ತಮಿಳುನಾಡಿನಲ್ಲಿ ಕೋವಿಡ್ 19 ವೈರಸ್ ಗೆ ಮೊದಲ ಸಾವು: ದೇಶದಲ್ಲಿ ಸಾವಿನ ಸಂಖ್ಯೆ 11ಕ್ಕೆ ಏರಿಕೆ
ತಮಿಳುನಾಡಿನಲ್ಲಿ ಮೊದಲ ಸಾವು ಸಂಭವಿಸಿದಂತಾಗಿದೆ ಎಂದು ಆರೋಗ್ಯ ಸಚಿವ ಸಿ.ವಿಜಯ್ ಭಾಸ್ಕರ್ ತಿಳಿಸಿದ್ದಾರೆ.
Team Udayavani, Mar 25, 2020, 10:57 AM IST
Representative Image
ಮದುರೈ:ಮಾರಣಾಂತಿಕ ಕೋವಿಡ್ 19 ಸೋಂಕಿಗೆ ತಮಿಳುನಾಡಿನ 54ವರ್ಷದ ವ್ಯಕ್ತಿಯೊಬ್ಬರು ಬುಧವಾರ ನಸುಕಿನ ವೇಳೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ದೇಶದಲ್ಲಿ ಕೋವಿಡ್ 19 ವೈರಸ್ ಗೆ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿದೆ. ಅಲ್ಲದೇ ತಮಿಳುನಾಡಿನಲ್ಲಿ ಮೊದಲ ಸಾವು ಸಂಭವಿಸಿದಂತಾಗಿದೆ ಎಂದು ಆರೋಗ್ಯ ಸಚಿವ ಸಿ.ವಿಜಯ್ ಭಾಸ್ಕರ್ ತಿಳಿಸಿದ್ದಾರೆ.
ಈ ವ್ಯಕ್ತಿ ಅತೀಯಾದ ಡಯಾಬಿಟೀಸ್ ನಿಂದ ಬಳಲುತ್ತಿರುವುದಾಗಿ ವಿಜಯ್ ಭಾಸ್ಕರ್ ತಿಳಿಸಿದ್ದು, ತಮಿಳುನಾಡಿನಲ್ಲಿ ಮತ್ತೆ ಕೋವಿಡ್ 19 ಸೋಂಕಿಗೆ ಸಂಬಂಧಿಸಿದಂತೆ ಮೂರು ಪ್ರಕರಣಗಳು ಪತ್ತೆಯಾಗಿದ್ದು, ಅವರನ್ನು ಐಸೋಲೇಶನ್ ನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು