ಸಿಂಗಾಪುರದೊಂದಿಗಿನ ವಿಮಾನಯಾನವನ್ನು ಸ್ಥಗಿತಗೊಳಿಸಿ : ಕೇಂದ್ರಕ್ಕೆ ಕೇಜ್ರಿವಾಲ್ ಮನವಿ


Team Udayavani, May 18, 2021, 7:21 PM IST

corona virus of singapore can cause 3rd wave in India warns Arvind kejriwal

ನವ ದೆಹಲಿ: ಕೋವಿಡ್ ಎರಡನೇ ನಿತ್ಯ ಹೆಚ್ಚು ಆತಂಕ ಸೃಷ್ಟಿ ಮಾಡುತ್ತಿರುವುದರ ನಡುವೆ ಸಿಂಗಾಪುರದಲ್ಲಿ ಕಾಣಿಸಿಕೊಂಡಿರುವ ಕೋವಿಡ್ ರೂಪಾಂತರಿ ವೈರಸ್ ಭಾರತದಲ್ಲಿ ಮೂರನೇ ಅಲೆಗೆ ಕಾರಣ ಆಗಬಹುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆತಂಕ ವ್ಯಕ್ತ ಪಡಿಸಿದ್ದಾರೆ.

ಸೀಂಗಾಪುರದಲ್ಲಿ ಕಾಣಿಸಿಕೊಂಡಿರುವ ಕೋವಿಡ್ ರೂಪಾಂತರಿ ಅಲೆಯ ಕಾರಣದಿಂದಾಗಿ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರಬಹುದು ಹಾಗಾಗಿ ಆದಷ್ಟು ಬೇಗ ಈ ಬಗ್ಗೆ ಎಚ್ಚರ ವಹಿಸಿ ಎಂದು ಹೇಳುವುದರೊಂದಿಗೆ ಸಿಂಗಾಪುರದೊಂದಿಗಿನ ವಹಿವಾಟನ್ನು ಸದ್ಯದ ಮಟ್ಟಿಗೆ ಸ್ಥಗಿತಗೊಳಿಸಿ ಎಂದು ಕೇಂದ್ರಕ್ಕೆ ಕೇಳಿಕೊಂಡಿದ್ದಾರೆ.

ಇದನ್ನೂ ಓದಿ : ಅಪಘಾತದಲ್ಲಿ ಗಂಭೀರ ಗಾಯಗೊಂಡು, ಎರಡು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಸಾವು

ಸಿಂಗಾಪುರದೊಂದಿಗಿನ ವಿಮಾನಯಾನವನ್ನು ಸ್ಥಗಿತಗೊಳಿಸಬೇಕು. ಮಕ್ಕಳಿಗೆ ಲಸಿಕೆ ಅಭಿಯಾನವನ್ನು ಆರಂಭಿಸಬೇಕು ಎಂದು ಕೇಜ್ರಿವಾಲ್ ಟ್ವೀಟ್ ಮಾಡಿ ಕೇಳಿಕೊಂಡಿದ್ದಾರೆ.


ಸಿಂಗಾಪುರದಲ್ಲಿ ಹೊಸ ಕೋವಿಡ್ ರೂಪಾಂತರಿ ಅಲೆ ಪತ್ತೆಯಾಗಿರುವ ಕಾರಣದಿಂದ ಸದ್ಯಕ್ಕೆ ರೆಸ್ಟೋರೆಂಟ್ ಗಳನ್ನು ಮುಚ್ಚಲಾಗಿದೆ. ವರ್ಕ್ ಫ್ರಮ್ ಹೋಮ್ ವ್ಯವಸ್ಥೆಗೆ ಒತ್ತು ನೀಡುವಂತೆ ಎಲ್ಲಾ ಕಂಪೆನಿಗಳಿಗೆ ಅಲ್ಲಿನ ಸರ್ಕಾರ ಮನವಿ ಮಾಡಿಕೊಂಡಿದೆ.  16 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವ ಯೋಜನೆ ರೂಪಗೊಳ್ಳುತ್ತಿದ್ದು, ಶಾಲೆಗಳು ಮನೆಯಲ್ಲೇ ಕಲಿಕೆ ವಿಧಾನವನ್ನು ಬಳಸಿಕೊಳ್ಳುತ್ತಿದೆ ಎಂದು ವರದಿಗಳು ತಿಳಿಸಿವೆ.

ಮಾಸ್ಕ್ ನನ್ನು ಕಡ್ಡಾಯವಾಗಿ ಬಳಸುವಂತೆ ಅಲ್ಲಿನ ಸರ್ಕಾರ ಸಾರ್ವಜನಿಕರಲ್ಲಿ ಕೇಳಿಕೊಂಡಿದ್ದು, ಮುಂದಿನ 3ರಿಂದ 6 ತಿಂಗಳ ಕಾಲ ಇದೇ ನಿಯಮವನ್ನು ಅನುಸರಿಸುವಂತೆ ತಿಳಿಸಲಾಗಿದೆ.

ಇನ್ನು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗಿದ್ದು, ಕಳೆದ ತಿಂಗಳು ಪ್ರತಿನಿತ್ಯ ದಾಖಲಾಗುತ್ತಿದ್ದ ಕೋವಿಡ್ ಪ್ರಕರಣಗಳ ಸಂಖ್ಯೆ 28,000ದ ವರೆಗೆ ಮುಟ್ಟಿತ್ತು. ಈಗ ಪ್ರತಿನಿತ್ಯ ಕಂಡುಬರುತ್ತಿರುವ ಪ್ರಕರಣಗಳ ಸಂಖ್ಯೆ 5,000ದಷ್ಟು ಕಂಡ ಬರುತ್ತಿದೆ.

ಇದನ್ನೂ ಓದಿ : ಬೆಡ್‌ ಸಿಗದೆ ಪರೆದಾಡಿದ ಸೋಂಕಿತನಿಗೆ ಆ್ಯಂಬುಲೆನ್ಸ್‌ನಲ್ಲೇ ಆಕ್ಸಿಜನ್‌ ವ್ಯವಸ್ಥೆ

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.