ತಿರುಪತಿ ತಿಮ್ಮಪ್ಪನ ಚಿನ್ನಕ್ಕೂ ಕೋವಿಡ್ ಬಿಕ್ಕಟ್ಟು!

Team Udayavani, Oct 8, 2020, 7:54 AM IST

ತಿರುಪತಿ ತಿಮ್ಮಪ್ಪನ ಚಿನ್ನಕ್ಕೂ ಕೋವಿಡ್ ಬಿಕ್ಕಟ್ಟು!

ತಿರುಪತಿ: ಚೆನ್ನೈನ ಇಂಡಿಯನ್‌ ಓವರ್ ಸೀಸ್‌ ಬ್ಯಾಂಕ್‌(ಐಒಬಿ) ನಲ್ಲಿ ತಾನು ಇಟ್ಟಿರುವ ಚಿನ್ನದ ಠೇವಣಿಯನ್ನು ಹಿಂದಿರುಗಿಸುವ ವಿಚಾರದಲ್ಲಿ ತಿರುಮಲ ತಿರುಪತಿ ದೇವಸ್ಥಾನಂ ಟ್ರಸ್ಟ್‌ (ಟಿಟಿಡಿ) ಬ್ಯಾಂಕ್‌ಗೆ ಇನ್ನೂ ಆರು ತಿಂಗಳುಗಳ ಕಾಲಾವಕಾಶ ನೀಡಿದೆ.

ಮೂರು ಠೇವಣಿಗಳು: ಬ್ಯಾಂಕ್‌ನ ಚೆನ್ನೈ ಶಾಖೆಯಲ್ಲಿ ಮೂರು ಚಿನ್ನದ ಠೇವಣಿಗಳನ್ನು ಇಟ್ಟಿದೆ. ಮೊದಲ ಠೇವಣಿಯಲ್ಲಿ 409.252 ಕೆಜಿ ಚಿನ್ನವಿದ್ದು, ಈ ಠೇವಣಿಯ ಅವಧಿ 2020ರ ಜೂ. 19ರಂದು ಮುಗಿದಿದೆ. ಇನ್ನೊಂದರಲ್ಲಿ 1118.730 ಕೆಜಿ ಚಿನ್ನವಿದ್ದು, ಅದರ ಅವಧಿ 2020ರ ಜೂ. 19ರಂದು ಮುಗಿದಿದೆ. ಮತ್ತೂಂದರಲ್ಲಿ, 33.412 ಕೆಜಿ ಚಿನ್ನವಿದ್ದು ಅದರ ಅವಧಿ ಆ. 2ರಂದು ಮುಗಿದಿದೆ. ಆದರೆ, ಕೊರೊನಾ ಬಿಕ್ಕಟ್ಟಿನಿಂದಾದ ನಷ್ಟದ ಹಿನ್ನೆಲೆಯಲ್ಲಿ ಐಒಬಿಗೆ ಠೇವಣಿ ಅವಧಿ ಮುಗಿದಾದ ಅನಂತರ ಸಕಾಲದಲ್ಲಿ ಬ್ಯಾಂಕ್‌ ನಿಂದ ಚಿನ್ನವನ್ನು ಹಿಂದಿರುಗಿಸಲು ಸಾಧ್ಯವಾಗಿಲ್ಲ.

ಇದನ್ನೂ ಓದಿ:ಬೆಂಗಳೂರು ಈಗ ಕೋವಿಡ್ ರಾಜಧಾನಿ: ಮಹಾನಗರಗಳ ಪೈಕಿ ಬೆಂಗಳೂರಲ್ಲೇ ಹೆಚ್ಚು ವೈರಸ್!

ಬ್ಯಾಂಕ್‌ ಸಮರ್ಥನೆ ಏನು?:  ಟಿಟಿ ಡಿಗೆ ಮಾಹಿತಿ ನೀಡಿರುವ ಬ್ಯಾಂಕ್‌, ಜೂ. 17ರಂದು ಮುಕ್ತಾಯವಾಗಿರುವ ಠೇವಣಿಯಲ್ಲಿರುವ 409.252 ಕೆಜಿ ಚಿನ್ನ ವನ್ನು ಬಡ್ಡಿ ಸಮೇತ ಪೂರ್ತಿ ಯಾಗಿ ಹಿಂದಿರುಗಿಸುವುದಾಗಿ ಹೇಳಿತ್ತು. ಆದರೆ, 1118.730 ಕೆಜಿಯಲ್ಲಿ ಸದ್ಯಕ್ಕೆ 575 ಕೆಜಿ ನೀಡುವುದಾಗಿ ಹೇಳಿದ್ದು, ಆ ಠೇವಣಿಯಲ್ಲಿರುವ ಉಳಿದ ಚಿನ್ನ ಹಾಗೂ ಮೂರನೇ ಠೇವಣಿಯಲ್ಲಿರುವ ಪೂರ್ತಿ ಚಿನ್ನವನ್ನು ಮುಂದಿನ ದಿನಗಳಲ್ಲಿ ನೀಡುವುದಾಗಿ ತಿಳಿಸಿದೆ. ಹಾಗಾಗಿ, ಟಿಟಿ ಡಿಯು ಸಂಪೂರ್ಣ ಚಿನ್ನವನ್ನು ಹಿಂದಿರುಗಿಸಲು ಆರು ತಿಂಗಳುಗಳ ಕಾಲಾವಕಾಶ ನೀಡಿದೆ.

ಟಾಪ್ ನ್ಯೂಸ್

ಗೋವಾ ವಿಧಾನಸಭಾ ಚುನಾವಣೆ 2022: ಡಿ.10ರಿಂದ ಚುನಾವಣಾ ಪ್ರಚಾರಕ್ಕೆ ಪ್ರಿಯಾಂಕಾ ಚಾಲನೆ

31cmsawanth

ಲೈಂಗಿಕ ಕಿರುಕುಳದ ದೂರಿನಲ್ಲಿ ಸತ್ಯಾಂಶವಿದ್ದರೆ, ಆ ಸಚಿವರನ್ನು ಸಂಪುಟದಿಂದ ಕೈಬಿಡಲಾಗುವುದು

29theft

ಮನೆ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳ ಬಂಧನ: 16,50,000 ರೂ. ಮೌಲ್ಯದ ಚಿನ್ನ ವಶಕ್ಕೆ

ಜಾಗತಿಕ ಟ್ರೆಂಡ್:ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 157 ಅಂಕ ಏರಿಕೆ, 17,000 ಗಡಿದಾಟಿದ ನಿಫ್ಟಿ

ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ಯಶ್-ರಾಧಿಕಾ

ವಿಜಯ್ ಹಜಾರೆ ಟ್ರೋಫಿ: ತಮಿಳುನಾಡು ವಿರುದ್ಧ ಎಡವಿದ ಕರ್ನಾಟಕ ತಂಡ

ಎಲ್ಗಾರ್ ಪರಿಷತ್ ಪ್ರಕರಣ; ಮೂರು ವರ್ಷ ಜೈಲುವಾಸದ ಬಳಿಕ ಲಾಯರ್ ಸುಧಾ ಬಿಡುಗಡೆ

ಎಲ್ಗಾರ್ ಪರಿಷತ್ ಪ್ರಕರಣ; ಮೂರು ವರ್ಷ ಜೈಲುವಾಸದ ಬಳಿಕ ಲಾಯರ್ ಸುಧಾ ಬಿಡುಗಡೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋವಾ ವಿಧಾನಸಭಾ ಚುನಾವಣೆ 2022: ಡಿ.10ರಿಂದ ಚುನಾವಣಾ ಪ್ರಚಾರಕ್ಕೆ ಪ್ರಿಯಾಂಕಾ ಚಾಲನೆ

ಗೋವಾ ವಿಧಾನಸಭಾ ಚುನಾವಣೆ 2022: ಡಿ.10ರಿಂದ ಚುನಾವಣಾ ಪ್ರಚಾರಕ್ಕೆ ಪ್ರಿಯಾಂಕಾ ಚಾಲನೆ

31cmsawanth

ಲೈಂಗಿಕ ಕಿರುಕುಳದ ದೂರಿನಲ್ಲಿ ಸತ್ಯಾಂಶವಿದ್ದರೆ, ಆ ಸಚಿವರನ್ನು ಸಂಪುಟದಿಂದ ಕೈಬಿಡಲಾಗುವುದು

ಎಲ್ಗಾರ್ ಪರಿಷತ್ ಪ್ರಕರಣ; ಮೂರು ವರ್ಷ ಜೈಲುವಾಸದ ಬಳಿಕ ಲಾಯರ್ ಸುಧಾ ಬಿಡುಗಡೆ

ಎಲ್ಗಾರ್ ಪರಿಷತ್ ಪ್ರಕರಣ; ಮೂರು ವರ್ಷ ಜೈಲುವಾಸದ ಬಳಿಕ ಲಾಯರ್ ಸುಧಾ ಬಿಡುಗಡೆ

ದೆಹಲಿ ರೋಹಿಣಿ ಕೋರ್ಟ್ ನಲ್ಲಿ ನಿಗೂಢ ಸ್ಫೋಟ; ಕೋರ್ಟ್ ಕಲಾಪ ಸ್ಥಗಿತ

ರೈತರ ಬೇಡಿಕೆ ಈಡೇರಿಕೆಗೆ ಕೇಂದ್ರ ಅಸ್ತು; 13 ತಿಂಗಳ ರೈತರ ಹೋರಾಟ ಕೊನೆಗೂ ಅಂತ್ಯ

MUST WATCH

udayavani youtube

ಮಂಗಳೂರು: 13 ದೇವಸ್ಥಾನ/ದೈವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಚೋರರ ಬಂಧನ

udayavani youtube

ಅಕಾಲಿಕ ಮಳೆಯ ಆತಂಕ.. ಯಂತ್ರದ ಮೂಲಕ ಭತ್ತದ ಒಕ್ಕಲು

udayavani youtube

ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ನಿಧನ

udayavani youtube

ಮಲ್ಲಿಗೆ ಕೃಷಿಯಲ್ಲಿ ಯಶಸ್ಸನ್ನು ಕಂಡ ಕರಂಬಳ್ಳಿಯ ಕೃಷಿಕ

udayavani youtube

ಶಿರಸಿ : ಪೂಜೆಗೆಂದು ಕೊರಳಿಗೆ ಹಾಕಿದ ಬಂಗಾರದ ಸರವನ್ನೇ‌ ನುಂಗಿದ ಆಕಳು

ಹೊಸ ಸೇರ್ಪಡೆ

ಗೋವಾ ವಿಧಾನಸಭಾ ಚುನಾವಣೆ 2022: ಡಿ.10ರಿಂದ ಚುನಾವಣಾ ಪ್ರಚಾರಕ್ಕೆ ಪ್ರಿಯಾಂಕಾ ಚಾಲನೆ

ಗೋವಾ ವಿಧಾನಸಭಾ ಚುನಾವಣೆ 2022: ಡಿ.10ರಿಂದ ಚುನಾವಣಾ ಪ್ರಚಾರಕ್ಕೆ ಪ್ರಿಯಾಂಕಾ ಚಾಲನೆ

ಚುನಾವಣೆ ಕರ್ತವ್ಯ ಲೋಪ: ಬಾಬಾನಗರ ಪಿಡಿಒ ರೇಣುಕಾ ಸಸ್ಪೆಂಡ್

ಚುನಾವಣೆ ಕರ್ತವ್ಯ ಲೋಪ: ಬಾಬಾನಗರ ಪಿಡಿಒ ರೇಣುಕಾ ಸಸ್ಪೆಂಡ್

31cmsawanth

ಲೈಂಗಿಕ ಕಿರುಕುಳದ ದೂರಿನಲ್ಲಿ ಸತ್ಯಾಂಶವಿದ್ದರೆ, ಆ ಸಚಿವರನ್ನು ಸಂಪುಟದಿಂದ ಕೈಬಿಡಲಾಗುವುದು

29theft

ಮನೆ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳ ಬಂಧನ: 16,50,000 ರೂ. ಮೌಲ್ಯದ ಚಿನ್ನ ವಶಕ್ಕೆ

ಶಿಕ್ಷಣ ಸಚಿವರ ಜಿಲ್ಲೆಯಲ್ಲೇ ಶಾಲಾ ಕಟ್ಟಡ ಶಿಥಿಲ : ದುರಸ್ತಿಗೊಳಿಸಲು ಗ್ರಾಮಸ್ಥರ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.