
ಹಿಂದೂ ಭಾವನೆಗೆ ಧಕ್ಕೆ, ಸಲ್ಮಾನ್ ವಿರುದ್ಧ FIR ದಾಖಲಿಸಿ; ಕೋರ್ಟ್
Team Udayavani, Sep 12, 2018, 6:54 PM IST

ಪಾಟ್ನ: ಬಾಲಿವುಡ್ ನಟ ಸಲ್ಮಾನ್ ಖಾನ್ ಅಭಿನಯದ ಮುಂಬರುವ ಲವ್ ರಾತ್ರಿ ಸಿನಿಮಾದಲ್ಲಿ ಹಿಂದೂ ಭಾವನೆಗೆ ಧಕ್ಕೆ ಹಾಗೂ ಅಶ್ಲೀಲತೆಗೆ ಹೆಚ್ಚು ಒತ್ತು ಕೊಟ್ಟ ಆರೋಪದ ಹಿನ್ನೆಲೆಯಲ್ಲಿ ಖಾನ್ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಬಿಹಾರ ಕೋರ್ಟ್ ಬುಧವಾರ ಆದೇಶ ನೀಡಿದೆ.
ಲವ್ ರಾತ್ರಿ ಸಿನಿಮಾದಲ್ಲಿ ಹಿಂದೂ ಭಾವನೆಗಳಿಗೆ ಧಕ್ಕೆ ತಂದಿರುವುದಾಗಿ ಆರೋಪಿಸಿ ಸ್ಥಳೀಯ ವಕೀಲರಾದ ಸುಧೀರ್ ಓಝಾ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಜಾಫರ್ ಪುರದ ಸಬ್ ಡಿವಿಜನಲ್ ಜ್ಯೂಡಿಶಿಯಲ್ ಮ್ಯಾಜಿಸ್ಟೇಟ್ ಶೈಲೇಂದ್ರ ರಾಯ್ ಅವರು, ನಾಯಕ ನಟ ಸಲ್ಮಾನ್ ಖಾನ್ ಹಾಗೂ ಆಯುಶ್ ಶರ್ಮಾ, ವಾರಿನಾ ಹುಸೈನ್ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಮೀಠಾನ್ ಪುರ್ ಪೊಲೀಸ್ ಠಾಣೆಗೆ ನಿರ್ದೇಶನ ನೀಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೈಲು ಶಿಕ್ಷೆ ವಿರುದ್ಧ ರಾಹುಲ್ ಗಾಂಧಿ ನಾಳೆ ಸೂರತ್ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ

ಕುನೋ ಉದ್ಯಾನವನದಿಂದ ಸಮೀಪದ ಗ್ರಾಮ ಪ್ರವೇಶಿಸಿದ ಚೀತಾ!; ವಿಡಿಯೋ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

ಯಾವುದೇ ಕಾರಣಕ್ಕೂ ನಿತೀಶ್ ಕುಮಾರ್ ಪ್ರಧಾನಿಯಾಗುವುದಿಲ್ಲ: ಬಿಹಾರದಲ್ಲಿ ಗುಡುಗಿದ ಶಾ
MUST WATCH
ಹೊಸ ಸೇರ್ಪಡೆ

ಬೈಂದೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಮುನಿಯಾಲು ಉದಯಕುಮಾರ್ ಶೆಟ್ಟಿ ಹೆಸರು ಪ್ರಸ್ತಾಪ

ಜೈಲು ಶಿಕ್ಷೆ ವಿರುದ್ಧ ರಾಹುಲ್ ಗಾಂಧಿ ನಾಳೆ ಸೂರತ್ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ

ಉತ್ತರಾಖಂಡದಲ್ಲಿ ಕಂದಕಕ್ಕೆ ಬಿದ್ದ 22 ಪ್ರಯಾಣಿಕರಿದ್ದ ಬಸ್

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ

ಇಹಲೋಕ ತ್ಯಜಿಸಿದ ಮಾಜಿ ಕ್ರಿಕೆಟಿಗ ಸಲೀಂ ದುರಾನಿ