ಪ್ರೇಮ ವಿವಾಹವಾದ ಜೋಡಿಯನ್ನು ನಗ್ನಗೊಳಿಸಿ ಪರೇಡ್ ! ವಿಡಿಯೋ ವೈರಲ್
Team Udayavani, Apr 20, 2017, 2:03 PM IST
ಬನ್ಸ್ವಾರ (ರಾಜಸ್ಥಾನ ): ತಮ್ಮ ಇಚ್ಛೆಗೆ ವಿರುದ್ದವಾಗಿ ಪ್ರೇಮ ವಿವಾಹವಾದ ಬುಡಕಟ್ಟು ಜನಾಂಗಕ್ಕೆ ಸೇರಿದ ಜೋಡಿಯೊಂದನ್ನು ನಗ್ನಗೊಳಿಸಿ ಸಾರ್ವಜನಿಕರ ಎದುರು ಥಳಿಸಿದ ಹೇಯ ಘಟನೆ ಭಾನುವಾರ ಶಂಭುಪುರ ಎಂಬಲ್ಲಿ ನಡೆದಿದೆ. ಘಟನೆಯ ವಿಡಿಯೋ ಚಿತ್ರೀಕರಣ ನಡೆಸಲಾಗಿದ್ದು, ವಿಡಿಯೋವೀಗ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.
ಮನೆಯಿಂದ ಓಡಿಹೋಗಿ ವಿವಾಹವಾಗಿದ್ದ ಜೋಡಿಯನ್ನು ಯುವತಿಯ ಕಡೆಯ 20 ಕ್ಕೂ ಹೆಚ್ಚು ಜನರು ಪತ್ತೆ ಹಚ್ಚಿದ್ದಾರೆ. ಇಬ್ಬರನ್ನೂ ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿ ಕ್ರೌರ್ಯ ಮೆರೆದಿದ್ದಾರೆ.
ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಯುವತಿಯ ತಂದೆ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಉಳಿದ ಆರೋಪಿಗಳಿಗಾಗಿ ಶೋಧ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್