2.5 ಕೋ.ರೂ. ಮೌಲ್ಯದ ಹಾವು: ಈರ್ವರ ಬಂಧನ
Team Udayavani, May 30, 2019, 12:59 PM IST
ಥಾಣೆ: ಜಿಲ್ಲೆಯಲ್ಲಿ 2.5 ಕೋಟಿ ರೂ. ಮೌಲ್ಯದ ಎರಡು ಸ್ಯಾಂಡ್ ಬೋವಾ ಹಾವುಗಳನ್ನು ವಶಪಡಿಸಿಕೊಂಡು ಅದಕ್ಕೆ ಸಂಬಂಧಿಸಿದಂತೆ ಈರ್ವರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಖಚಿತ ಮಾಹಿತಿಯನ್ನು ಆಧರಿಸಿ ಮುಂಬಯಿ ಮೂಲದವರಾದ ವಜೀದ್ ಹುಸೇನ್ ಮೊಹಮ್ಮದ್ ಯೂಸುಫ್ ಖುರೇಶಿ (47) ಮತ್ತು ಶಂಬು ಅಚ್ಚೆಲಾಲ್ ಪಾಸ್ವನ್ (39)ಬಂಧಿಸಿದ್ದು ಅವರ ಚೀಲಗಳನ್ನು ತಪಾಸಣೆಗೊಳಪಡಿಸಿದಾಗ ಅದರಲ್ಲಿ 2 ಸ್ಯಾಂಡ್ ಬೋವಾ ಹಾವುಗಳು ಪತ್ತೆಯಾದವು ಎಂದು ಪೊಲೀಸರು ಹೇಳಿದ್ದಾರೆ.
ವಶಪಡಿಸಿಕೊಳ್ಳಲಾಗಿರುವ ಹಾವುಗಳು ಕಾಳಸಂತೆಯಲ್ಲಿ ಸುಮಾರು 2.45 ಕೋಟಿ ರೂ.ಗಳ ಮೌಲ್ಯವನ್ನು ಹೊಂದಿದ್ದು, ಆರೋಪಿಗಳನ್ನು ಅವನ್ನು ಮಾರಾಟ ಮಾಡುವ ಯೋಚನೆಯಲ್ಲಿದ್ದರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ