ಕಾರ್ತಿ ಚಿದಂಬರಂ, ಪತ್ನಿ ಶ್ರೀನಿಧಿ ಅರ್ಜಿ ವಜಾ
Team Udayavani, Jan 8, 2020, 1:36 AM IST
ಚೆನ್ನೈ: ತಮ್ಮ ಮೇಲೆ ದಾಖಲಾಗಿರುವ ತೆರಿಗೆ ತಪ್ಪಿಸಿದ ಪ್ರಕರಣವನ್ನು ವಜಾ ಮಾಡುವಂತೆ ಕೋರಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಹಾಗೂ ಪತ್ನಿ ಶ್ರೀನಿಧಿ ಸಲ್ಲಿಸಿದ್ದ ಅರ್ಜಿಯನ್ನು ಚೆನ್ನೈನ ವಿಶೇಷ ಕೋರ್ಟ್ ವಜಾ ಮಾಡಿದೆ.
ಪ್ರಾಸಿಕ್ಯೂಷನ್ ಸಲ್ಲಿಸಿದ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ನ್ಯಾಯಾಲಯ, ಆರೋಪಿಗಳ ಅರ್ಜಿ ವಜಾ ಮಾಡಿ, ಜ.21ಕ್ಕೆ ಹಾಜರಾಗುವಂತೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!