ಚೀನ: ಕೊರೊನಾ ಸಾವಿನ ಸಂಖ್ಯೆ 2,592ಕ್ಕೆ ಏರಿಕೆ

ಫೆ. 26ರಂದು ಭಾರತೀಯರನ್ನು ಕರೆತರಲು ವಿಮಾನ

Team Udayavani, Feb 25, 2020, 1:34 AM IST

Coronavirus-03-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ದಿಲ್ಲಿ: ಮಾರಾಣಾಂತಿಕ ಕೊರೊನಾ ವೈರಸ್‌ ಭೀತಿಯಿಂದ ಅಲ್ಲಿರುವ ಭಾರತೀಯರನ್ನು ಕರೆತರುವ ಸಾಧ್ಯತೆಯಿದೆ. ವಿದೇಶಾಂಗ ಸಚಿವಾಲಯದ ಮಾಹಿತಿಯಂತೆ, ವುಹಾನ್‌ಗೆ ವಾಯುಪಡೆಯ ವಿಮಾನವನ್ನು ಫೆಬ್ರವರಿ 26ಕ್ಕೆ ಕಳುಹಿಸುವ ಸಾಧ್ಯತೆ ಇದ್ದು, ಫೆಬ್ರವರಿ 27ರಂದು ಅವರು ಭಾರತಕ್ಕೆ ಆಗಮಿಸುವ ನಿರೀಕ್ಷೆ ಇದೆ.

ಫೆಬ್ರವರಿ 20ರಂದು ವುಹಾನ್‌ಗೆ ತೆರಳಬೇಕಿದ್ದ ಸಿ -17 ಮಿಲಿಟರಿ ಸಾರಿಗೆ ವಿಮಾನಕ್ಕೆ ಅನುಮತಿ ನೀಡಲಾಗಿರಲಿಲ್ಲ. ಈಗ ಭಾರತೀಯ ಮಿಲಿಟರಿ ಸಾರಿಗೆ ವಿಮಾನಕ್ಕೆ ಅನುಮತಿ ನೀಡಿದೆ. ಫೆಬ್ರವರಿ 16 ಮತ್ತು 20ರ ನಡುವೆ ಜಪಾನ್‌, ಉಕ್ರೇನ್‌ ಮತ್ತು ಫ್ರಾನ್ಸ್‌ ವಿಮಾನಗಳಿಗೆ ಅನುಮತಿ ನೀಡಲಾಗಿತ್ತು. ಆದರೆ ಭಾರತದ ಕೋರಿಕೆಯನ್ನು ಅಂಗೀಕರಿಸಲಾಗಿರಲಿಲ್ಲ. ಈ ವಿಮಾನವು ಚೀನಕ್ಕೆ ತೆರಳುವಾಗ ಹೆಚ್ಚಿನ ಪ್ರಮಾಣದ ವೈದ್ಯಕೀಯ ಸಾಮಗ್ರಿಗಳನ್ನು ಸಾಗಿಸಲಿದ್ದು, ಬರುವಾಗ ಭಾರತೀಯರನ್ನು ಕರೆ ತರಳಿದೆ.

ಚೀನಾ, ಹಾಂಕಾಂಗ್‌, ಥೈಲ್ಯಾಂಡ್‌, ದಕ್ಷಿಣ ಕೊರಿಯಾ, ಸಿಂಗಾಪುರ್‌, ಜಪಾನ್‌, ಕಠ್ಮಂಡು, ಇಂಡೋನೇಷ್ಯಾ, ವಿಯೆಟ್ನಾಂ ಮತ್ತು ಮಲೇಷ್ಯಾದಿಂದ ಭಾರತಕ್ಕೆ ಬರುವ ವಿಮಾನಗಳ ಪ್ರಯಾಣಿಕರನ್ನು ಪರೀಕ್ಷಿಸಲಾಗುತ್ತಿದೆ.

ಚೀನದಲ್ಲಿ ಕೊರೋನಾ ವೈರಸ್‌ ಸಾವು ಮುಂದುವರೆದಿದೆ. ಕೇವಲ 24 ಗಂಟೆಗಳಲ್ಲಿ 150 ಮಂದಿ ಸೋಂಕು ಪೀಡಿತರು ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 2,592ಕ್ಕೆ ಏರಿಕೆಯಾಗಿದೆ. ಫೆಬ್ರವರಿ 23ರಂದು ಚೀನಾದಾದ್ಯಂತ ಸುಮಾರು 150 ಮಂದಿ ಕೊರೋನಾ ವೈರಸ್‌ ಸೋಂಕು ಪೀಡಿತರು ಸಾವಪನ್ನಪ್ಪಿದ್ದಾರೆ. ರವಿವಾರ 409 ಮಂದಿಯಲ್ಲಿ ಹೊಸದಾಗಿ ಕೊರೋನಾ ವೈರಸ್‌ ಸೋಂಕು ಪತ್ತೆಯಾಗಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.