ದೇಶದಲ್ಲಿ 80,834 ಹೊಸ ಕೋವಿಡ್ ಪ್ರಕರಣಗಳು ಪತ್ತೆ: ಇಳಿಕೆಯಾಗುತ್ತಿದೆ ಸಕ್ರಿಯ ಪ್ರಕರಣಗಳು


Team Udayavani, Jun 13, 2021, 9:42 AM IST

ದೇಶದಲ್ಲಿ 80,834 ಹೊಸ ಕೋವಿಡ್ ಪ್ರಕರಣಗಳು ಪತ್ತೆ: ಇಳಿಕೆಯಾಗುತ್ತಿದೆ ಸಕ್ರಿಯ ಪ್ರಕರಣಗಳು

ಹೊಸದಿಲ್ಲಿ: ದೇಶದಲ್ಲಿ ಕೋವಿಡ್ 19 ಸೋಂಕು ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಹೊಸ ಸೋಂಕು ಪ್ರಕರಣಗಳು ಕಡಿಮೆಯಾಗುತ್ತಿದ್ದಂತೆ  ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲೂ ಇಳಿಕೆಯಾಗುತ್ತಿದೆ.

ಕಳೆದ 24 ಗಂಟೆಯಲ್ಲಿ ದೇಶದಲ್ಲಿ 80,834 ಹೊಸ ಕೋವಿಡ್ ಪ್ರಕರಣಗಳು ಕಂಡು ಬಂದಿದೆ. ಈ ಅವಧಿಯಲ್ಲಿ 3,303 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ತಮಿಳುನಾಡು ರಾಜ್ಯದಲ್ಲಿ 15,108 ಪ್ರಕರಣಗಳು ಕಂಡು ಬಂದಿದೆ. ಉಳಿದಂತೆ ಕೇರಳದಲ್ಲಿ 13,832 ಪ್ರಕರಣಗಳು, ಮಹಾರಾಷ್ಟ್ರದಲ್ಲಿ 10,697 ಪ್ರಕರಣಗಳು, ಕರ್ನಾಟಕದಲ್ಲಿ 9,785 ಪ್ರಕರಣಗಳು ಮತ್ತು ಆಂಧ್ರಪ್ರದೇಶದಲ್ಲಿ 6952 ಹೊಸ ಪ್ರಕರಣಗಳು ಪತ್ತೆಯಾಗಿದೆ. ದೇಶದಲ್ಲಿ ಪತ್ತೆಯಾದ ಒಟ್ಟು ಪ್ರಕರಣಗಳ ಪೈಕಿ 69.74% ಪ್ರಕರಣಗಳು ಈ ಐದು ರಾಜ್ಯಗಳಲ್ಲೇ ಕಂಡುಬಂದಿದೆ.

ಇದನ್ನೂ ಓದಿ:ವಿಜಯಪುರ ಜಿಲ್ಲೆಯಲ್ಲಿ ಭೂಕಂಪದ ಅನುಭವ, ಮನೆ ಬಿಟ್ಟು ಹೊರಗೆ ಓಡಿ ಬಂದ ಜನ

ಮಹಾರಾಷ್ಟ್ರದಲ್ಲಿ ಹೆಚ್ಚು ಸಾವು ಪ್ರಕರಣಗಳು ನಡೆದಿದೆ. ಆ ರಾಜ್ಯದಲ್ಲಿ 1966 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ತಮಿಳುನಾಡಿನಲ್ಲಿ 374  ಮಂದಿ ಮೃತಪಟ್ಟಿದ್ದಾರೆ.

ದೇಶದಲ್ಲಿ ಸದ್ಯ 10,26,159 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆ ಅವಧಿಯಲ್ಲಿ 1,32,062 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.