

Team Udayavani, May 24, 2024, 7:53 PM IST
ಹೊಸದಿಲ್ಲಿ: ನರ್ಮದಾ ಬಚಾವೋ ಆಂದೋಲನದ (NBA) ನಾಯಕಿ ಮೇಧಾ ಪಾಟ್ಕರ್ ವಿರುದ್ಧ ರಾಷ್ಟ್ರ ರಾಜಧಾನಿಯ ಹಾಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ನ್ಯಾಯಾಲಯ ಶುಕ್ರವಾರ ದೋಷಿ ಎಂದು ತೀರ್ಪು ನೀಡಿದೆ.
ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರಾಘವ್ ಶರ್ಮ ಅವರು ಮೇಧಾ ಪಾಟ್ಕರ್ ಅವರನ್ನು ಕ್ರಿಮಿನಲ್ ಮಾನನಷ್ಟ ಅಪರಾಧಿ ಎಂದು ಘೋಷಿಸಿದರು. ಸಂಬಂಧಿತ ಕಾನೂನಿನ ಅಡಿಯಲ್ಲಿ ಪಾಟ್ಕರ್ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ಅಥವಾ ದಂಡ ಎರಡನ್ನೂ ಶಿಕ್ಷೆಯಾಗಿ ಪಡೆಯಬಹುದು.
ನರ್ಮದಾ ಬಚಾವೋ ಆಂದೋಲನ ವಿರುದ್ಧ ಜಾಹೀರಾತುಗಳನ್ನು ಪ್ರಕಟಿಸಿದ್ದಕ್ಕಾಗಿ ಪಾಟ್ಕರ್ ಮತ್ತು ಸಕ್ಸೇನಾ 2000 ರಿಂದ ಕಾನೂನು ಹೋರಾಟದಲ್ಲಿ ತೊಡಗಿದ್ದರು.ಸಕ್ಸೇನಾ ಆಗ ಅಹಮದಾಬಾದ್ ಮೂಲದ ಎನ್‌ಜಿಒ ನ್ಯಾಷನಲ್ ಕೌನ್ಸಿಲ್ ಫಾರ್ ಸಿವಿಲ್ ಲಿಬರ್ಟೀಸ್‌ನ ಮುಖ್ಯಸ್ಥರಾಗಿದ್ದರು. ಟಿವಿ ಚಾನೆಲ್‌ನಲ್ಲಿ ತನ್ನ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ, ಅವಹೇಳನಕಾರಿ ಪತ್ರಿಕಾ ಪ್ರಕಟಣೆ ನೀಡಿದ ಕಾರಣಕ್ಕಾಗಿ ಸಕ್ಸೇನಾ ಅವರ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಿಸಿದ್ದರು.
Ad
Bihar: ಸರ್ಕಾರಿ ಹುದ್ದೆಗಳಲ್ಲಿ ಶೇ.35 ರಷ್ಟು ಮಹಿಳೆಯರಿಗೆ ಮೀಸಲು; ನಿತೀಶ್ ಕುಮಾರ್ ಘೋಷಣೆ
ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್: ಕಾರು, 3ಕೋಟಿ ಹಣ ಕಳೆದುಕೊಂಡು ಆತ್ಮಹತ್ಯೆ ಶರಣಾದ CA
Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!
Tragedy: ಶಾಲಾ ಬಸ್ಸಿಗೆ ರೈಲು ಢಿಕ್ಕಿ… ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃ*ತ್ಯು
Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ
Kundapura: ಬೈಕ್ ಸವಾರ ಮೃತಪಟ್ಟ ಪ್ರಕರಣ; ಲಾರಿ ಚಾಲಕನಿಗೆ 1.6 ವರ್ಷ ಜೈಲು ಶಿಕ್ಷೆ
Road Mishap; ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು
Holehonnuru; ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಸಾವು ಪ್ರಕರಣ; ಮೂವರು ಆರೋಪಿಗಳ ಬಂಧನ
SAvsZIM: ದಕ್ಷಿಣ ಆಫ್ರಿಕಾ ಇನ್ನಿಂಗ್ಸ್ ಜಯಭೇರಿ
Israel Iran War: ಇಸ್ರೇಲ್ ಯುದ್ಧದಲ್ಲಿ 1060 ಪ್ರಜೆಗಳ ಸಾವು: ಇರಾನ್ ಸರ್ಕಾರ
You seem to have an Ad Blocker on.
To continue reading, please turn it off or whitelist Udayavani.