ಭಾರತದಲ್ಲಿ ಭ್ರಷ್ಟಾಚಾರ ಇಳಿಮುಖ


Team Udayavani, Jan 30, 2019, 9:35 AM IST

brashta.jpg

ನವದೆಹಲಿ: ಭಾರತದಲ್ಲಿ ಭ್ರಷ್ಟಾಚಾರ ಒಂದಂಕಿಯಷ್ಟು ಕಡಿಮೆಯಾಗಿದೆ ಎಂದು ಟ್ರಾನ್ಸ್‌ಪರೆನ್ಸಿ ಇಂಟರ್‌ನ್ಯಾಷನಲ್‌ ಸಂಸ್ಥೆಯ ಭ್ರಷ್ಟಾಚಾರ ದೃಷ್ಟಿಕೋನ ಸೂಚ್ಯಂಕ 2018 ರಲ್ಲಿ ತಿಳಿದು ಬಂದಿದೆ.

ಭಾರತದ ಸ್ಕೋರ್‌ 2017ರಲ್ಲಿ 40 ಇತ್ತು. 2018ರಲ್ಲಿ ಇದು 41ಕ್ಕೆ ಏರಿಕೆ ಕಂಡಿದೆ. ಇದೇ ವೇಳೆ 180 ದೇಶಗಳ ಸೂಚ್ಯಂಕದಲ್ಲಿ 2017ರಲ್ಲಿ 81 ರಸ್ಥಾನದಲ್ಲಿದ್ದ ಭಾರತ 2018ರಲ್ಲಿ 78ಕ್ಕೆ ಏರಿದೆ.  ಮಲೇಷ್ಯಾ (47), ಮಾಲ್ಡೀವ್ಸ್‌ (31) ಮತ್ತು ಪಾಕಿಸ್ತಾನ (33) ಹಾಗೂ ಭಾರತವು ಈ ಪಟ್ಟಿಯಲ್ಲಿ ಮಹತ್ವದ್ದು ಎಂದು ಗುರುತಿಸಿರುವ ಸಂಸ್ಥೆಯು, ಈ ಎಲ್ಲ ದೇಶಗಳಲ್ಲೂ ಭ್ರಷ್ಟಾಚಾರದ ವಿರುದ್ಧ ಜನರ ನಿಲುವುಗಳಲ್ಲಿ ಗಮನಾರ್ಹ ಬದಲಾವಣೆಗಳಾಗಿವೆ. ಮತದಾರರು ಭ್ರಷ್ಟಾಚಾರ ವಿರೋಧಿ ಹೊಸ ಸರ್ಕಾರಕ್ಕೆ ಮತ ಹಾಕಿದ್ದಾರೆ ಎಂದು ಸಂಸ್ಥೆಯ ವರದಿ ಹೇಳಿದೆ.

ಸಾರ್ವತ್ರಿಕ ಚುನಾವಣೆಗೆ ಕಾಲಿಡುತ್ತಿರುವ ಹೊತ್ತಿನಲ್ಲಿ ಭ್ರಷ್ಟಾ ಚಾರ ಸ್ಕೋರ್‌ನಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಕಂಡಿಲ್ಲ. 2011ರಲ್ಲಿ ಅಣ್ಣಾ ಹಜಾರೆ ನೇತೃತ್ವದಲ್ಲಿ ಭ್ರಷ್ಟಾಚಾರ ವಿರೋಧಿಸಿ ಭಾರಿ ಪ್ರಮಾಣದಲ್ಲಿ ಪ್ರತಿಭಟನೆ ನಡೆಯಿತಾದರೂ, ಅದರಿಂದ ಯಾವುದೇ ಫ‌ಲಿತಾಂಶ ಲಭ್ಯವಾಗಿಲ್ಲ ಎಂದು ವರದಿಯಲ್ಲಿ ಸಂಸ್ಥೆ ತಿಳಿಸಿದೆ. ಇನ್ನೊಂದೆಡೆ ಅಮೆರಿಕ ಪ್ರಮುಖ 20 ದೇಶಗಳ ಪಟ್ಟಿಯಿಂದ ಕುಸಿದಿದ್ದು, ಎಚ್ಚರಿಕೆ ಗಂಟೆ ಎಂದು ವರದಿಯಲ್ಲಿ ಸೂಚಿಸಲಾಗಿದೆ. 

ಟಾಪ್ ನ್ಯೂಸ್

ವೈರಲ್ ಆಗುತ್ತಿದೆ ಕತ್ರಿನಾ ಕೈಫ್ ಮೆಹಂದಿ ಫೋಟೋ: ಅಸಲಿಯತ್ತೇನು?

ವೈರಲ್ ಆಗುತ್ತಿದೆ ಕತ್ರಿನಾ ಕೈಫ್ ಮೆಹಂದಿ ಫೋಟೋ: ಅಸಲಿಯತ್ತೇನು?

ಭಾರತದಲ್ಲಿ 24ಗಂಟೆಯಲ್ಲಿ 9,419 ಕೋವಿಡ್ ಪ್ರಕರಣ ಪತ್ತೆ, 159 ಮಂದಿ ಸಾವು

ಭಾರತದಲ್ಲಿ 24ಗಂಟೆಯಲ್ಲಿ 9,419 ಕೋವಿಡ್ ಪ್ರಕರಣ ಪತ್ತೆ, 159 ಮಂದಿ ಸಾವು

2shasti

ನಾಗ‌ ಶ್ರೇಷ್ಠ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ: ಇಂದು ಚಂಪಾ ಷಷ್ಠೀ

ಎಂಐ-17ವಿ5 ದಾರಿ ತಪ್ಪಿದ ಶೂರ; ಈ ಹೆಲಿಕಾಪ್ಟರ್‌ನ ವಿಶೇಷತೆಗಳೇನು?

ಎಂಐ-17ವಿ5 ದಾರಿ ತಪ್ಪಿದ ಶೂರ; ಈ ಹೆಲಿಕಾಪ್ಟರ್‌ನ ವಿಶೇಷತೆಗಳೇನು?

ಶುಕ್ರವಾರ ನಡೆಯಲಿದೆ ಸಿಡಿಎಸ್ ಜ.ಬಿಪಿನ್ ರಾವತ್ ಮತ್ತು ಪತ್ನಿಯ ಅಂತ್ಯಕ್ರಿಯೆ

ಶುಕ್ರವಾರ ನಡೆಯಲಿದೆ ಸಿಡಿಎಸ್ ಜ.ಬಿಪಿನ್ ರಾವತ್ ಮತ್ತು ಪತ್ನಿಯ ಅಂತ್ಯಕ್ರಿಯೆ

ಸಕಲೇಶಪುರದಲ್ಲೂ ನಡೆದಿತ್ತು ಹೆಲಿಕಾಪ್ಟರ್‌ ದುರಂತ

29 ವರ್ಷಗಳ ಹಿಂದೆ ಸಕಲೇಶಪುರದಲ್ಲೂ ಸೇನಾ ಹೆಲಿಕಾಪ್ಟರ್ ಪತನ

ವಿರಾಟ್ ಕೊಹ್ಲಿಗೆ 48 ಗಂಟೆಗಳ ಗಡುವು ನೀಡಿದ್ದ ಬಿಸಿಸಿಐ: ಆದರೂ ಒಪ್ಪದ ವಿರಾಟ್!

ವಿರಾಟ್ ಕೊಹ್ಲಿಗೆ 48 ಗಂಟೆಗಳ ಗಡುವು ನೀಡಿದ್ದ ಬಿಸಿಸಿಐ: ಆದರೂ ಒಪ್ಪದ ವಿರಾಟ್!



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದಲ್ಲಿ 24ಗಂಟೆಯಲ್ಲಿ 9,419 ಕೋವಿಡ್ ಪ್ರಕರಣ ಪತ್ತೆ, 159 ಮಂದಿ ಸಾವು

ಭಾರತದಲ್ಲಿ 24ಗಂಟೆಯಲ್ಲಿ 9,419 ಕೋವಿಡ್ ಪ್ರಕರಣ ಪತ್ತೆ, 159 ಮಂದಿ ಸಾವು

ಎಂಐ-17ವಿ5 ದಾರಿ ತಪ್ಪಿದ ಶೂರ; ಈ ಹೆಲಿಕಾಪ್ಟರ್‌ನ ವಿಶೇಷತೆಗಳೇನು?

ಎಂಐ-17ವಿ5 ದಾರಿ ತಪ್ಪಿದ ಶೂರ; ಈ ಹೆಲಿಕಾಪ್ಟರ್‌ನ ವಿಶೇಷತೆಗಳೇನು?

ಶುಕ್ರವಾರ ನಡೆಯಲಿದೆ ಸಿಡಿಎಸ್ ಜ.ಬಿಪಿನ್ ರಾವತ್ ಮತ್ತು ಪತ್ನಿಯ ಅಂತ್ಯಕ್ರಿಯೆ

ಶುಕ್ರವಾರ ನಡೆಯಲಿದೆ ಸಿಡಿಎಸ್ ಜ.ಬಿಪಿನ್ ರಾವತ್ ಮತ್ತು ಪತ್ನಿಯ ಅಂತ್ಯಕ್ರಿಯೆ

ಜೈವಿಕ ಯುದ್ಧದ ಬಗ್ಗೆ ಎಚ್ಚರಿಕೆ ನೀಡಿದ್ದರು ; ರಾವತ್‌ ಕೊನೆ ಭಾಷಣ

ಜೈವಿಕ ಯುದ್ಧದ ಬಗ್ಗೆ ಎಚ್ಚರಿಕೆ ನೀಡಿದ್ದರು ; ರಾವತ್‌ ಕೊನೆ ಭಾಷಣ

ಬದುಕಿ ಉಳಿದ ಏಕೈಕ ಅಧಿಕಾರಿ ವರುಣ್‌ ಸಿಂಗ್‌

ಬದುಕಿ ಉಳಿದ ಏಕೈಕ ಅಧಿಕಾರಿ ವರುಣ್‌ ಸಿಂಗ್‌

MUST WATCH

udayavani youtube

ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ನಿಧನ

udayavani youtube

ಮಲ್ಲಿಗೆ ಕೃಷಿಯಲ್ಲಿ ಯಶಸ್ಸನ್ನು ಕಂಡ ಕರಂಬಳ್ಳಿಯ ಕೃಷಿಕ

udayavani youtube

ಶಿರಸಿ : ಪೂಜೆಗೆಂದು ಕೊರಳಿಗೆ ಹಾಕಿದ ಬಂಗಾರದ ಸರವನ್ನೇ‌ ನುಂಗಿದ ಆಕಳು

udayavani youtube

ಕುಮಾರಸ್ವಾಮಿಯನ್ನ ಸಿಎಂ ಸ್ಥಾನದಲ್ಲಿ ಕೂರಿಸಿ ಕಾಲೆಳೆದದ್ದು ಕಾಂಗ್ರೆಸ್ ನವರೆ : ಸಿಟಿ ರವಿ

udayavani youtube

ಮಂಗಳೂರು : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆ

ಹೊಸ ಸೇರ್ಪಡೆ

ವೈರಲ್ ಆಗುತ್ತಿದೆ ಕತ್ರಿನಾ ಕೈಫ್ ಮೆಹಂದಿ ಫೋಟೋ: ಅಸಲಿಯತ್ತೇನು?

ವೈರಲ್ ಆಗುತ್ತಿದೆ ಕತ್ರಿನಾ ಕೈಫ್ ಮೆಹಂದಿ ಫೋಟೋ: ಅಸಲಿಯತ್ತೇನು?

6pepole

ಪುಣೆ-ಸೊಲ್ಲಾಪುರ ಗುಳೆ ಹೊರಟ ಜನ

5aids

ಏಡ್ಸ್ ಮುಕ್ತ ವಿಶ್ವಕ್ಕೆ ಮುನ್ನೆಚ್ಚರಿಕೆ ಅವಶ್ಯ

ಭಾರತದಲ್ಲಿ 24ಗಂಟೆಯಲ್ಲಿ 9,419 ಕೋವಿಡ್ ಪ್ರಕರಣ ಪತ್ತೆ, 159 ಮಂದಿ ಸಾವು

ಭಾರತದಲ್ಲಿ 24ಗಂಟೆಯಲ್ಲಿ 9,419 ಕೋವಿಡ್ ಪ್ರಕರಣ ಪತ್ತೆ, 159 ಮಂದಿ ಸಾವು

4toilet

ಶೌಚಾಲಯ ಕಟ್ಟಲು ಇಒ ತಾಕೀತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.