ಮತಾಂತರ ಕಾಯ್ದೆಯಲ್ಲಿ ಮೊದಲ ಶಿಕ್ಷೆ ವಿಧಿಸಿದ ನ್ಯಾಯಾಲಯ

Team Udayavani, Sep 18, 2022, 9:30 PM IST

22-court

ಲಕ್ನೋ: ಉತ್ತರ ಪ್ರದೇಶದಲ್ಲಿ ಮತಾಂತರ ನಿಷೇಧ ಕಾನೂನು ಜಾರಿಯಾದ ನಂತರ ದಾಖಲಾದ ಮೊದಲ ಪ್ರಕರಣದಲ್ಲಿ ಅಪರಾಧಿಗೆ ಅನ್ರೋಹಾ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

16 ವರ್ಷದ ಬಾಲಕಿಯನ್ನು ಅಪಹರಿಸಿ, ಬಲವಂತವಾಗಿ ಮತಾಂತರಿಸಿದ ಆರೋಪದಲ್ಲಿ ಸಂಭಾಲ್‌ ಮೂಲದ 26 ವರ್ಷದ ಅಫ್ಜಲ್ ವಿರುದ್ಧ ಮತಾಂತರ ನಿಷೇಧ ಕಾನೂನು ಅಡಿಯಲ್ಲಿ ಕಳೆದ ವರ್ಷದ ಏಪ್ರಿಲ್‌ನಲ್ಲಿ ಪ್ರಕರಣ ದಾಖಲಾಗಿತ್ತು.

ತೀರ್ಪು ಪ್ರಕಟವಾಗುತ್ತಿದ್ದಂತೆ ಜಾಮೀನಿನ ಮೇಲೆ ಹೊರಗಿದ್ದ ಅಫ್ಜಲ್ ನನ್ನು ಪೊಲೀಸರು ಬಂಧಿಸಿ, ಕಾರಾಗೃಹಕ್ಕೆ ಕಳುಹಿಸಿದ್ದಾರೆ. 2021ರ ಡಿಸೆಂಬರ್‌ನಲ್ಲಿ ಹೊಸ ಕಾಯ್ದೆ ಜಾರಿಯಾಗಿತ್ತು.

ಟಾಪ್ ನ್ಯೂಸ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.