ಕೋವಿಡ್19: ಭಾರತದಲ್ಲಿ ಸೋಂಕಿತರ ಸಂಖ್ಯೆ 8,356ಕ್ಕೆ ಏರಿಕೆ, 273 ಜನರು ಸಾವು

Team Udayavani, Apr 12, 2020, 9:25 AM IST

covid19-india

ನವದೆಹಲಿ: ಭಾರತದಲ್ಲಿ ಕೋವಿಡ್-19 ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 34 ಜನರು ಮೃತಪಟ್ಟು, 909 ಹೊಸ ಪ್ರಕರಣಗಳು ದಾಖಲಾಗಿವೆ.  ಹಾಗಾಗಿ ಈ ಸಾಂಕ್ರಾಮಿಕ ರೋಗಕ್ಕೆ ದೇಶದಲ್ಲಿ  ಒಟ್ಟಾರೆಯಾಗಿ 273 ಜನರು ಬಲಿಯಾಗಿದ್ದು ಸೋಂಕಿತರ ಸಂಖ್ಯೆ 8,356 ತಲುಪಿದೆ ಎಂದು ಆರೋಗ್ಯ ಸಚಿವಾಲಯ ಇಂದು ಬೆಳಗ್ಗೆ ಮಾಹಿತಿ ನೀಡಿದೆ.

ಶನಿವಾರ ಪ್ರಧಾನಿ ನರೇಂದ್ರ ಮೋದಿ 13 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ 4 ಗಂಟೆಗಳ ಅವಧಿ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ್ದು ಲಾಕ್ ಡೌನ್ ಅವಧಿಯನ್ನು ಇನ್ನೂ ಎರಡು ವಾರಗಳ ಕಾಲ ವಿಸ್ತರಿಸಲಾಗಿದೆ.

ಮಹಾರಾಷ್ಟರದಲ್ಲಿ ಅತೀ ಹೆಚ್ಚು ಜನರು ಸೋಂಕು ಪೀಡಿತರಾಗಿದ್ದು ಇಲ್ಲಿಯವರೆಗೂ 1761 ಪ್ರಕರಣಗಳು ದಾಖಲಾಗಿವೆ. ನಂತರ ಸ್ಥಾನದಲ್ಲಿ ಮಧ್ಯಪ್ರದೇಶ, ಗುಜರಾತ್, ದೆಹಲಿ, ತೆಲಂಗಾಣವಿದೆ.

ಅಮೆರಿಕಾವು ಇಟಲಿಯನ್ನು ಹಿಂದಿಕ್ಕಿ ಸಾವಿನ ಪ್ರಮಾಣದಲ್ಲಿ ಮೊದಲ ಸ್ಥಾನದಲ್ಲಿದ್ದು ಈ ದೇಶದಲ್ಲಿ 20 ಸಾವಿರಕ್ಕಿಂತ ಹೆಚ್ಚು ಜನರು ಬಲಿಯಾಗಿದ್ದಾರೆ.  ಫ್ರಾನ್ಸ್ ನಲ್ಲೂ ಕೂಡ ಈ ವೈರಸ್ ಮರಣ ಮೃದಂಗ ಬಾರಿಸಿದ್ದು ಶನಿವಾರ ಒಂದೇ ದಿನ 635 ಜನರ ಕೊನೆಯುಸಿರೆಳೆದಿದ್ದಾರೆ. ಇಲ್ಲಿ ಒಟ್ಟಾರೆ ಸಾವಿನ ಪ್ರಮಾಣ 14 ಸಾವಿರದ ಗಡಿ ದಾಟಿದೆ.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.