ಪ್ರಧಾನಿ ವಿರುದ್ಧ ಸಿಬಿಐ ತನಿಖೆ: ಅರ್ಜಿ ವಜಾ
Team Udayavani, Jul 17, 2017, 3:35 AM IST
ಹೊಸದಿಲ್ಲಿ: ರಕ್ಷಣಾ ಸಚಿವಾಲಯದಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದರೂ ಪ್ರಧಾನಿ ಮೋದಿ ಅವರು ಕ್ರಮ ಕೈಗೊಂಡಿಲ್ಲ. ಹೀಗಾಗಿ, ಅವರ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಕೋರಿ ರಕ್ಷಣಾ ಇಲಾಖೆಯಿಂದ ವಜಾಗೊಂಡ ಅಧಿಕಾರಿ ಸಲ್ಲಿಸಿದ್ದ ಅರ್ಜಿಯನ್ನು ವಿಶೇಷ ಕೋರ್ಟ್ ವಜಾ ಮಾಡಿದೆ. ಇಲ್ಲಿ ಪ್ರಧಾನಿ ವಿರುದ್ಧ ಯಾವುದೇ ನೇರ ಆರೋಪಗಳಿಲ್ಲ. ಹಾಗಾಗಿ, ಅರ್ಜಿಯನ್ನು ಪರಿಗಣಿಸಲಾಗದು ಎಂದು ಕೋರ್ಟ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ