Udayavni Special

ಹೈಕೋರ್ಟ್‌ನಲ್ಲಿ ವಿವಾದ ಅಂತ್ಯ:ಮರೀನಾ ಬೀಚ್‌ನಲ್ಲೇ ಕರುಣಾ ಸಮಾಧಿ


Team Udayavani, Aug 8, 2018, 11:01 AM IST

555.jpg

ಚೆನ್ನೈ: ಮರೀನಾ ಬೀಚ್‌ನಲ್ಲಿ ಡಿಎಂಕೆ ಅಧಿನಾಯಕ ಕರುಣಾನಿಧಿ ಅವರ ಅಂತ್ಯ ಸಂಸ್ಕಾರಕ್ಕೆ ಮದ್ರಾಸ್‌ ಹೈಕೋರ್ಟ್‌ ಅನುಮತಿ ನೀಡಿದ್ದು. ಅವಕಾಶ ನೀಡಲು ನಿರಾಕರಿಸಿದ್ದ ತಮಿಳುನಾಡು ಎಐಎಡಿಎಂಕೆ ಸರ್ಕಾರಕ್ಕೆ ಮುಖಭಂಗವಾಗಿದೆ. 

ಅಣ್ಣಾ ದೊರೈ ಸಮಾಧಿ ಪಕ್ಕದಲ್ಲೇ ಅಂತ್ಯ ಸಂಸ್ಕಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಡಿಎಂಕೆ ಮನವಿ ಮಾಡಿತ್ತು. ಸರ್ಕಾರ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಡಿಎಂಕೆ ಹೈಕೋರ್ಟ್‌ ಮೆಟ್ಟಿಲೇರಿತ್ತು.

ಮರೀನಾ ಬೀಚ್‌ನಲ್ಲಿ  ಸಮಾಧಿ ಮಾಡಲು ಅವಕಾಶ ನೀಡಬಾರದು ಎಂದು ಟ್ರಾಫಿಕ್‌ ರಾಮಸ್ವಾಮಿ ಸೇರಿದಂತೆ ಐವರು ಹೈ ಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಐವರೂ ಅರ್ಜಿಗಳನ್ನು ವಾಪಸ್‌ ಪಡೆದಿದ್ದರು. 

ಈ ವಿವಾದದ ಕುರಿತು  ಮಂಗಳವಾರ ಮಧ್ಯರಾತ್ರಿವರೆಗೂ ವಿಚಾರಣೆ ನಡೆಯಿತಾದರೂ ಯಾವುದೇ ಆದೇಶ ಹೊರಬೀಳದೆ ಬುಧವಾರ ಬೆಳಗ್ಗೆ 8 ಗಂಟೆಗೆ ವಿಚಾರಣೆ ಮುಂದೂಡಿಕೆಯಾಗಿತ್ತು. 

ಕರ್ನಾಟಕ ಮೂಲದ ಹಂಗಾಮಿ ಸಿಜೆ ಹುಲುವಾಡಿ ಜಿ.ರಮೇಶ್‌ ನಿವಾಸದಲ್ಲಿ ರಾತ್ರಿ ವಿಚಾರಣೆ ನಡೆಯಿತು. ಹೈಕೋರ್ಟ್‌ನಲ್ಲಿ  ಬುಧವಾರ ಬೆಳಗ್ಗೆ 8 ಗಂಟೆಗೆ ಆರಂಭವಾದ ಅರ್ಜಿ ವಿಚಾರಣೆ ಸುಧೀರ್ಘ‌ 2 ಗಂಟೆಗಳ ಬಳಿಕ ತೀರ್ಪು ಹೊರ ಬಂದಿದೆ. 

ತೀವ್ರ ಆಕ್ರೋಶ ಗೊಂಡಿದ್ದ ಡಿಎಂಕೆ ಕಾರ್ಯಕರ್ತರು !

ಮರೀನಾ ಬೀಚ್‌ನಲ್ಲಿ ಅವಕಾಶ ನೀಡದ ಸರ್ಕಾರದ ವಿರುದ್ಧ ಡಿಎಂಕೆ ಕಾರ್ಯಕರ್ತರು ವ್ಯಾಪಕ ಆಕ್ರೋಶ ಹೊರ ಹಾಕಿದ್ದರು. ಕೋರ್ಟ್‌ ತೀರ್ಪು ಸರ್ಕಾರದ ಪರವಾಗಿ ಬಂದಿದ್ದರೆ ಹಿಂಸಾಚಾರ ನಡೆಯುವ ಸಾಧ್ಯತೆಗಳು ಇದ್ದವು. ಆದರೆ ಕೋರ್ಟ್‌ ನೀಡಿರುವ ತೀರ್ಪು ಡಿಎಂಕೆ ಕಾರ್ಯಕರ್ತರಿಗೆ ನೋವಿನಲ್ಲು ಖುಷಿ ತಂದಿದೆ. 

ವ್ಯಾಪಕ ಕಟ್ಟೆಚ್ಚರ 
ಮರೀನಾ ಬೀಚ್‌ನಲ್ಲಿ  ಕ್ಷಿಪ್ರ ಕಾರ್ಯಾಚರಣೆ ಪಡೆಗಳನ್ನು ನಿಯೋಜಿಸಿ, ಸಮಾಧಿ ಕಾರ್ಯಕ್ಕೆ ಬೇಕಾಗಿರುವ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. 

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

Capitals-New-01

ಚೇಸಿಂಗ್ ನಲ್ಲಿ ಮುಗ್ಗರಿಸಿದ ಡೆಲ್ಲಿ ; ಸನ್ ರೈಸರ್ಸ್ ಗೆ 15 ರನ್ ಜಯ

ಫ್ರೆಂಚ್‌ ಓಪನ್‌-2020; ಮುಗುರುಜಾ 3 ಗಂಟೆ ಹೋರಾಟ

ಫ್ರೆಂಚ್‌ ಓಪನ್‌-2020; ಮುಗುರುಜಾ 3 ಗಂಟೆ ಹೋರಾಟ

ಕಾರ್ತಿಕ್‌ ಬಳಗಕ್ಕೆ ಕಾದಿದೆ ರಾಜಸ್ಥಾನ್‌ ಟೆಸ್ಟ್‌

ಕಾರ್ತಿಕ್‌ ಬಳಗಕ್ಕೆ ಕಾದಿದೆ ರಾಜಸ್ಥಾನ್‌ ಟೆಸ್ಟ್‌

ಹೆದ್ದಾರಿ ಸಚಿವರಿಗೆ ಹದಗೆಟ್ಟ ರಸ್ತೆ ಬಗ್ಗೆ ರೋಡ್‌ ಚಾಲೆಂಜ್‌!

ಹೆದ್ದಾರಿ ಸಚಿವರಿಗೆ ಹದಗೆಟ್ಟ ರಸ್ತೆ ಬಗ್ಗೆ ರೋಡ್‌ ಚಾಲೆಂಜ್‌!

ಚಿಕ್ಕಬಳ್ಳಾಪುರ: 5 ಕೋಟಿ 93 ಲಕ್ಷ ತೆರಿಗೆ ವಸೂಲಿ ಗುರಿ

ಚಿಕ್ಕಬಳ್ಳಾಪುರ: 5 ಕೋಟಿ 93 ಲಕ್ಷ ತೆರಿಗೆ ವಸೂಲಿ ಗುರಿ

ಬೇರ್ ಸ್ಟೋ ಫಿಪ್ಟೀ ; ವಿಲಿಯಮ್ಸನ್ ಭರ್ಜರಿ ಬ್ಯಾಟಿಂಗ್ ; ಡೆಲ್ಲಿಗೆ 163 ರನ್ ಟಾರ್ಗೆಟ್

ಬೇರ್ ಸ್ಟೋ ಫಿಪ್ಟೀ ; ವಿಲಿಯಮ್ಸನ್ ಭರ್ಜರಿ ಬ್ಯಾಟಿಂಗ್ ; ಡೆಲ್ಲಿಗೆ 163 ರನ್ ಟಾರ್ಗೆಟ್

ಚಾಮರಾಜನಗರ: ಮಂಗಳವಾರ 99 ಕೋವಿಡ್ ಪ್ರಕರಣಗಳು ಪತ್ತೆ, ನಾಲ್ವರು ಸಾವು

ಚಾಮರಾಜನಗರ: ಮಂಗಳವಾರ 99 ಕೋವಿಡ್ ಪ್ರಕರಣಗಳು ಪತ್ತೆ, ನಾಲ್ವರು ಸಾವು






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

china

ಚೀನ ಏಕಪಕ್ಷೀಯವಾಗಿ ಎಲ್‌ಎಸಿ ಬದಲಾಯಿಸಿದರೆ ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಭಾರತ ಸ್ಪಷ್ಟನೆ

LIC

LICಯ ಶೇ. 25ರಷ್ಟು ಷೇರು ಮಾರಾಟಕ್ಕೆ ಚಿಂತನೆ; ಕೇಂದ್ರಕ್ಕೆ 2 ಲಕ್ಷ ಕೋಟಿ ರೂ. ಗಳಿಕೆಯ ಗುರಿ

ಮಾಲ್ಡವ್ಸ್ ಗೆ ಡೋರ್ನಿಯರ್ ವಿಮಾನ ನೀಡಿದ ಭಾರತ ; ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದ ನಮೋ!

ಮಾಲ್ಡೀವ್ಸ್ ಗೆ ಡೋರ್ನಿಯರ್ ವಿಮಾನ ಕೊಡುಗೆ ; ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದ ನಮೋ !

ಸೆ.30ರಂದು ಬಾಬ್ರಿ ಧ್ವಂಸ ಅಂತಿಮ ತೀರ್ಪು: ಆಡ್ವಾಣಿ, ಉಮಾ ಭಾರತಿ, ಜೋಶಿ ಕೋರ್ಟ್ ಗೆ ಗೈರು?

ಸೆ.30ರಂದು ಬಾಬ್ರಿ ಧ್ವಂಸ ಅಂತಿಮ ತೀರ್ಪು: ಆಡ್ವಾಣಿ, ಉಮಾ ಭಾರತಿ, ಜೋಶಿ ಕೋರ್ಟ್ ಗೆ ಗೈರು?

ambani

ಲಾಕ್‌ಡೌನ್‌ ಸಮಯದಲ್ಲಿ 1 ಗಂಟೆಗೆ 90 ಕೋಟಿ ರೂ. ಗಳಿಸಿದ ಮುಖೇಶ್‌ ಅಂಬಾನಿ!

MUST WATCH

udayavani youtube

ಕರಾವಳಿ ಮೀನುಗಾರಿಕೆಯ ಚಿತ್ರ ಬಿಡಿಸಿ ವಿಶೇಷ ಜಾಗೃತಿ ಮೂಡಿಸಿದ ಫಿಕ್ಸೆನ್ಸಿಲ್‌ ಕಲಾವಿದರ ತಂಡ

udayavani youtube

Want to help farmers, Remove Middlemen | APMC Act Amendment ಆಗ್ಲೇ ಬೇಕು

udayavani youtube

ಕರ್ನಾಟಕ ಬಂದ್: ಬಜ್ಪೆ, ಬೆಳ್ತಂಗಡಿ, ಉಜಿರೆಯಲ್ಲಿ‌ ನೀರಸ ಪ್ರತಿಕ್ರಿಯೆ

udayavani youtube

ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ Moodbidri, BC Roadನಲ್ಲಿ Protest

udayavani youtube

ಮಂಗಳೂರು: ರೈತ ವಿರೋಧಿ ಮಸೂದೆಯನ್ನು ವಿರೋಧಿಸಿ ವಿವಿಧ ಸಂಘಟನೆಗಳಿಂದ ಜಂಟಿ ಪ್ರತಿಭಟನೆ



ಹೊಸ ಸೇರ್ಪಡೆ

“ರೈತರ ಬೆಳೆ ಸಾಗಾಟ ವೆಚ್ಚ ತಗ್ಗಿಸಲು ನಿರಂತರ ಸೇವೆ’

“ರೈತರ ಬೆಳೆ ಸಾಗಾಟ ವೆಚ್ಚ ತಗ್ಗಿಸಲು ನಿರಂತರ ಸೇವೆ’

ದೇಗುಲಗಳಿಗೆ ಶೀಘ್ರ ಪೂರ್ಣ ಪ್ರಮಾಣದ ಸಮಿತಿ: ಕೋಟ

ದೇಗುಲಗಳಿಗೆ ಶೀಘ್ರ ಪೂರ್ಣ ಪ್ರಮಾಣದ ಸಮಿತಿ: ಕೋಟ

Capitals-New-01

ಚೇಸಿಂಗ್ ನಲ್ಲಿ ಮುಗ್ಗರಿಸಿದ ಡೆಲ್ಲಿ ; ಸನ್ ರೈಸರ್ಸ್ ಗೆ 15 ರನ್ ಜಯ

ಫ್ರೆಂಚ್‌ ಓಪನ್‌-2020; ಮುಗುರುಜಾ 3 ಗಂಟೆ ಹೋರಾಟ

ಫ್ರೆಂಚ್‌ ಓಪನ್‌-2020; ಮುಗುರುಜಾ 3 ಗಂಟೆ ಹೋರಾಟ

ಕಾರ್ತಿಕ್‌ ಬಳಗಕ್ಕೆ ಕಾದಿದೆ ರಾಜಸ್ಥಾನ್‌ ಟೆಸ್ಟ್‌

ಕಾರ್ತಿಕ್‌ ಬಳಗಕ್ಕೆ ಕಾದಿದೆ ರಾಜಸ್ಥಾನ್‌ ಟೆಸ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.