ಭಯೋತ್ಪಾದನೆ ವಿರುದ್ಧ ಒಗ್ಗಟ್ಟಿನ ಹೋರಾಟ ಅಗತ್ಯ

Team Udayavani, Nov 27, 2017, 6:00 AM IST

bayotpadane.jpg

ಹೊಸದಿಲ್ಲಿ:  ಭಯೋತ್ಪಾದನೆ ಎಂಬುದು ಪ್ರತಿದಿನ ಜಗತ್ತಿಗೆ ಅಪಾಯ ತಂದೊಡ್ಡುತ್ತಿದೆ. ಅದರ ಹೊರೆಯನ್ನು ಇಳಿಸಲು ಜಾಗತಿಕ ಪ್ರಯತ್ನ ಅಗತ್ಯ. ಭಯೋ ತ್ಪಾದನೆಯ ವಿರುದ್ಧ ಎಲ್ಲರೂ ಒಗ್ಗೂಡಿ ಹೋರಾಡಬೇಕಿದೆ…’

ರವಿವಾರಕ್ಕೆ ಸರಿಯಾಗಿ 9 ವರ್ಷಗಳ ಹಿಂದೆ ಮುಂಬಯಿ ಭಯೋತ್ಪಾದಕ ದಾಳಿಯಲ್ಲಿ ಪ್ರಾಣತೆತ್ತ ಹುತಾತ್ಮರನ್ನು ಸ್ಮರಿಸುತ್ತಾ ಪ್ರಧಾನಿ ನರೇಂದ್ರ ಮೋದಿ ಅವರು ಆಡಿದ ಮಾತಿದು. ತನ್ನ ಮಾಸಿಕ ರೇಡಿಯೋ ಕಾರ್ಯಕ್ರಮ  
“ಮನ್‌ ಕಿ ಬಾತ್‌’ನಲ್ಲಿ ಈ ವಿಚಾರ ಪ್ರಸ್ತಾವಿಸಿದ ಪ್ರಧಾನಿ,  ಭಾರತವು 4 ದಶಕಗಳಿಂದಲೂ ಉಗ್ರವಾದದ ಕುರಿತು ಜಗತ್ತಿನ ಗಮನ ಸೆಳೆಯುತ್ತಲೇ ಬಂದಿದೆ. ಆದರೆ ಆರಂಭದಲ್ಲಿ ನಮ್ಮ ಮಾತನ್ನು ಯಾರೂ ಗಂಭೀರವಾಗಿ ಪರಿಗಣಿಸಲಿರಲಿಲ್ಲ. ಈಗ ಎಲ್ಲರೂ ಎಚ್ಚೆತ್ತು ಕೊಳ್ಳುತ್ತಿದ್ದಾರೆ. ಏಕೆಂದರೆ, ಈಗ ಭಯೋತ್ಪಾ ದನೆಯು ಅವರ ಮನೆಗಳ ಬಾಗಿಲುಗಳನ್ನೂ ತಟ್ಟುತ್ತಿದೆ. ಹಾಗಾಗಿ, ಇದನ್ನು ಅತಿದೊಡ್ಡ ಸವಾಲು ಎಂದು ಎಲ್ಲರೂ ಪರಿಗಣಿಸಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ’ ಎಂದರು. ಇದೇ ವೇಳೆ, ಮುಂಬಯಿ ದಾಳಿಯಲ್ಲಿ ಮಡಿದ ಪೊಲೀಸರು, ಹುತಾತ್ಮರಾದ ಯೋಧರು, ನಾಗರಿಕರ ತ್ಯಾಗಗಳನ್ನು ದೇಶ ಎಂದೂ ಮರೆಯುವುದಿಲ್ಲ ಎಂದರು.

ನಾಗರಿಕರು ಹಾಗೂ ಆಡಳಿತವು ಸಂವಿ ಧಾನದ ಆಶಯಗಳಂತೆ ಕೆಲಸ ಮಾಡಬೇಕು. ಯಾರೂ ಯಾರಿಗೂ ಹಾನಿ ಉಂಟುಮಾಡ ಬಾರದು ಎಂಬ ಸಂವಿಧಾನದ ಆಶಯವನ್ನು ಪಾಲಿಸಬೇಕು ಎಂದೂ ಹೇಳುವ ಮೂಲಕ ಮೋದಿ, ಪರೋಕ್ಷವಾಗಿ  “ಪದ್ಮಾವತಿ’ ಸಿನೆಮಾ ವಿವಾದ ಹಾಗೂ ನಟ-ನಟಿಯರಿಗೆ ಬೆದರಿಕೆ ಹಾಕುತ್ತಿರುವವರಿಗೆ ಸಂದೇಶ ರವಾನಿಸಿದರು. 

ಯೂರಿಯಾ ಬಳಕೆ ನಿಲ್ಲಿಸಿ: ಡಿ. 5ರಂದು ಆಚರಿಸಲಾಗುವ ವಿಶ್ವ ಭೂ ದಿನವನ್ನೂ ಪ್ರಸ್ತಾವಿಸಿದ ಪ್ರಧಾನಿ, ಮಣ್ಣಲ್ಲಿ ಫ‌ಲವತ್ತತೆ ಇಲ್ಲದಿದ್ದರೆ ಏನಾಗಬಹುದು ಎಂದು ಯೋಚಿಸಿ ನೋಡಿ. ಯೂರಿಯಾ ಬಳಕೆ ಭೂಮಿಯ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. 2022ರೊಳಗೆ ಪ್ರಸ್ತುತ ಬಳಸು ತ್ತಿರುವ ಯೂರಿಯಾ ಪ್ರಮಾಣವನ್ನು ಅರ್ಧ ಕ್ಕಿಳಿಸುತ್ತೇವೆ ಎಂದು ಎಲ್ಲ ರೈತರೂ ಶಪಥ ಮಾಡಬೇಕು. ಆಗಷ್ಟೇ ಭೂಮಿ ಯನ್ನು ನಾವು ಉಳಿಸಲು ಸಾಧ್ಯ ಎಂದು ಹೇಳಿದರು. ಮನ್‌ಕೀ ಬಾತ್‌ನಲ್ಲಿ ಕರ್ನಾಟಕದ ಮಕ್ಕಳನ್ನೂ ಪ್ರಧಾನಿ ನರೇಂದ್ರ ಮೋದಿ ಅವರು ಸ್ಮರಿಸಿಕೊಂಡರು.

ಟಾಪ್ ನ್ಯೂಸ್

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 656 ಅಂಕ ಇಳಿಕೆ, 18,000ಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 656 ಅಂಕ ಇಳಿಕೆ, 18,000ಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

ವಾರಾಂತ್ಯ ಕರ್ಫ್ಯೂ ವಿಷಯದಲ್ಲಿ ಬಿಜೆಪಿಯವರಿಂದ ಅರಾಜಕತೆ ಸೃಷ್ಟಿ: ರಕ್ಷಾ ರಾಮಯ್ಯ ಟೀಕೆ

ವಾರಾಂತ್ಯ ಕರ್ಫ್ಯೂ ವಿಷಯದಲ್ಲಿ ಬಿಜೆಪಿಯವರಿಂದ ಅರಾಜಕತೆ ಸೃಷ್ಟಿ: ರಕ್ಷಾ ರಾಮಯ್ಯ ಟೀಕೆ

ಶೀಘ್ರವೇ ಅಲ್ಲು ಅಭಿನಯದ Pushpa 2 ಸಿನಿಮಾದ ಚಿತ್ರೀಕರಣ; ರಶ್ಮಿಕಾ ಮಂದಣ್ಣ

ಶೀಘ್ರವೇ ಅಲ್ಲು ಅಭಿನಯದ Pushpa 2 ಸಿನಿಮಾದ ಚಿತ್ರೀಕರಣ; ರಶ್ಮಿಕಾ ಮಂದಣ್ಣ

dr-sudhakar

ನಮ್ಮ ಅಭಿಪ್ರಾಯ ಶುಕ್ರವಾರ ನೀಡುತ್ತೇವೆ : ಪ್ರತಾಪ್ ಸಿಂಹಗೆ ಸಚಿವರ ತಿರುಗೇಟು

ಪೇಪಾಲ್ ಸಮೀಕ್ಷೆ:ಆನ್ ಲೈನ್ ಮಾರಾಟದಿಂದ ಭಾರತದ ಸಣ್ಣ ಮತ್ತು ಮಧ್ಯಮ ಉದ್ಯಮಗಳ ವಹಿವಾಟು ಹೆಚ್ಚಳ

ಪೇಪಾಲ್ ಸಮೀಕ್ಷೆ:ಆನ್ ಲೈನ್ ಮಾರಾಟದಿಂದ ಭಾರತದ ಸಣ್ಣ ಮತ್ತು ಮಧ್ಯಮ ಉದ್ಯಮಗಳ ವಹಿವಾಟು ಹೆಚ್ಚಳ

1-sas

2022 ಕೊನೆಯ ಸೀಸನ್ : ದೇಹ ಕ್ಷೀಣಿಸುತ್ತಿದೆ ಎಂದ ಸಾನಿಯಾ ಮಿರ್ಜಾ

ನಾಪತ್ತೆಯಾಗಿದ್ದ ನಟಿಯ ದೇಹ ಗೋಣಿ ಚೀಲದಲ್ಲಿ ಪತ್ತೆ : ಪತಿ, ಕಾರು ಚಾಲಕ ವಶಕ್ಕೆ

ನಾಪತ್ತೆಯಾಗಿದ್ದ ನಟಿಯ ದೇಹ ಗೋಣಿ ಚೀಲದಲ್ಲಿ ಪತ್ತೆ : ಪತಿ, ಕಾರು ಚಾಲಕ ವಶಕ್ಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ನಾನದ ವಿಡಿಯೋ ಚಿತ್ರೀಕರಿಸಿ… ಬ್ಲ್ಯಾಕ್ ಮೇಲ್; ಅತ್ತಿಗೆ ಮೇಲೆ ಅತ್ಯಾಚಾರ

ಸ್ನಾನದ ವಿಡಿಯೋ ಚಿತ್ರೀಕರಿಸಿ… ಬ್ಲ್ಯಾಕ್ ಮೇಲ್; ಅತ್ತಿಗೆ ಮೇಲೆ ಅತ್ಯಾಚಾರ

1-sasdsa

ಗಡಿ ವಿವಾದ ಇತ್ಯರ್ಥ : ಸರ್ವ ಪಕ್ಷ ಸಭೆ ಕರೆದ ಆಸ್ಸಾಂ ಸಿಎಂ

aravind

ಗೋವಾ ಚುನಾವಣೆಗೂ ಸಿಎಂ ಅಭ್ಯರ್ಥಿ ಘೋಷಣೆ ಮಾಡಿದ ಆಪ್

1-sasa

ತಮಿಳುನಾಡಿನ ಎಲ್ಲ ಜಿಲ್ಲೆಗಳಲ್ಲಿ ಕೇಂದ್ರ ತಿರಸ್ಕೃತ ಟ್ಯಾಬ್ಲೋ ಪ್ರದರ್ಶನ

1-asdsad

ಎಸ್ ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಸೊಸೆ ಅಪರ್ಣಾ ಯಾದವ್ ಬಿಜೆಪಿ ಸೇರ್ಪಡೆ

MUST WATCH

udayavani youtube

ಮೊಸಳೆಯ ಜೊತೆ ಯುವಕನ ಮೃತದೇಹ : ದಾಂಡೇಲಿಯ ಕಾಳಿ ನದಿಯಲ್ಲಿ ಘಟನೆ

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

udayavani youtube

18 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಧನುಷ್ – ಐಶ್ವರ್ಯಾ

udayavani youtube

ಪರ್ಯಾಯ ಮಹೋತ್ಸವ : ದಂಡ ತೀರ್ಥದಲ್ಲಿ ಶ್ರೀ ಕೃಷ್ಣಾಪುರ ಮಠಾಧೀಶರಿಂದ ಪವಿತ್ರ ಸ್ನಾನ

udayavani youtube

ನಿಷೇಧದ ನಡುವೆಯೂ ರಥೋತ್ಸವ : ಜನರನ್ನು ನಿಯಂತ್ರಿಸಲು ಪೊಲೀಸರು ವಿಫಲ

ಹೊಸ ಸೇರ್ಪಡೆ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 656 ಅಂಕ ಇಳಿಕೆ, 18,000ಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 656 ಅಂಕ ಇಳಿಕೆ, 18,000ಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

ವಾರಾಂತ್ಯ ಕರ್ಫ್ಯೂ ವಿಷಯದಲ್ಲಿ ಬಿಜೆಪಿಯವರಿಂದ ಅರಾಜಕತೆ ಸೃಷ್ಟಿ: ರಕ್ಷಾ ರಾಮಯ್ಯ ಟೀಕೆ

ವಾರಾಂತ್ಯ ಕರ್ಫ್ಯೂ ವಿಷಯದಲ್ಲಿ ಬಿಜೆಪಿಯವರಿಂದ ಅರಾಜಕತೆ ಸೃಷ್ಟಿ: ರಕ್ಷಾ ರಾಮಯ್ಯ ಟೀಕೆ

araga

ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವ ಅಧಿಕಾರಿಗಳ ವಿರುದ್ಧ ಕ್ರಮ: ಆರಗ ಜ್ಞಾನೇಂದ್ರ ಎಚ್ಚರಿಕೆ

ಶೀಘ್ರವೇ ಅಲ್ಲು ಅಭಿನಯದ Pushpa 2 ಸಿನಿಮಾದ ಚಿತ್ರೀಕರಣ; ರಶ್ಮಿಕಾ ಮಂದಣ್ಣ

ಶೀಘ್ರವೇ ಅಲ್ಲು ಅಭಿನಯದ Pushpa 2 ಸಿನಿಮಾದ ಚಿತ್ರೀಕರಣ; ರಶ್ಮಿಕಾ ಮಂದಣ್ಣ

dr-sudhakar

ನಮ್ಮ ಅಭಿಪ್ರಾಯ ಶುಕ್ರವಾರ ನೀಡುತ್ತೇವೆ : ಪ್ರತಾಪ್ ಸಿಂಹಗೆ ಸಚಿವರ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.