ಮಾರಣಾಂತಿಕ ಕೊರೊನಾವೈರಸ್: ಪ್ರಾಣಭೀತಿಯಲ್ಲಿ 200 ಭಾರತೀಯರು
Team Udayavani, Feb 8, 2020, 10:45 PM IST
ಬೀಜಿಂಗ್/ನವದೆಹಲಿ: ಮಾರಣಾಂತಿಕ ಕೊರೊನಾ ವೈರಸ್ನ ಕಬಂಧ ಬಾಹುಗಳು ವಿಶ್ವಾದ್ಯಂತ ವ್ಯಾಪಿಸುತ್ತಿರುವ ನಡುವೆಯೇ, ಜಪಾನ್ನ ನೌಕೆಯೊಂದರಲ್ಲಿ ಸಿಲುಕಿರುವ 200ಕ್ಕೂ ಹೆಚ್ಚು ಭಾರತೀಯರು ಪ್ರಾಣಭೀತಿಯಲ್ಲಿ ದಿನಕಳೆಯುತ್ತಿರುವ ವಿಚಾರ ಈಗ ಬೆಳಕಿಗೆ ಬಂದಿದೆ.
ವೈರಸ್ ಹಬ್ಬಿದ ಬೆನ್ನಲ್ಲೇ ಚೀನಾದ ವುಹಾನ್ನಿಂದ ಜಪಾನ್ಗೆ ವಾಪಸಾದ ಡೈಮಂಡ್ ಪ್ರಿನ್ಸೆಸ್ ಎಂಬ ನೌಕೆ ಸದ್ಯ ಜಪಾನ್ನ ಯೋಕೋಹಾಮಾ ಬಂದರಿನಲ್ಲಿ ನಿಂತಿದೆ. ಇದರಲ್ಲಿ 3,700ರಷ್ಟು ಮಂದಿ ಇದ್ದು, ಆ ಪೈಕಿ 200ಕ್ಕೂ ಹೆಚ್ಚು ಭಾರತೀಯರಿದ್ದಾರೆ. ಆತಂಕಕಾರಿ ವಿಚಾರವೆಂದರೆ, ನೌಕೆಯಲ್ಲಿರುವ 64 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ, ಒಳಗಿರುವ ಎಲ್ಲರನ್ನೂ ತೀವ್ರ ನಿಗಾದಲ್ಲಿ ಇಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ