ದೇಶದಲ್ಲಿ 84,332 ಹೊಸ ಕೋವಿಡ್ ಪ್ರಕರಣಗಳು ಪತ್ತೆ; 4002 ಮಂದಿ ಸೋಂಕಿತರು ಸಾವು


Team Udayavani, Jun 12, 2021, 10:43 AM IST

ದೇಶದಲ್ಲಿ 84,332 ಹೊಸ ಕೋವಿಡ್ ಪ್ರಕರಣಗಳು ಪತ್ತೆ; 4002 ಮಂದಿ ಸೋಂಕಿತರು ಸಾವು

ಹೊಸದಿಲ್ಲಿ: ದೇಶದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಇಂದು ಬೆಳಗ್ಗೆ ಆರೋಗ್ಯ ಇಲಾಖೆ ನೀಡಿದ ಮಾಹಿತಿಯ ಪ್ರಕಾರ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 84,332 ಹೊಸ ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿದೆ.

ದೇಶದಲ್ಲಿ ಇದುವರೆಗೆ ಒಟ್ಟು ಪತ್ತೆಯಾದ ಕೋವಿಡ್ ಪ್ರಕರಣಗಳ ಸಂಖ್ಯೆ 2,93,59,155ಕ್ಕೆ ಏರಿಕೆಯಾಗಿದೆ.  ಕಳೆದ 24 ಗಂಟೆಯಲ್ಲಿ 4002 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಸಾವಿನ ಸಂಖ್ಯೆ 3,67,081ಕ್ಕೆ ತಲುಪಿದೆ.

ತಮಿಳುನಾಡಿನಲ್ಲಿ ಅತೀ ಹೆಚ್ಚು ಅಂದರೆ 15,759 ಪ್ರಕರಣಗಳು ಪತ್ತೆಯಾಗಿದೆ. ಉಳಿದಂತೆ ಕೇರಳದಲ್ಲಿ 14,233 ಪ್ರಕರಣಗಳು, ಮಹಾರಾಷ್ಟ್ರದಲ್ಲಿ 11,766 ಪ್ರಕರಣಗಳು, ಕರ್ನಾಟಕದಲ್ಲಿ 8249 ಪ್ರಕರಣಗಳು ಮತ್ತು ಆಂಧ್ರ ಪ್ರದೇಶದಲ್ಲಿ 8239 ಹೊಸ ಸೋಂಕು ಪ್ರಕರಗಳು ಪತ್ತೆಯಾಗಿದೆ.

ಇದನ್ನೂ ಓದಿ:ಮೆಹುಲ್ ಚೋಕ್ಸಿಗೆ ಜಾಮೀನು ನೀಡಲು ನಿರಾಕರಿಸಿದ ಡೊಮಿನಿಕಾ ಹೈಕೋರ್ಟ್

ದೇಶದಲ್ಲಿ ಒಟ್ಟು ಪತ್ತೆಯಾದ ಪ್ರಕರಣಗಳ ಪೈಕಿ ಶೇಕಡಾ 69.07 ರಷ್ಟು ಪ್ರಕರಣಗಳು ಈ ಐದು ರಾಜ್ಯಗಳಲ್ಲೇ ಪತ್ತೆಯಾಗಿದೆ. ಮಹಾರಾಷ್ಟ್ರದಲ್ಲಿ ಸಾವಿನ ಸಂಖ್ಯೆ ಹೆಚ್ಚಿದ್ದು,  ಈ ಅವಧಿಯಲ್ಲಿ 2619 ಮಂದಿ ಸಾವನ್ನಪ್ಪಿದ್ದಾರೆ.

ದೇಶದಲ್ಲಿ ರಿಕವರಿ ರೇಟ್ ಉತ್ತಮವಾಗಿದ್ದು, ಶೇ. 95.07 ಗೆ ಏರಿಕೆಯಾಗಿದೆ. ಈ 24 ಗಂಟೆ ಅವಧಿಯಲ್ಲಿ 1,21,311 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 10,80,690 ಸಕ್ರಿಯ  ಕೋವಿಡ್ ಪ್ರಕರಣಗಳಿವೆ.

ಟಾಪ್ ನ್ಯೂಸ್

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

RBI

Cyber ​​attack: ಭದ್ರತೆ ಹೆಚ್ಚಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

K-Kavitha

ED; ದಿಲ್ಲಿ ಲಿಕ್ಕರ್‌ ಕೇಸ್‌ ಡೀಲ್‌ಗೆ ಕೆಸಿಆರ್‌ ಪುತ್ರಿ ಕವಿತಾ ಸಂಚು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.