ರವರ ಯಿಂದ ಮುಖ್ಯ ನಿರ್ಮಾಣ ಕಾಮಗಾರಿಆರಂಭವಾಗಲಿದ್ದು, 39 ತಿಂಗಳುಗಳಲ್ಲಿ ನಿರ್ಮಾಣ ಪೂರ್ಣಗೊಳ್ಳಲಿದೆ.

ನಿಧಿ ಸಂಗ್ರಹ: ಉತ್ತಮ ಸ್ಪಂದನೆ :

ಮಂದಿರ ನಿರ್ಮಾಣಕ್ಕಾಗಿ ದೇಶಾದ್ಯಂತ ದೇಣಿಗೆ ಸಂಗ್ರಹ ಭರದಿಂದ ಸಾಗಿದೆ. ವಿಹಿಂಪವು ಆರಂಭಿಸಿರುವ ಸಮರ್ಪಣ ನಿಧಿ ಅಭಿಯಾನ ಆರಂಭವಾಗಿ ಕೆಲವೇ ದಿನ ಆಗಿದ್ದರೂ ಅನೇಕ ನಗರಗಳಲ್ಲಿ 10 ರೂ., 100 ರೂ. ಮತ್ತು 1,000 ರೂ. ಕೂಪನ್‌ಗಳು ಖಾಲಿಯಾಗುತ್ತಿವೆ. 1,000 ರೂ.ಗಳಿಂದ ತೊಡಗಿ ಲಕ್ಷಾಂತರ ರೂ.ವರೆಗೆ ನೀಡುವ ಭಕ್ತರ ಸಂಖ್ಯೆಯೂ ಹೆಚ್ಚಾಗಿದೆ.

ಗುಜರಾತ್‌ನ ವಜ್ರದ ವ್ಯಾಪಾರಿ ಗೋವಿಂದಭಾಯ್‌ ಡೋಲಾಕಿಯಾ ಅವರು 11 ಕೋ. ರೂ. ದೇಣಿಗೆ ನೀಡಿ ರಾಮಭಕ್ತಿ ಮೆರೆದಿದ್ದಾರೆ!

ಟಾಪ್ ನ್ಯೂಸ್

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

ಡಿಜಿಟಲ್‌ ವಹಿವಾಟು ಶೇ. 53 ಏರಿಕೆ

ಡಿಜಿಟಲ್‌ ವಹಿವಾಟು ಶೇ. 53 ಏರಿಕೆ

ಕರಾವಳಿಯ ವಾಜಪೇಯಿ ಖ್ಯಾತಿಯ ರಾಮ ಭಟ್‌

ಕರಾವಳಿಯ ವಾಜಪೇಯಿ ಖ್ಯಾತಿಯ ರಾಮ ಭಟ್‌

ಸೋಂಕಿನ ಶಕ್ತಿ 3 ಪಟ್ಟು; ಡಬ್ಲ್ಯುಎಚ್‌ಒ ಪ್ರಧಾನ ವಿಜ್ಞಾನಿಯಾದ ಡಾ| ಸೌಮ್ಯ ಎಚ್ಚರಿಕೆ

ಸೋಂಕಿನ ಶಕ್ತಿ 3 ಪಟ್ಟು; ಡಬ್ಲ್ಯುಎಚ್‌ಒ ಪ್ರಧಾನ ವಿಜ್ಞಾನಿಯಾದ ಡಾ| ಸೌಮ್ಯ ಎಚ್ಚರಿಕೆ

ಪಾಕಿಸ್ಥಾನಗೆ ಸಾಲದ ಶೂಲ! ನಮ್ಮ ಬಳಿ ಹಣವೇ ಇಲ್ಲ..

ಪಾಕಿಸ್ಥಾನಗೆ ಸಾಲದ ಶೂಲ! ನಮ್ಮ ಬಳಿ ಹಣವೇ ಇಲ್ಲ..

ಇನ್ನಷ್ಟು ಗಟ್ಟಿಯಾಗಲಿ ಭಾರತ-ರಷ್ಯಾ ನಡುವಿನ ಸಂಬಂಧ

ಇನ್ನಷ್ಟು ಗಟ್ಟಿಯಾಗಲಿ ಭಾರತ-ರಷ್ಯಾ ನಡುವಿನ ಸಂಬಂಧ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

ಡಿಜಿಟಲ್‌ ವಹಿವಾಟು ಶೇ. 53 ಏರಿಕೆ

ಡಿಜಿಟಲ್‌ ವಹಿವಾಟು ಶೇ. 53 ಏರಿಕೆ

ಸೋಂಕಿನ ಶಕ್ತಿ 3 ಪಟ್ಟು; ಡಬ್ಲ್ಯುಎಚ್‌ಒ ಪ್ರಧಾನ ವಿಜ್ಞಾನಿಯಾದ ಡಾ| ಸೌಮ್ಯ ಎಚ್ಚರಿಕೆ

ಸೋಂಕಿನ ಶಕ್ತಿ 3 ಪಟ್ಟು; ಡಬ್ಲ್ಯುಎಚ್‌ಒ ಪ್ರಧಾನ ವಿಜ್ಞಾನಿಯಾದ ಡಾ| ಸೌಮ್ಯ ಎಚ್ಚರಿಕೆ

ಎಟಿಎಂ ವಿತ್‌ಡ್ರಾ ಶುಲ್ಕ ಹೆಚ್ಚಳ: ಆರ್‌ಬಿಐ

ಎಟಿಎಂ ವಿತ್‌ಡ್ರಾ ಶುಲ್ಕ ಹೆಚ್ಚಳ: ಆರ್‌ಬಿಐ

ನಾನ್‌ ಬೆಡ್‌ಶೀಟ್‌, ತಲೆದಿಂಬು! ಗಮನ ಸೆಳೆದ ಟಿವಿ ನಿರೂಪಕಿ ಪದ್ಮಾ ಲಕ್ಷ್ಮಿ ಬೆಡ್‌ರೂಂ!

ನಾನ್‌ ಬೆಡ್‌ಶೀಟ್‌, ತಲೆದಿಂಬು! ಗಮನ ಸೆಳೆದ ಟಿವಿ ನಿರೂಪಕಿ ಪದ್ಮಾ ಲಕ್ಷ್ಮಿ ಬೆಡ್‌ರೂಂ!

MUST WATCH

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

ಹೊಸ ಸೇರ್ಪಡೆ

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

ಡಿಜಿಟಲ್‌ ವಹಿವಾಟು ಶೇ. 53 ಏರಿಕೆ

ಡಿಜಿಟಲ್‌ ವಹಿವಾಟು ಶೇ. 53 ಏರಿಕೆ

ಕರಾವಳಿಯ ವಾಜಪೇಯಿ ಖ್ಯಾತಿಯ ರಾಮ ಭಟ್‌

ಕರಾವಳಿಯ ವಾಜಪೇಯಿ ಖ್ಯಾತಿಯ ರಾಮ ಭಟ್‌

ಸೋಂಕಿನ ಶಕ್ತಿ 3 ಪಟ್ಟು; ಡಬ್ಲ್ಯುಎಚ್‌ಒ ಪ್ರಧಾನ ವಿಜ್ಞಾನಿಯಾದ ಡಾ| ಸೌಮ್ಯ ಎಚ್ಚರಿಕೆ

ಸೋಂಕಿನ ಶಕ್ತಿ 3 ಪಟ್ಟು; ಡಬ್ಲ್ಯುಎಚ್‌ಒ ಪ್ರಧಾನ ವಿಜ್ಞಾನಿಯಾದ ಡಾ| ಸೌಮ್ಯ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.