ಜಾಕೀರ್ ನಾೖಕ್ ಘೋಷಿತ ಅಪರಾಧಿ: ಎನ್ಐಎ
Team Udayavani, Jul 29, 2017, 9:35 AM IST
ಹೊಸದಿಲ್ಲಿ: ವಿವಾದಾತ್ಮಕ ಇಸ್ಲಾಮಿಕ್ ಧಾರ್ಮಿಕ ವಿದ್ವಾಂಸ ಜಾಕೀರ್ ನಾೖಕ್ನನ್ನು ಘೋಷಿತ ಅಪರಾಧಿ ಎಂದು ಎನ್ಐಎ ಶುಕ್ರವಾರ ಪ್ರಕಟಿಸಿದೆ. ಆತ ಹಾಗೂ ಆತನ ಸಂಸ್ಥೆಗೆ ಸೇರಿದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತನಿಖಾ ಸಂಸ್ಥೆ ಹೇಳಿದೆ. ಜು.19ರಂದು ಆತನ ಪಾಸ್ಪೋರ್ಟ್ ರದ್ದು ಮಾಡಲಾಗಿತ್ತು. ಉಗ್ರರಿಗೆ ಹಣಕಾಸಿನ ನೆರವು ನೀಡಿದ ಆರೋಪ ಆತನ ಮೇಲೆ ಹೊರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ