ಮದ್ರಾಸ್ “ಹೈ’ ಜಡ್ಜ್ ಗಳಾಗಿ ದಂಪತಿ ಪ್ರಮಾಣ ಸ್ವೀಕಾರ
Team Udayavani, Dec 5, 2020, 8:06 AM IST
ಚೆನ್ನೈ: ಮದ್ರಾಸ್ ಹೈಕೋರ್ಟ್ನ ನ್ಯಾಯಮೂರ್ತಿಗಳಾಗಿ ನ್ಯಾ|ಮುರಳಿ ಶಂಕರ ಕುಪ್ಪುರಾಜು ಮತ್ತು ನ್ಯಾ| ತಮಿಳ್ಸೆಲ್ವಿ ಟಿ. ವಲಯಪಾಳಯಂ ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದಾರೆ. ಮಹತ್ವವೆಂದರೆ ಅವರಿಬ್ಬರು ಪತಿ-ಪತ್ನಿ. ದೇಶದ ನ್ಯಾಯಾಂಗ ಇತಿಹಾಸದಲ್ಲಿ ಇಂಥ ಬೆಳವಣಿಗೆ ಎರಡನೆಯದ್ದಾಗಿದೆ. ಕಳೆದ ವರ್ಷ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ನ್ಯಾಯಮೂರ್ತಿಗಳಾಗಿ ವಿವೇಕ್ ಪುರಿ ಮತ್ತು ಅರ್ಚನಾ ಪುರಿ ಪ್ರತಿಜ್ಞಾ ವಿಧಿ ಸ್ವೀಕರಿಸಿ ಇತಿಹಾಸ ನಿರ್ಮಿಸಿದ್ದರು.
ಹದಿಮೂರು ಮಹಿಳಾ ನ್ಯಾಯಮೂರ್ತಿಗಳು ಮದ್ರಾಸ್ ಹೈಕೋರ್ಟ್ನಲ್ಲಿ ಇರುವುದು ಮತ್ತೂಂದು ಪ್ರಧಾನ ವಿಚಾರ. ಗುರುವಾರ ನಾಲ್ವರು ನ್ಯಾಯಮೂರ್ತಿಗಳು ಪ್ರಮಾಣ ಸ್ವೀಕರಿಸಿದ ಬಳಿಕ ಈ ದಾಖಲೆ ನಿರ್ಮಾಣವಾಗಿದೆ. ಒಟ್ಟು ಎಂಟು ಮಂದಿ ನ್ಯಾಯಮೂರ್ತಿಗಳಾಗಿ ಪ್ರಮಾಣ ಸ್ವೀಕರಿಸಿ ದವರ ಪೈಕಿ ನ್ಯಾ|ಮುರಳಿ ಮತ್ತು ನ್ಯಾ| ತಮಿಳ್ಸೆಲ್ವಿ ಕಿರಿಯರು. ಮುಂದಿನ ಎರಡು ವರ್ಷಗಳಲ್ಲಿ ಅವರಿಬ್ಬರು ಪೂರ್ಣ ಪ್ರಮಾಣದ ನ್ಯಾಯಮೂರ್ತಿಗಳಾಗಿ ನೇಮಕಗೊಂಡಲ್ಲಿ ನ್ಯಾಯಮೂರ್ತಿ ದಂಪತಿಗೆ ಹತ್ತು ವರ್ಷಗಳ ಸೇವಾವಧಿ ಹೈಕೋರ್ಟ್ನಲ್ಲಿ ಲಭಿಸಿದಂತಾಗುತ್ತದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಭಟನೆ ಅಂತ್ಯಗೊಳಿಸಿ, ಕೂಡಲೇ ಸ್ಥಳ ಬಿಟ್ಟು ಹೊರಡಿ: ರೈತರಿಗೆ ಉತ್ತರ ಪ್ರದೇಶ ಸರ್ಕಾರ
ದೆಹಲಿ ಹಿಂಸಾಚಾರ: ರೈತ ಮುಖಂಡರ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ದೀಪ್ ಸಿಧು ನಾಪತ್ತೆ?
ಅಪ್ರಾಪ್ತೆಯ ಕೈ ಹಿಡಿದು, ಜಿಪ್ ತೆಗೆಯುವುದು ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್
ಹಿಂದೂ ದೇವತೆ, ಅಮಿತ್ ಶಾ ಅವಹೇಳನ ಪ್ರಕರಣ; ಹಾಸ್ಯ ನಟ ಮುನಾವರ್ ಬೇಲ್ ಗೆ ನಕಾರ
ಬಹ್ರೇನ್ ಮತ್ತು ಶ್ರೀಲಂಕಾಗೆ ಭಾರತದ ಕೋವಿಶೀಲ್ಡ್ ರವಾನೆ