ಕೋವಿಡ್ 19: ವಿಶ್ವ ಆರೋಗ್ಯ ಸಂಸ್ಥೆ “ಇಂಡಿಯನ್ ವೇರಿಯಂಟ್” ಎಂದು ಬಳಸಿಲ್ಲ!: ಆರೋಗ್ಯ ಸಚಿವಾಲಯ


Team Udayavani, May 12, 2021, 2:34 PM IST

Coronavirus | WHO has not used term ‘Indian Variant’ for B.1.617 strain: Health Ministry

ಸಾಂದರ್ಭಿಕ ಚಿತ್ರ

ನವ ದೆಹಲಿ :  ದೇಶದಲ್ಲಿ ಹೆಚ್ಚಳವಾಗುತ್ತಿರುವ ಕೋವಿಡ್ ನ ಎರಡನೇ ಅಲೆಯ ಸಂದರ್ಭದಲ್ಲಿ ವಿದೇಶಿ ಮಾಧ್ಯಮಗಳು ಈ ರೂಪಾಂತರಿ ಅಲೆಯನ್ನು ‘ಇಂಡಿಯನ್ ವೇರಿಯಂಟ್’ ಎಂದು ಉಲ್ಲೇಖಿಸಿ ಸುದ್ದಿ ಮಾಡುತ್ತಿರುವುದಕ್ಕೆ ಭಾರಿ ಚರ್ಚೆಯಾಗುತ್ತಿರುವ ಹಿನ್ನೆಯಲ್ಲಿ ವಿಶ್ವ ಸಂಸ್ಥೆ ಹಾಗೆ ಉಲ್ಲೇಖಿಸಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಇದನ್ನೂ ಓದಿ : ಭೀಮಾ ಕೋರೆಗಾಂವ್ ಪ್ರಕರಣ : ಗೌತಮ್ ನವ್ಲಖಾ ಜಾಮೀನು ವಜಾಗೊಳಿಸಿದ ‘ಸುಪ್ರೀಂ’

ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯು ಎಚ್‌ ಒ) ತನ್ನ 32 ಪುಟಗಳ ದಾಖಲೆಯಲ್ಲಿ ಕೋವಿಡ್ ನ ಬಿ .1.617 ರೂಪಾಂತರಿಯನ್ನು  “ಇಂಡಿಯನ್ ವೇರಿಯಂಟ್” ಎಂಬ ಪದದಲ್ಲಿ ಕರೆದಿಲ್ಲವೆಂದು  ಸಚಿವಾಲಯ ತಿಳಿಸಿದೆ.

ಕೆಲವು ವರದಿಗಳು ಬಿ .1.617 ಕೋವಿಡ್ ರೂಪಾಂತರಿ ವೈರಸ್ ನನ್ನು ಜಾಗತಿಕ ರೂಪಾಂತರವೆಂದು ಮತ್ತು ನನ್ನು “ಇಂಡಿಯನ್ ವೆರಿಯಂಟ್” ಎಂದು ಕರೆದಿವೆ. ವಿಶ್ವ ಸಂಸ್ಥೆ ತನ್ನ ವರದಿಯಲ್ಲಿ ‘ಇಂಡಿಯನ್’ ಎನ್ನುವ ಶಬ್ದವನ್ನೇ ಬಳಸಿಲ್ಲ ಎಂದು ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ.

ಇದನ್ನೂ ಓದಿ : ನಿತ್ಯ ಎರಡು ಟನ್‌ ಕೋವಿಡ್‌ ತ್ಯಾಜ್ಯ ಸೃಷ್ಟಿ! ಖಾಸಗಿ ಸಂಸ್ಥೆಯಿಂದ ವೈಜ್ಞಾನಿಕವಾಗಿ ನಿರ್ವಹಣೆ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.