ಮಾಜಿ ಬಿಎಸ್‌ಪಿ ಸಂಸದನ ಪುತ್ರನಿಗೆ 14 ದಿನಗಳ ನ್ಯಾಯಾಂಗ ಕಸ್ಟಡಿ

Team Udayavani, Oct 22, 2018, 4:37 PM IST

ಹೊಸದಿಲ್ಲಿ : ಇಲ್ಲಿನ ಪಂಚತಾರಾ ಹೊಟೇಲೊಂದರ ಆವರಣದಲ್ಲಿ ಪಿಸ್ತೂಲು ಝಳಪಿಸುತ್ತಾ ಜೀವ ಬೆದರಿಕೆ ಒಡ್ಡುತ್ತಿದ್ದ ಆರೋಪದ ಮೇಲೆ ಬಂಧಿತನಾಗಿದ್ದ ಮಾಜಿ ಬಿಎಸ್‌ಪಿ ಸಂಸದ ಆಶಿಷ್‌ ಪಾಂಡೆ ಅವರ ಪುತ್ರನನ್ನು ದಿಲ್ಲಿಯ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಿದೆ.

ಆರೋಪಿಯು ಇನ್ನಷ್ಟು ದಿನಗಳ ಪೊಲೀಸ್‌ ಕಸ್ಟಡಿ ತನಿಖೆಗೆ ಬೇಕಾಗಿಲ್ಲ ಎಂದು ಪೊಲೀಸರು ಹೇಳಿದುದನ್ನು ಅನುಸರಿಸಿ ಮೆಟ್ರೋಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಧರ್ಮೇಂದ್ರ ಸಿಂಗ್‌ ಅವರು ಆರೋಪಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. 

ನ್ಯಾಯಾಲಯವು ಈ ಮೊದಲು ಆರೋಪಿಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಆತನ ವಿರುದ್ಧ ಜಾಮೀನು ರಹಿತ ವಾರಂಟ್‌ ಹೊರಡಿಸಿತ್ತು. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ