ಗರಿಷ್ಠ ಸಂಖ್ಯೆ ಮತಗಟ್ಟೆಗಳಲ್ಲಿ ವಿವಿಪ್ಯಾಟ್ ಮತಗಳ ಎಣಿಸಿ
Team Udayavani, May 22, 2018, 6:00 AM IST
ನವದೆಹಲಿ: ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳಲ್ಲಿನ ಫಲಿತಾಂಶ ಮತ್ತು ಮತ ದೃಢೀಕರಣ ಯಂತ್ರ (ವಿವಿಪ್ಯಾಟ್)ಗಳಲ್ಲಿನ ಮತಗಳನ್ನು ಲೆಕ್ಕ ಹಾಕಿ ನೋಡುವಂಥ ಪ್ರಕ್ರಿಯೆಯನ್ನು ಹೆಚ್ಚಿನ ಮತಗಟ್ಟೆಗಳಲ್ಲಿ ನಡೆಸಬೇಕು ಎಂದು ಚುನಾವಣಾ ಆಯೋಗಕ್ಕೆ ನಿವೃತ್ತ ಮುಖ್ಯ ಚುನಾವಣಾ ಆಯುಕ್ತರು ಶಿಫಾರಸು ಮಾಡಿದ್ದಾರೆ.
ಜತೆಗೆ, ಮತದಾನದ ಹಂತಗಳನ್ನು ಆದಷ್ಟು ಕಡಿಮೆ ಮಾಡುವ ಮೂಲಕ ನೀತಿ ಸಂಹಿತೆಯು ಕಡಿಮೆ ಅವಧಿಗೆ ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದೂ ಅವರು ಸಲಹೆ ನೀಡಿದ್ದಾರೆ. ಸೋಮವಾರ ನಿವೃತ್ತ ಸಿಇಸಿಗಳೊಂದಿಗೆ ಚುನಾವಣಾ ಆಯೋಗ ನಡೆಸಿದ ದುಂಡುಮೇಜಿನ ಸಭೆಯಲ್ಲಿ ಇಂಥ ಸಲಹೆಗಳು ಹೇಳಿ ಬಂದವು. ಅಲ್ಲದೆ, ದ್ವೇಷಪೂರಿತ ಭಾಷಣಕ್ಕೆ ಕಡಿವಾಣ ಹಾಕುವ ಅಗತ್ಯದ ಕುರಿತೂ ಚರ್ಚಿಸಲಾಯಿತು. ಸಭೆಯಲ್ಲಿ ನಿವೃತ್ತ ಸಿಇಸಿಗಳಾದ ಎಂ.ಎಸ್. ಗಿಲ್, ಜೆ.ಎಂ. ಲಿಂಗೊ, ಟಿ.ಎಸ್. ಕೃಷ್ಣಮೂರ್ತಿ, ಬಿ.ಬಿ.ಟಂಡನ್, ಎಸ್.ವೈ. ಖುರೇಷಿ, ವಿ.ಎಸ್.ಸಂಪತ್, ಎಚ್.ಆರ್.ಬ್ರಹ್ಮ ಮತ್ತು ನಸೀಂ ಜೈದಿ ಹಾಗೂ ಮಾಜಿ ಚುನಾವಣಾ ಆಯುಕ್ತ ಜಿ.ವಿ.ಜಿ ಕೃಷ್ಣಮೂರ್ತಿ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ