ಉಪಗ್ರಹಗಳಿಗೆ ದೇಶಿ ಸೌರಕೋಶ
Team Udayavani, Jul 24, 2018, 6:00 AM IST
ಹೊಸದಿಲ್ಲಿ: ಮೋದಿ ಸರಕಾರದ ಮೇಕ್ ಇನ್ ಇಂಡಿಯಾ ಯೋಜನೆಗೆ ಪೂರಕವಾಗಿ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇದೀಗ ತನ್ನ ಸ್ಯಾಟಲೈಟ್ಗೆ ಅಗತ್ಯವಿರುವ ಸೌರಕೋಶಗಳನ್ನು ದೇಶದಲ್ಲೇ ಉತ್ಪಾದಿಸಲಿದೆ. ಇದಕ್ಕೆ ಬೇಕಾದ ತಂತ್ರಜ್ಞಾನವನ್ನು ಅಮೆರಿಕದಿಂದ ಪಡೆಯಲಾಗಿದ್ದು, ಬಿಇಎಲ್ ನೆರವಿನಿಂದ ದೇಶದಲ್ಲೇ ಉತ್ಪಾದಿಸಲಾಗುತ್ತದೆ. ಇದರಿಂದಾಗಿ ಸೋಲಾರ್ ಪ್ಯಾನೆಲ್ಗಳ ವೆಚ್ಚವೂ ಕಡಿಮೆಯಾಗುತ್ತದೆ. ಸದ್ಯ ಅಮೆರಿಕ ದಿಂದ ಪ್ಯಾನೆಲ್ ಆಮದು ಮಾಡಿಕೊಳ್ಳಲಾಗು ತ್ತಿದೆ. 10 ಸಾವಿರ ಸೌರಕೋಶಗಳಿಗೆ 15 ಕೋಟಿ ರೂ. ವೆಚ್ಚ ತಗಲುತ್ತಿದೆ. ಬೆಂಗಳೂರಿನ ಇಸ್ರೋ ಕೇಂದ್ರ ಕಚೇರಿಯ ಇಂಜಿನಿಯರುಗಳ ಮೇಲ್ವಿಚಾರಣೆ ಯಲ್ಲಿ ಬಿಇಎಲ್ ಉತ್ಪಾದನೆ ಮಾಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!