
Congress ಪಕ್ಷ ಬಯಸಿದರೆ ಕೊನೆಯ ಬಾರಿ ಸ್ಪರ್ಧೆ: ಗೋವಾ ಸಂಸದ ಫ್ರಾನ್ಸಿಸ್
Team Udayavani, Jun 9, 2023, 7:30 PM IST

ಪಣಜಿ: ದಕ್ಷಿಣ ಗೋವಾ ಸಂಸದ ಫ್ರಾನ್ಸಿಸ್ ಸರ್ದಿನ್ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ನಾಮನಿರ್ದೇಶನ ಮಾಡಿದರೆ ಸ್ಪರ್ಧಿಸುವುದಾಗಿ ಹೇಳಿದ್ದಾರೆ.
ಪಕ್ಷ ನನಗೆ ಟಿಕೆಟ್ ನೀಡಿದರೆ, ನಾನು ಖಂಡಿತವಾಗಿಯೂ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಸರ್ದಿನ್ ಹೇಳಿದ್ದಾರೆ. ನಾನು ಚುನಾವಣೆಗೆ ಸ್ಪರ್ಧಿಸಬೇಕೆಂದು ಪಕ್ಷದ ಹಲವು ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಇದು ನನ್ನ ಕೊನೆಯ ಚುನಾವಣೆಯಾಗಲಿದೆ, ಮುಂದೆ ನಾನು ಚುನಾವಣೆಯಲ್ಲಿ ಸ್ಫರ್ಧಿಸುವುದಿಲ್ಲ ಎಂದು ಸಂಸದ ಹೇಳಿದ್ದಾರೆ.
ಗೋವಾದಲ್ಲಿ ಉತ್ತರ ಗೋವಾ ಮತ್ತು ದಕ್ಷಿಣ ಗೋವಾ ಎಂಬ ಎರಡು ಲೋಕಸಭಾ ಕ್ಷೇತ್ರಗಳಿವೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಉತ್ತರ ಗೋವಾದಿಂದ ಬಿಜೆಪಿಯ ಶ್ರೀಪಾದ್ ನಾಯ್ಕ್ ಗೆದ್ದಿದ್ದರೆ, ದಕ್ಷಿಣ ಗೋವಾದಿಂದ ಕಾಂಗ್ರೆಸ್‍ನ ಫ್ರಾನ್ಸಿಸ್ ಸರ್ದಿನ್ ಗೆದ್ದಿದ್ದರು. ಕಳೆದ ಕೆಲವು ದಿನಗಳಿಂದ, ದಕ್ಷಿಣ ಗೋವಾದಲ್ಲಿಯೂ ಗೆಲ್ಲಲು ಬಿಜೆಪಿ ತಂತ್ರ ರೂಪಿಸುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಪೊಂಡಾದಲ್ಲಿ ರ‍್ಯಾಲಿ ನಡೆಸಿ ಲೋಕಸಭೆ ಚುನಾವಣೆಯ ರಣಕಹಳೆ ಮೊಳಗಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hoshiarpur; ಕಿರಾಣಿ ಅಂಗಡಿಯೆದುರು ಶಿರೋಮಣಿ ಅಕಾಲಿ ದಳ ನಾಯಕನ ಗುಂಡಿಕ್ಕಿ ಹತ್ಯೆ

Teacher: ಹಿಂದೂ ವಿದ್ಯಾರ್ಥಿಗೆ ಮುಸ್ಲಿಂ ವಿದ್ಯಾರ್ಥಿಯಿಂದ ಕಪಾಳಮೋಕ್ಷ… ಶಿಕ್ಷಕಿ ಬಂಧನ

Pregnant;ವಿವಾಹಕ್ಕೂ ಮುನ್ನ ಗರ್ಭಿಣಿಯಾದ ಮಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿದ ತಾಯಿ!

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!

Today ಆರ್ಟ್ ಆಫ್ ಲಿವಿಂಗ್ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ
MUST WATCH
ಹೊಸ ಸೇರ್ಪಡೆ

Mangaluru ಪ್ರತಿ ಟನ್ ಗೆ 150 ರೂ. ಬಾಡಿಗೆ ಏರಿಕೆ ಭರವಸೆ: ಮುಷ್ಕರ ಹಿಂತೆಗೆದ ಲಾರಿ ಯೂನಿಯನ್

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

Theft: ಶೂ ಬಾಕ್‌ನಲ್ಲಿದ್ದ ಮನೆ ಕೀ ಕದ್ದು ಆಭರಣ ದೋಚಿದ್ದ ಮಹಿಳೆ ಸೆರೆ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

Crime: ವ್ಯಕ್ತಿ ಹತ್ಯೆಗೈದಿದ್ದ ನಾಲ್ವರು ಆರೋಪಿಗಳ ಬಂಧನ