ವಿಷ ಸೇವಿಸಿ ವಿವಾಹಿತ ವ್ಯಕ್ತಿ, ಪ್ರಿಯತಮೆ ಆತ್ಮಹತ್ಯೆ

Team Udayavani, Mar 11, 2017, 3:37 PM IST

Suicide Poison.jpg

ಹೌರಾ : ವಿವಾಹಿತ ವ್ಯಕ್ತಿ ಹಾಗೂ ಆತನ ಪ್ರಿಯತಮೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಪುರಪತ್‌ ಗ್ರಾಮದಲ್ಲಿ ನಡೆದಿದೆ. ತಮ್ಮ ಪ್ರೇಮ ಸಂಬಂಧಕ್ಕೆ ತಮ್ಮ ಮನೆಯವರ ಒಪ್ಪಿಗೆ ಇಲ್ಲದಿರುವ ಕಾರಣಕ್ಕೆ ಅಸಮಾಧಾನಗೊಂಡ ಈ ಜೋಡಿ ಆತ್ಮಹತ್ಯೆ ಮಾಡಿಕೊಂಡಿತೆಂದು ಗೊತ್ತಾಗಿದೆ.

ಗಂಡು ಮಗುವಿನ ತಂದೆಯಾಗಿರುವ 30ರ ಹರೆಯದ ವ್ಯಕ್ತಿ ಹಾಗೂ 26ರ ಹರೆಯದ ಮಹಿಳೆಗೆ ಪ್ರೇಮ ಸಂಬಂಧ ಇತ್ತು. ಇವರಿಬ್ಬರೂ ಆರಾಮ್‌ಬಾಗ್‌ ಪ್ರದೇಶದ ನಿವಾಸಿಗಳು. ಇವರಿಬ್ಬರೂ ಜತೆಗೂಡಿ ತಮ್ಮ ಮನೆಯಿಂದ ಪರಾರಿಯಾಗಿ ಸ್ನೇಹಿತರೊಬ್ಬರ ಮನೆಯಲ್ಲಿ ಆಸರೆ ಪಡೆದಿದ್ದರು. 

ಆದರೆ ತಮ್ಮ  ಮನೆಯವರ ಹಿಂಸೆ ಮತ್ತು ಕಿರುಕುಳವನ್ನು ತಡೆಯಲಾರದೆ ಈ ಜೋಡಿ  ಅನಂತರ ವಿಷ ಸೇವಿಸಿತು. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ದಂಗಲ್‌ ಪಾಡಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆ ಹೊತ್ತಿಗಾಗಲೇ ಅವರು ಮೃತಪಟ್ಟಿದ್ದುದಾಗಿ ವೈದ್ಯರು ತಿಳಿಸಿದರು.

ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.